• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಫೆ.11ರಂದು ಸುಳ್ಯ ನ್ಯಾಯಾಲಯದಲ್ಲಿ ಲೋಕ ಅದಾಲತ್ ಕಾರ್ಯಕ್ರಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 7, 2023
in ಕರಾವಳಿ, ಕೊಡಗು, ಪುತ್ತೂರು, ಸುಳ್ಯ
0 0
0
ಫೆ.11ರಂದು ಸುಳ್ಯ ನ್ಯಾಯಾಲಯದಲ್ಲಿ ಲೋಕ ಅದಾಲತ್ ಕಾರ್ಯಕ್ರಮ
Share on FacebookShare on Twitter

ನ್ಯೂಸ್‌ನಾಟೌಟ್‌: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ವತಿಯಿಂದ ರಾಜ್ಯಾದ್ಯಂತ ಫೆ. 11ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು,ಇದರ ಅಂಗವಾಗಿ ಸುಳ್ಯ ನ್ಯಾಯಾಲಯದಲ್ಲೂ ಅಂದು ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಲೋಕ ಅದಾಲತ್ ನಡೆಯಲಿದೆ.

ಈ ಬಗ್ಗೆ ಸೋಮವಾರ ಸುಳ್ಯ ನ್ಯಾಯಾಲಯದ ಕಿರಿಯ ಸಿವಿಲ್ ನ್ಯಾಯಾಧೀಶೆ ಅರ್ಪಿತಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಸಂದರ್ಭ ಮಾತನಾಡಿದ ನ್ಯಾಯಾಧೀಶೆ ಅರ್ಪಿತಾ, ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಲೋಕ ಅದಾಲತ್ ಕಾರ್ಯಕ್ರಮ ಸುವರ್ಣಾವಕಾಶವಾಗಿದೆ ಎಂದರು.
ಲೋಕ ಅದಾಲತ್ತಿನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನಃ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಅಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾಯಾಧೀಕರಣ ಪ್ರಕರಣಗಳು, ವೈವಾಹಿಕ/ ಕುಟುಂಬ ನ್ಯಾಯಾಲಯದ ಪ್ರಕರಣಗಳು, (ವಿಚ್ಛೇದನೆ ಹೊರತುಪಡಿಸಿ), ಚೆಕ್‌ ಅಮಾನ್ಯ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆ ಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಮುಂತಾದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಈ ಬಾರಿ ವಿಶೇಷವಾಗಿ ಸಾರಿಗೆ ಮತ್ತು ರಸ್ತೆ ಸುರಕ್ಷಿತ ಇವರ ಪ್ರಸ್ತಾವನೆಯಲ್ಲಿ ರಾಜ್ಯಾದ್ಯಂತ ಸಂಚಾರಿ ಇ ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 51 ರಿಯಾಯಿತಿ ನೀಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ನ್ಯಾಯಾಲಯದಲ್ಲಿಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.

ಅದಾಲತ್‌ ಕಾರ್ಯಕ್ರಮದಲ್ಲಿ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದ ತೀರ್ಮಾನವಾಗುತ್ತದೆ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.
ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕೆ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಕೇಳಿಕೊಂಡರು. ಸಭೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಮಂಜುನಾಥ್, ಬೆಳ್ಳಾರೆ ಪೊಲೀಸ್ ಠಾಣಾ ನಿರೀಕ್ಷಕ ಸುಹಾಸ್, ಸುಳ್ಯ ಪೊಲೀಸ್ ಠಾಣಾ ಎಎಸ್ಐ ಗಿರಿಯಪ್ಪ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

Tags: loka adalathsulliaಲೋಕ ಅದಾಲತ್ಸುಳ್ಯ ನ್ಯಾಯಾಲಯ.
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
58 ವರ್ಷದ ಮಹಿಳೆಯ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರ!  ನಿಗೂಢ ಕಾರಣಕ್ಕಾಗಿ ಸೇಡು ತೀರಿಸಿಕೊಂಡನೇ ಬಾಲಕ ?

58 ವರ್ಷದ ಮಹಿಳೆಯ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರ! ನಿಗೂಢ ಕಾರಣಕ್ಕಾಗಿ ಸೇಡು ತೀರಿಸಿಕೊಂಡನೇ ಬಾಲಕ ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In