• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎಸ್. ಅಬ್ದುಲ್‌ ನಜೀರ್ ಆಂಧ್ರ‍ಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕಾರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 24, 2023
in ಕರಾವಳಿ, ದೇಶ-ಪ್ರಪಂಚ
0 0
0
ಎಸ್. ಅಬ್ದುಲ್‌ ನಜೀರ್ ಆಂಧ್ರ‍ಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕಾರ
Share on FacebookShare on Twitter

ನ್ಯೂಸ್‌ನಾಟೌಟ್‌: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್. ಅಬ್ದುಲ್‌ ನಜೀರ್ ಅವರು ಶುಕ್ರವಾರ ಆಂಧ್ರ‍ಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆಂಧ್ರಪ್ರದೇಶದ ರಾಜಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು, ನಜೀರ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ, ಅವರ ಪತ್ನಿ ವೈ.ಎಸ್‌ ಭಾರತಿ, ರಾಜ್ಯದ ಮಂತ್ರಿಗಳು ಹಾಗೂ ಹೈಕೋರ್ಟ್‌ನ ನ್ಯಾಯಮೂರ್ತಿಗಳು ಸಮಾರಂಭದಲ್ಲಿ ಹಾಜರಿದ್ದರು. ಈ ಹಿಂದೆ ಆಂಧ್ರಪ್ರದೇಶ ರಾಜ್ಯಪಾಲರಾಗಿದ್ದ ಬಿಸ್ವಾ ಭೂಷನ್‌ ಹರಿಚಂದ್ರನ್‌ ಅವರನ್ನು ಚತ್ತೀಸ್‌ಗಢ ವರ್ಗಾವಣೆ ಮಾಡಲಾಗಿದೆ.

ಬೆಳುವಾಯಿ ಮೂಲದವರು

1958ರ ಜನವರಿ 5ರಂದು ಜನಿಸಿದ್ದ ಅಬ್ದುಲ್ ನಜೀರ್ ಅವರು ಕರ್ನಾಟಕದ ಉಡುಪಿ ಜಿಲ್ಲೆಯ ಬೆಳುವಾಯಿ ಮೂಲದವರು. 1983ರ ಫೆಬ್ರವರಿ 18ರಂದು ವಕೀಲರಾಗಿ ನೋಂದಾಯಿಸಿಕೊಂಡ ಅವರು ನಂತರದ ದಿನಗಳಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದರು. 2003ರ ಮೇ 12ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಫೆಬ್ರವರಿ 17, 2017 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಜನವರಿ ನಾಲ್ಕರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿ ಬೀಳ್ಕೊಡುವ ಸಂದರ್ಭ ಸಿಜೆಐ ಡಿವೈ ಚಂದ್ರಚೂಡ್ ಅವರು ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ಸರಳತೆಯ ಬಗ್ಗೆ ಪ್ರಸ್ತಾಪಿಸಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಅಯೋಧ್ಯ ಪ್ರಕರಣ ಇತ್ಯರ್ಥಪಡಿಸಿದ ಪೀಠದಲ್ಲಿದ್ದ ನಜೀರ್‌

ನ್ಯಾಯಮೂರ್ತಿಯಾಗಿದ್ದ ನಜೀರ್ ಅವರು ನವೆಂಬರ್ 2019ರಲ್ಲಿ ರಾಮ ಜನ್ಮಭೂಮಿ ಪ್ರಕರಣದ ಮೊಕದ್ದಮೆಯನ್ನು ಇತ್ಯರ್ಥಪಡಿಸಿದ ಐವರು ನ್ಯಾಯಾಧೀಶರ ಪೀಠದಲ್ಲಿ ಇವರು ಒಬ್ಬರಾಗಿದ್ದರು. ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ), ರಂಜನ್ ಗೊಗೊಯ್ ನೇತೃತ್ವದ ಅಯೋಧ್ಯೆ ಪೀಠದಲ್ಲಿ ನ್ಯಾಯಮೂರ್ತಿ ನಜೀರ್ ಏಕೈಕ ಮುಸ್ಲಿಂ ವ್ಯಕ್ತಿಯಾಗಿದ್ದರು.

Tags: Abdul NazeerAndrapradesh governerbeluvayinewsnotout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹೂವಿನ ಹಾರದ ಮಧ್ಯೆ ಮಾಂಸದ ಮಿಶ್ರಣ ಹಾಕಿ ದೇವಳಕ್ಕೆ ನೀಡಿದ ಕಿಡಿಗೇಡಿಗಳು!

ಹೂವಿನ ಹಾರದ ಮಧ್ಯೆ ಮಾಂಸದ ಮಿಶ್ರಣ ಹಾಕಿ ದೇವಳಕ್ಕೆ ನೀಡಿದ ಕಿಡಿಗೇಡಿಗಳು!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In