• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ರಾಖಿ ಸಾವಂತ್‌ ಪತಿ ಆದಿಲ್‌ ದುರ್ರಾನಿ ಬಂಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 7, 2023
in ಕ್ರೀಡೆ/ಸಿನಿಮಾ, ಕ್ರೈಂ, ದೇಶ-ಪ್ರಪಂಚ, ವೈರಲ್ ನ್ಯೂಸ್
0 0
0
ರಾಖಿ ಸಾವಂತ್‌ ಪತಿ ಆದಿಲ್‌ ದುರ್ರಾನಿ ಬಂಧನ
Share on FacebookShare on Twitter

ನ್ಯೂಸ್‌ನಾಟೌಟ್‌: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ರಾಖಿ ಸಾವಂತ್‌ ತನ್ನ ಪತಿ ಆದಿಲ್‌ ದುರ್ರಾನಿ ವಿರುದ್ಧ ಮುಂಬಯಿಯ ಓಶಿವಾರ ಠಾಣೆಯಲ್ಲಿ ದೂರು ನೀಡಿದ್ದು, ಮಂಗಳವಾರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ರಾಖಿ ಸಾವಂತ್‌ ಪತಿ ವಿರುದ್ಧ ಹಲ್ಲೆ ನಡೆಸಿದ, ನಾಲ್ಕು ಲಕ್ಷ ಹಣ ಮತ್ತು ಚಿನ್ನಾಭರಣಗಳನ್ನು ಪಡೆದು ವಾಪಾಸು ನೀಡದೆ ಮೋಸ ಮಾಡಿದ್ದಲ್ಲದೆ ವಿಶ್ವಾಸಕ್ಕೆ ದಕ್ಕೆವೆಸಗಿದ ಬಗ್ಗೆ ದೂರು ನೀಡಿದ್ದರು. ದೂರಿನಂತೆ ಆದಿಲ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಖಿ ಸಾವಂತ್‌, ಆದಿಲ್‌ ಮಂಗಳವಾರ ಬೆಳಗ್ಗೆ ನಮ್ಮ ಮನೆಗೆ ಬರುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದು ಯಾವುದೇ ನಾಟಕವಲ್ಲ. ಆದಿಲ್‌ ನನ್ನ ಜೀವನವನ್ನು ಹಾಳು ಮಾಡಿದ್ದಲ್ಲದೆ, ನನಗೆ ಕಿರುಕುಳ ನೀಡಿ ಥಳಿಸಿದ್ದಾನೆ. ನಾನು ಸಂಪಾದಿಸಿದ ಹಣವನ್ನೆಲ್ಲ ಲೂಟಿ ಮಾಡಿದ್ದಾನೆ. ಆದಿಲ್‌ ನನಗೆ ಮಾಡಿದ ಮೋಸದ ಎಲ್ಲ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇನೆ. ಇದರಿಂದ ಎಲ್ಲ ವಿಷಯ ಅವರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

ರಾಖಿ ಸಾವಂತ್‌ ಪತಿ ಆದಿಲ್‌ ಮೈಸೂರು ಮೂಲದವನಾಗಿದ್ದು, ಎರಡು ತಿಂಗಳ ಹಿಂದೆಯಷ್ಟೆ ಇವರಿಬ್ಬರ ಮದುವೆಯ ವಿಚಾರವನ್ನು ರಾಖಿ ಸಾವಂತ್‌ ಬಹಿರಂಗಪಡಿಸಿದ್ದರು. ಅಲ್ಲದೇ ಇವರಿಬ್ಬರ ನಡುವಿನ ಜಗಳ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದು ಈಗ ಠಾಣೆ ಮೆಟ್ಟಿಲೇರಿದೆ.

Tags: Adil DuraniarrestedOshivaraPolice StationRakhi sawanth
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು

ಕಾಂಗ್ರೆಸ್ ಪಕ್ಷವೇ ಒಂದು ಭಯೋತ್ಪಾದಕ ಸಂಘಟನೆ : ನಳೀನ್ ಆರೋಪ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In