• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಟರ್ಕಿ ಭೂಕಂಪ: ವೈದ್ಯಕೀಯ ನೆರವು ಹೊತ್ತ ಭಾರತದ C-17 ವಿಮಾನಕ್ಕೆ ಪಾಕ್ ನಿಂದ ವಾಯುಪ್ರದೇಶ ಬಳಕೆಗೆ ನಿರಾಕರಣೆ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 7, 2023
in ದೇಶ-ಪ್ರಪಂಚ
0 0
0
ಟರ್ಕಿ ಭೂಕಂಪ: ವೈದ್ಯಕೀಯ ನೆರವು ಹೊತ್ತ ಭಾರತದ C-17 ವಿಮಾನಕ್ಕೆ ಪಾಕ್ ನಿಂದ ವಾಯುಪ್ರದೇಶ ಬಳಕೆಗೆ ನಿರಾಕರಣೆ !
Share on FacebookShare on Twitter

ನ್ಯೂಸ್‌ನಾಟೌಟ್‌: ಮಾಧ್ಯಮ ವರದಿಯ ಪ್ರಕಾರ, ಪರಿಹಾರ ಕಾರ್ಯಾಚರಣೆಗಾಗಿ ಟರ್ಕಿಗೆ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ವಿಮಾನಕ್ಕೆ ಪಾಕಿಸ್ತಾನ ತನ್ನ ವಾಯುಪ್ರದೇಶದ ಪ್ರವೇಶವನ್ನು ನಿರಾಕರಿಸಿದೆ. ಫೆಬ್ರವರಿ 6, 2023 ರಂದು, ಪಶ್ಚಿಮ ಏಷ್ಯಾದ ಇತಿಹಾಸದಲ್ಲಿ ಅತ್ಯಂತ ವಿನಾಶಕಾರಿ ಭೂಕಂಪಗಳಲ್ಲಿ ಒಂದಾದ 7.9-ತೀವ್ರತೆಯ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾವು ಆಘಾತಕ್ಕೊಳಗಾಯಿತು.

ಈ ಕಾರಣದಿಂದ ಪರಿಹಾರ ಕಾರ್ಯಾಚರಣೆಯಲ್ಲಿ ಟರ್ಕಿಗೆ ಸಹಾಯ ಮಾಡಲು, NDRF ತಂಡಗಳ ಪ್ರಕಾರ ವೈದ್ಯಕೀಯ ಸಹಾಯಕ್ಕಾಗಿ ಕಳುಹಿಸುವುದಾಗಿ ಭಾರತ ಸರ್ಕಾರ ಭರವಸೆ ನೀಡಿದೆ. ಆ ಪ್ರಕಾರ ಭಾರತವು ತನ್ನ ಅತಿದೊಡ್ಡ ಸರಕು ಸಾಗಾಣಿಕಾ ವಿಮಾನವಾದ ಬೋಯಿಂಗ್ ನಿರ್ಮಿತ C-17 ಗ್ಲೋಬ್‌ಮಾಸ್ಟರ್ ನನ್ನು ಸೇವೆಯಲ್ಲಿ ನಿಯೋಜಿಸಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ವಿಮಾನಗಳಲ್ಲಿ ಆಧುನಿಕ ಡ್ರಿಲ್ಲಿಂಗ್ ಉಪಕರಣಗಳು, ವೈದ್ಯರು ಮತ್ತು ರಕ್ಷಣಾ ಸೇವೆಯಲ್ಲಿ ಪಾಲ್ಗೊಳ್ಳಲು ರಕ್ಷಣಾ ತರಬೇತು ಪಡೆದ ನಾಯಿಗಳೊಂದಿಗೆ ಅದಾನ ವಿಮಾನ ನಿಲ್ದಾಣದಲ್ಲಿ ಇಳಿಯಿತು.

ಆದಾಗ್ಯೂ, ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನಿರಾಕರಿಸಿದ ಕಾರಣ ಭಾರತೀಯ ವಾಯು ಸೇನೆ ಮಾರ್ಗವನ್ನು ಬದಲಿಸಿಕೊಳ್ಳಬೇಕಾಯಿತು.

ಟರ್ಕಿಯಲ್ಲಿ ಎರಡು ದಿನಗಳಲ್ಲಿ 5 ಭೂಕಂಪಗಳು ಸಂಭವಿಸಿದವು, ಇದರ ಪರಿಣಾಮವಾಗಿ 4,800 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದವು. ಹತ್ತಾರು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಮಂದಿ ಶಿಥಿಲಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಕಾರಣಗಳಿಂದ ಮಿಡಿದ ಭಾರತಕ್ಕೆ ಟರ್ಕಿ ಆಪದ್ಬಾಂಧವನೆಂದು ಕರೆದು ಧನ್ಯವಾದಗಳನ್ನು ತಿಳಿಸಿದೆ.

ರಾಷ್ಟ್ರಗಳಿಗೆ ಮಾನವೀಯ ನೆರವು ಕಳುಹಿಸುವುದಕ್ಕಾಗಿ ಪಾಕಿಸ್ತಾನವು ತನ್ನ ವಾಯುಪ್ರದೇಶವನ್ನು ಪ್ರವೇಶಿಸದಂತೆ ಭಾರತೀಯ ವಿಮಾನವನ್ನು ನಿಲ್ಲಿಸಿರುವುದು ಇದೇ ಮೊದಲೇನಲ್ಲ. ಟರ್ಕಿ, ಉಕ್ರೇನ್, ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ಇತರ ದೇಶಗಳಿಗೆ ಅಂದರೆ, ಪಶ್ಚಿಮದ ದೇಶಗಳನ್ನು ತಲುಪಲು ಭಾರತವು ಪಾಕಿಸ್ತಾನದ ವಾಯುಪ್ರದೇಶದ ಮೇಲೆ ಹಾರಬೇಕಾಗಿದೆ.

2021 ರಲ್ಲಿ, ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಭಾರತೀಯರನ್ನು ರಕ್ಷಿಸಲು ವಾಯು ಪ್ರಯಾಣಕ್ಕೆ ಭಾರತವು ಪಾಕ್ ನ ಭೂಪ್ರದೇಶವನ್ನು ಬಳಸದಂತೆ ಕೇಳಿಕೊಂಡಾಗ ಅದಕ್ಕೆ ನಿರಾಕರಿಸಿತ್ತು.

Tags: indiaNDRF TeamnewspakistanToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಕೀಲೆ ಲಕ್ಷ್ಮಣಚಂದ್ರ ವಿಕ್ಟೋರಿಯಾ ಗೌರಿ ಪ್ರಮಾಣವಚನ

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಕೀಲೆ ಲಕ್ಷ್ಮಣಚಂದ್ರ ವಿಕ್ಟೋರಿಯಾ ಗೌರಿ ಪ್ರಮಾಣವಚನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In