• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರವೀಣ್‌ ನೆಟ್ಟಾರು ಹಂತಕರಿಗೆ ಕಠಿಣ ಶಿಕ್ಷೆ: ನಳಿನ್‌ ಕುಮಾರ್‌ ವಿಶ್ವಾಸ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 21, 2023
in ಕರಾವಳಿ, ಕೊಡಗು
0 0
0
ಪ್ರವೀಣ್‌ ನೆಟ್ಟಾರು ಹಂತಕರಿಗೆ ಕಠಿಣ ಶಿಕ್ಷೆ: ನಳಿನ್‌ ಕುಮಾರ್‌ ವಿಶ್ವಾಸ
Share on FacebookShare on Twitter

ನ್ಯೂಸ್‌ನಾಟೌಟ್‌: ಕರಾವಳಿಯಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆಗೈದ ಹಂತಕರಿಗೆ ಕಠಿಣ ಶಿಕ್ಷೆಯಾಗಲಿದೆ. ಪ್ರಕರಣದ ಕುರಿತು ಎನ್‌ಐಎ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಗಳಾದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರವೀಣ್‌ ಕುಟುಂಬದವರ ಜತೆ ಸರ್ಕಾರ ಸದಾ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಈ ಬಗ್ಗೆ ವಿರಾಜಪೇಟೆಯ ಬಿಟ್ಟಂಗಾಲದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ನಳಿನ್‌ಕುಮಾರ್‌ ಕಟೀಲ್‌, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡುವ ಕೆಲಸವನ್ನು ಕಾನೂನಿನ ಮೂಲಕ ಎನ್‌ಐಎ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಿಜೆಪಿ ಪಾತ್ರವಿದೆ ಎಂಬ ಕಾಂಗ್ರೆಸ್‌ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ನಳಿನ್‌ ಕುಮಾರ್‌, ಕಾಂಗ್ರೆಸ್‌ ಮುಖಂಡರ ಇಂಥ ಆರೋಪ ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್‌ ಸರ್ಕಾರದ ಆಡಳಿತದ ಅವಧಿಯಲ್ಲೇ ಅತೀ ಹೆಚ್ಚು ಗಲಭೆಗಳು ನಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸ್ವಾತಂತ್ರ್ಯ ಬಂದ ನಂತರ ದೇಶದ ಜನತೆಯ ಕಿವಿಗೆ ಹೂ ಇಟ್ಟು ಆಡಳಿತ ನಡೆಸಿರುವುದೇ ಕಾಂಗ್ರೆಸ್‌ ಸಾಧನೆ. ಒಂದು ವೇಳೆ ಕಾಂಗ್ರೆಸ್‌ ಉತ್ತಮವಾಗಿ ಆಡಳಿತ ನಡೆಸಿದ್ದರೆ ಭಾರತ ಈ ವೇಳೆಗಾಗಲೇ ಇನ್ನಷ್ಟು ಎತ್ತರದಲ್ಲಿರುತ್ತಿತ್ತು. ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಲೋಪಗಳನ್ನೆಲ್ಲ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸರಿಪಡಿಸುತ್ತ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ. ಕೇಂದ್ರ ಸರ್ಕಾರದ ಜನೋಪಯೋಗಿ ಬಜೆಟ್‌ನ ಘೋಷಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್‌ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಟೀಕಿಸಿದರು.

Tags: bjp leadercrimeNalinkumar kateelnewsnotoutpraveen nettar
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜೀವಂತ ಮಗುವನ್ನು ಮೃತ ಎಂದು ಘೋಷಿಸಿದ ವೈದ್ಯ!

ಜೀವಂತ ಮಗುವನ್ನು ಮೃತ ಎಂದು ಘೋಷಿಸಿದ ವೈದ್ಯ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In