• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 24, 2023
in ದೇಶ-ಪ್ರಪಂಚ, ವೈರಲ್ ನ್ಯೂಸ್
0 0
0
ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ !
Share on FacebookShare on Twitter

ನ್ಯೂಸ್ ನಾಟೌಟ್: ಇತ್ತೀಚೆಗೆ ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವಾಗಲೇ ಎದೆನೋವು ಕಾಣಿಸಿಕೊಂಡು ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಹೈದರಾಬಾದ್‌ನ ಆಸೀಫ್ ನಗರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದವಿಶಾಲ್ ಎಂಬವರು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Watch CCTV Footage 👇
He died at gym due to heart attack. pic.twitter.com/FbA6hghS4E

— Arbaaz The Great (@ArbaazTheGreat1) February 23, 2023

ಎಂದಿನಂತೆ ವಿಶಾಲ್ ಅವರು ಪುಶ್‌ ಅಪ್ ಮಾಡುತ್ತಿದ್ದಾಗ ದೇಹದ ಮೇಲಿನ ನಿಯಂತ್ರಣ ತಪ್ಪಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಮ್‌ ಕೇಂದ್ರದಲ್ಲಿದ್ದ ಇತರರು ಕೂಡಲೇ ಜಿಮ್ ತರಬೇತುದಾರರನ್ನು ಕರೆಸಿ ವಿಶಾಲ್‌ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರು. ಆಗ ವಿಶಾಲ್‌ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫಾರ್ಮೇಶನ್ (ಎನ್‌ಸಿಬಿಐ) ಪ್ರಕಾರ, ಭಾರತದಲ್ಲಿ ಐದನೇ ಒಂದು ಭಾಗದಷ್ಟು ಸಾವುಗಳು ಹೃದಯಾಘಾತ, ಹೃದಯಸ್ತಂಭನ ಮತ್ತು ಪಾರ್ಶ್ವವಾಯುಗಳಿಂದ ಸಂಭವಿಸುತ್ತದೆ. ಇದರಲ್ಲಿ ಯುವ ಸಮೂಹದ ಜನಸಂಖ್ಯೆಯೂ ಸೇರಿರುವುದಾಗಿ ತಿಳಿಸಿದೆ. ಈ ಹಿಂದೆ ನಟ ಪುನಿತ್‌ ರಾಜ್‌ಕುಮಾರ್ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಎದೆನೋವು ಕಾಣಿಸಿಕೊಂಡು ಬಳಿಕ ಮೃತಪಟ್ಟಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: Gym workoutHyderabadnewsnotoutpolice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ! ಸ್ಕ್ರೀನಿಂಗ್ ಪ್ರಕ್ರಿಯೆ ಸುಲಭಗೊಳಿಸಲು ಈ ನಿರ್ಧಾರ ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In