• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

“ಸಹೋದರ – ಸಹೋದರಿಯ ನಡುವೆ ಸೆಕ್ಸ್ ಸರಿಯೇ?” ಪಾಕ್ ವಿಶ್ವವಿದ್ಯಾಲಯದ ಪ್ರಶ್ನೆಪತ್ರಿಕೆಯಲ್ಲಿ ವಿವಾದಾತ್ಮಕ ಪ್ರಶ್ನೆ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 25, 2023
in ದೇಶ-ಪ್ರಪಂಚ, ವೈರಲ್ ನ್ಯೂಸ್
0 0
0
“ಸಹೋದರ – ಸಹೋದರಿಯ ನಡುವೆ ಸೆಕ್ಸ್ ಸರಿಯೇ?” ಪಾಕ್ ವಿಶ್ವವಿದ್ಯಾಲಯದ ಪ್ರಶ್ನೆಪತ್ರಿಕೆಯಲ್ಲಿ ವಿವಾದಾತ್ಮಕ ಪ್ರಶ್ನೆ !
Share on FacebookShare on Twitter

ನ್ಯೂಸ್ ನಾಟೌಟ್:  ‘ಸಹೋದರ ಮತ್ತು ಸಹೋದರಿಯ ನಡುವೆ ಸೆಕ್ಸ್ ಸರಿಯೇ?’ ಪಾಕಿಸ್ತಾನದ ಸಿ ಒ ಎಮ್ ಎಸ್ ಎ ಟಿ ಎಸ್ COMSATS(Commission on Science and Technology for Sustainable Development in the South) ವಿಶ್ವವಿದ್ಯಾಲಯದ ಪರೀಕ್ಷಾ ಪ್ರಶ್ನೆಪತ್ರಿಕೆಯ ಈ ಸಾಲುಗಳನ್ನು ಎಲ್ಲೆಡೆ ವಿವಾದ ಹುಟ್ಟುಹಾಕಿದೆ. ಇಸ್ಲಾಮಾಬಾದ್ ಮೂಲದ COMSATS ವಿಶ್ವವಿದ್ಯಾನಿಲಯವು ಸಹೋದರ ಮತ್ತು ಸಹೋದರಿಯ ನಡುವಿನ ಲೈಂಗಿಕತೆಯ ಬಗ್ಗೆ ಪರೀಕ್ಷಾ ಪ್ರಶ್ನೆ ಪತ್ರಿಕೆಯೊಂದರಲ್ಲಿ ಕೇಳಿದ್ದ ಪ್ರಶ್ನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿವಾದವನ್ನು ಹುಟ್ಟುಹಾಕಿದೆ.

ಇದು ಒಳ್ಳೆಯ ಅಥವಾ ಕೆಟ್ಟ ನಿರ್ಧಾರವೇ ಎಂಬುದರ ಕುರಿತು ತಮ್ಮ ಅಭಿಪ್ರಾಯವನ್ನು ಬರೆಯಲು ಪ್ಯಾಸೇಜ್ ರೂಪದಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಲಾಗಿದೆ. ಇದರ ಜೊತೆಗೆ ಆ ಬಗ್ಗೆ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಳ್ಳಲು ವಿದ್ಯಾರ್ಥಿಗಳನ್ನು ಕೇಳಲಾಗಿದೆ. ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಆಗುತ್ತಿದ್ದಂತೆಯೇ ನೆಟ್ಟಿಗರು ವಿಶ್ವವಿದ್ಯಾನಿಲಯವನ್ನು ಟೀಕಿಸಿದ್ದರಿಂದ ಈ ಘಟನೆ ಭಾರೀ ಕೋಲಾಹಲ ಸೃಷ್ಟಿಸಿತ್ತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

پاکستان کی اعلیٰ یونیورسٹیاں پاکستان کے نوجوانوں اور ہماری ثقافت اور مذہبی اقدار کو تباہ کرنے کے مشن پر رواں دواں!

LUMS میں گنگا جمنی تہذیب کو فروغ اور COMSATS میں بھائی اور بہن کے درمیان جنسی تعلقات کی تعلیمات!#امپورٹڈ_حکومت کا #امپورٹڈ_پاکستان pic.twitter.com/KYlywzhDl5

— Shehryar Bukhari (@ShehryarReal) February 19, 2023

ವಿವಾದದ ನಂತರ, ವಿವಾದಾತ್ಮಕ ಪ್ರಶ್ನೆಯನ್ನು ರೂಪಿಸಿದ ಶಿಕ್ಷಕರನ್ನು ವಿಶ್ವವಿದ್ಯಾಲಯವು ವಜಾಗೊಳಿಸಿದೆ. ಪಾಕ್ ನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಈ ಬಗ್ಗೆ ಪತ್ರ ಬರೆದಿದ್ದು, “ಗೌರವಾನ್ವಿತ ಫೆಡರಲ್ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಇಸ್ಲಾಮಾಬಾದ್‌ನ COMSATS ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ಪದವಿಯ ಇಂಗ್ಲಿಷ್ ವಿಷಯದ ಪ್ರಶ್ನೆಪತ್ರಿಕೆಯ ವಿವಾದವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದ, ಪ್ರಶ್ನೆಯ ವಿಷಯವು ಆಕ್ಷೇಪಾರ್ಹವಾಗಿದೆ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ಪಠ್ಯಕ್ರಮದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ವಿದ್ಯಾರ್ಥಿಗಳ ಕುಟುಂಬಗಳಲ್ಲಿ ಅಶಾಂತಿಯನ್ನು ಉಂಟುಮಾಡಿದೆ.” ಎಂದಿದ್ದಾರೆ.

ನಂತರ ಸಚಿವಾಲಯವು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮತ್ತು ಈ ಆಕ್ಷೇಪಾರ್ಹ ವಿಷಯಗಳ ಬಗ್ಗೆ ತನಿಖೆ ನಡೆಸುವಂತೆ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು. 2023 ರ ಜನವರಿ 5 ರಿಂದ ಅನ್ವಯವಾಗುವಂತೆ ಉಪನ್ಯಾಸಕರನ್ನು ವಜಾಗೊಳಿಸಲಾಗಿದೆ ಮತ್ತು ಆತನನ್ನು ವಿಶ್ವವಿದ್ಯಾನಿಲಯದಿಂದ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಸಚಿವಾಲಯಕ್ಕೆ ತಿಳಿಸಿದೆ.

Tags: newsnotoutpakistanuniversityviralViral News
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆರ್‌ಬಿಐನಿಂದ ಗ್ರಾಹಕರಿಗೆ ಬಿಗ್ ಶಾಕ್!

ಆರ್‌ಬಿಐನಿಂದ ಗ್ರಾಹಕರಿಗೆ ಬಿಗ್ ಶಾಕ್!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In