• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಆರ್‌ಬಿಐನಿಂದ ಗ್ರಾಹಕರಿಗೆ ಬಿಗ್ ಶಾಕ್!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 25, 2023
in ದೇಶ-ಪ್ರಪಂಚ
0 0
0
ಆರ್‌ಬಿಐನಿಂದ ಗ್ರಾಹಕರಿಗೆ ಬಿಗ್ ಶಾಕ್!
Share on FacebookShare on Twitter
ಐದು ಸಹಕಾರಿ ಬ್ಯಾಂಕ್‌ಗಳಿಗೆ ಇಂದಿನಿಂದ ನಿರ್ಬಂಧ

ನ್ಯೂಸ್ ನಾಟೌಟ್: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರದಿಂದ ಐದು ಸಹಕಾರಿ ಬ್ಯಾಂಕ್‌ಗಳ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐನ ಪೂರ್ವಾನುಮತಿಯಿಲ್ಲದೆ ಸಾಲ ನೀಡುವುದು, ಯಾವುದೇ ಹೂಡಿಕೆ ಮಾಡಲು, ಯಾವುದೇ ಹೊಣೆಗಾರಿಕೆಯನ್ನು ಹೊಂದಲು ಅಥವಾ ಆಸ್ತಿಗಳನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ. ಈ ನಿರ್ಬಂಧ ಆರು ತಿಂಗಳವರೆಗೆ ಜಾರಿಯಲ್ಲಿರುತ್ತವೆ. ಬ್ಯಾಂಕ್‌ನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಆರ್‌ಬಿಐ ಈ ಆದೇಶ ಹೊರಡಿಸಿದೆ.

ಯಾವ ಬ್ಯಾಂಕ್‌ಗಳಿಗೆಲ್ಲ ನಿರ್ಬಂಧ?

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶಿಂಷಾ ಸಹಕಾರ ಬ್ಯಾಂಕ್ ನಿಯಮಿತ ಮೇಲೆ ನಿರ್ಬಂಧ ವಿದಿಸಿದೆ. ಈ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಿರುವ ಗ್ರಾಹಕರು ಮುಂದಿನ ಆರು ತಿಂಗಳ ವರೆಗೆ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ. ಹಾಗೆಯೇ HCBL ಸಹಕಾರ ಬ್ಯಾಂಕ್, ಲಕ್ನೋ (ಉತ್ತರ ಪ್ರದೇಶ) ಗ್ರಾಹಕರು, ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್ ಮರ್ಯಾಡಿತ್, ಔರಂಗಾಬಾದ್ (ಮಹಾರಾಷ್ಟ್ರ) ಈ ಮೂರು ಸಾಲದಾತರ ಪ್ರಸ್ತುತ ಲಿಕ್ವಿಡಿಟಿ ಸ್ಥಿತಿಯ ಕಾರಣದಿಂದ ತಮ್ಮ ಖಾತೆಗಳಿಂದ ಹಣ ಹಿಂಪಡೆಯಲು ಸಾಧ್ಯವಿಲ್ಲ. ಆದರೆ ಉರವಕೊಂಡ ಕೋ-ಆಪರೇಟಿವ್ ಟೌನ್ ಬ್ಯಾಂಕ್, ಉರವಕೊಂಡ, (ಅನಂತಪುರ ಜಿಲ್ಲೆ, ಆಂಧ್ರ ಪ್ರದೇಶ) ಮತ್ತು ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್, ಅಕ್ಲುಜ್ (ಮಹಾರಾಷ್ಟ್ರ) ಗ್ರಾಹಕರು 5,000 ರೂ. ವರೆಗೆ ಹಿಂಪಡೆಯಬಹುದು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಎಲ್ಲಾ ಐದು ಸಹಕಾರಿ ಬ್ಯಾಂಕ್‌ಗಳ ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ 5 ಲಕ್ಷ ರೂ.ವರೆಗಿನ ಠೇವಣಿ ವಿಮಾ ಕ್ಲೈಮ್ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆರ್‌ಬಿಐ ಹೇಳಿದೆ.

Tags: newsnotoutRBIrestriction
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಸಂಪಾಜೆ ದರೋಡೆ ಪ್ರಕರಣ: ರಾತ್ರೋ ರಾತ್ರಿ A1 ಆರೋಪಿಯ ಹಿಡಿದು ಜೈಲಿಗಟ್ಟಿದ ಪೊಲೀಸರು..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In