• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇನ್ಮುಂದೆ ವಿದೇಶ ಪ್ರಯಾಣಕ್ಕೆ ಪಾಸ್‌ಪೋರ್ಟ್‌ಗಾಗಿ ಕಾಯುವ ಆಗತ್ಯ ಇಲ್ಲ ,ಕೇವಲ ಐದೇ ದಿನದಲ್ಲಿ ಪಾಸ್ ಪೋರ್ಟ್ ರೆಡಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 17, 2023
in ದೇಶ-ಪ್ರಪಂಚ
0 0
0
ಇನ್ಮುಂದೆ ವಿದೇಶ ಪ್ರಯಾಣಕ್ಕೆ ಪಾಸ್‌ಪೋರ್ಟ್‌ಗಾಗಿ ಕಾಯುವ ಆಗತ್ಯ ಇಲ್ಲ ,ಕೇವಲ ಐದೇ ದಿನದಲ್ಲಿ ಪಾಸ್ ಪೋರ್ಟ್ ರೆಡಿ
Share on FacebookShare on Twitter

ನ್ಯೂಸ್ ನಾಟೌಟ್ : ಹೆಚ್ಚಿನ ಜನರಿಗೆ ವಿದೇಶಗಳಲ್ಲಿ ಕೆಲಸ ಮಾಡಬೇಕೆನ್ನುವ ಕನಸು.ಅದರಲ್ಲೂ ಇನ್ನೂ ಕೆಲವರು ವಿದೇಶ ಪ್ರಯಾಣ ಬೆಳೆಸುವವರು ಇರುತ್ತಾರೆ. ಆದರೆ ಪ್ರಯಾಣ ಬೆಳೆಸುವವರು ಪಾಸ್‌ಪೋರ್ಟ್ ಹೊಂದಿರಲೇಬೇಕು. ಯಾವುದೇ ಸಂದರ್ಭದಲ್ಲೂ ಪಾಸ್ ಪೋರ್ಟ್ ಇಲ್ಲದೇ ವಿದೇಶಗಳಿಗೆ ತೆರಳಲು ಸಾಧ್ಯವಿಲ್ಲ.

ನೀವು ಪಾಸ್ ಪೋರ್ಟ್ ಇಲ್ಲ ಎನ್ನುವುದೇ ವಿದೇಶ ಯಾನಕ್ಕೆ ಅಡ್ಡಿಯಾಗುತ್ತಿದ್ದರೆ ನಿರಾಸೆಯಾಗಬೇಕೆಂದಿಲ್ಲ. ಪಾಸ್‌ಪೋರ್ಟ್‌ ಪಡೆಯಲು ಇಚ್ಛಿಸುವವರಿಗೆ ಗುಡ್‌ ನ್ಯೂಸ್‌ ಇದಾಗಿದೆ. ಇದೀಗ ವಿದೇಶ ಪ್ರಯಾಣ ಬೆಳೆಸುವವರಿಗೆ ಪಾಸ್‌ಪೋರ್ಟ್ ಪರಿಶೀಲನೆ ಸೌಲಭ್ಯ ಸಂಪೂರ್ಣ ಅಟೋಮ್ಯಾಟಿಕ್ ಆಗಿದೆ. ಹೀಗಾಗಿ ಇನ್ನು ಪಾಸ್ ಪೋರ್ಟ್ ಗಾಗಿ 15 ದಿನಗಳವರೆಗೆ ಕಾಯುವ ಅಗತ್ಯವಿಲ್ಲ. ಕೇವಲ 5 ದಿನಗಳಲ್ಲಿ ಪಾಸ್‌ಪೋರ್ಟ್ ನಿಮ್ಮ ಕೈ ಸೇರಲಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪಾಸ್‌ಪೋರ್ಟ್ ಮಾಡಿಸುವ ವಿಧಾನ ಹೇಗೆ?

ಪಾಸ್‌ಪೋರ್ಟ್‌ ಮಾಡಲು ಇಚ್ಛಿಸುವವರು ಭಾರತೀಯ ಪ್ರಜೆಯಾಗಿರಬೇಕು. ಪಾಸ್‌ಪೋರ್ಟ್‌ ಮಾಡುವವರು ಭಾರತದ ಪೌರತ್ವವನ್ನು ಪಡೆದಿರಬೇಕು. ಇದೀಗ ವ್ಯಕ್ತಿಯು ಪಾಸ್‌ಪೋರ್ಟ್ ಮಾಡಿಸಬೇಕಾದರೆ ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.

ಪಾಸ್‌ಪೋರ್ಟ್‌ ಮಾಡುವವರು ಈ ಕೆಳಗಿನ ಹಂತಗಳನ್ನು ಅನುಸರಿಸಿ :

ಮೊದಲು ಪಾಸ್‌ಪೋರ್ಟ್ ಸೇವಾ ಆನ್‌ಲೈನ್ ಪೋರ್ಟಲ್ ನಲ್ಲಿ ನೋಂದಾಯಿಸಬೇಕು.

ನಂತರ Passport Seva Online Portalನಲ್ಲಿ ಲಾಗಿನ್ ಆಗಬೇಕು.

Apply for Background varification for GEP ಲಿಂಕ್‌ ಮೇಲೆ ಕ್ಲಿಕ್ ಮಾಡಬೇಕು.

ಇದರ ನಂತರ ಫಾರ್ಮ್‌ನಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ, ಸಬ್ಮಿಟ್ ಮಾಡಬೇಕು.

ಈಗ Pay And Schedule Appointment ಲಿಂಕ್ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.

ಇಲ್ಲಿ ಯಾವ ಸ್ಥಳದ Appointment ಬೇಕೋ ಆ ಸ್ಥಳವನ್ನು ಆರಿಸಿಕೊಳ್ಳಬೇಕು.

ಅಪಾಯಿಂಟ್ ಮೆಂಟ್ ಬುಕ್ ಮಾಡಲು ಆನ್‌ಲೈನ್ ಪೇಮೆಂಟ್ ಮಾಡಬೇಕು.

ಇದರ ನಂತರ, Print Application Receipt ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಈಗ ಪ್ರಿಂಟರ್ ನಿಂದ ಅಪ್ಲಿಕೇಶನ್‌ನ ಪ್ರಿಂಟ್ ಹೊರಬರುತ್ತದೆ. ನಿಮ್ಮ ಮೊಬೈಲ್‌ನಲ್ಲಿ ಅಪಾಯಿಂಟ್ ಮೆಂಟ್ ಸಂದೇಶವೂ ಬರುತ್ತದೆ. ಅದನ್ನು ಸೇವ್ ಮಾಡಿಕೊಳ್ಳಬೇಕು.

ಪಾಸ್‌ಪೋರ್ಟ್ ಪರಿಶೀಲನೆಯ ಸೌಲಭ್ಯವು ಸಂಪೂರ್ಣವಾಗಿ ಆನ್‌ಲೈನ್ ಆಗಿದ್ದರೆ, ನಂತರ ದೈಹಿಕವಾಗಿ ಪೊಲೀಸ್ ಪರಿಶೀಲನೆ ಮಾಡಿಸಿಕೊಳ್ಳುವ ಅಗತ್ಯವಿರುವುದಿಲ್ಲ.

Tags: #foriegn#passport#travel
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯದ ಅಜ್ಜಾವರದಲ್ಲಿ ಸೋಗೆ ರಹಸ್ಯ, ಪ್ರಕೃತಿ ವಿಸ್ಮಯ ಕಂಡು ಬೆರಗಾದ ಜನ..!

ಸುಳ್ಯದ ಅಜ್ಜಾವರದಲ್ಲಿ ಸೋಗೆ ರಹಸ್ಯ, ಪ್ರಕೃತಿ ವಿಸ್ಮಯ ಕಂಡು ಬೆರಗಾದ ಜನ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In