• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಫೇಸ್‌ಬುಕ್‌ ಬಳಸಿ ಬರೋಬ್ಬರಿ 7.63 ಲಕ್ಷ ರೂಪಾಯಿ ದೋಚಿದ ಖದೀಮರು..! ಫೇಸ್‌ಬುಕ್ ಬಳಕೆದಾರರೇ ಹುಷಾರ್‌..

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 18, 2023
in ಕ್ರೈಂ
0 0
0
ಫೇಸ್‌ಬುಕ್‌ ಬಳಸಿ ಬರೋಬ್ಬರಿ 7.63 ಲಕ್ಷ ರೂಪಾಯಿ ದೋಚಿದ ಖದೀಮರು..! ಫೇಸ್‌ಬುಕ್ ಬಳಕೆದಾರರೇ ಹುಷಾರ್‌..
Share on FacebookShare on Twitter

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಮೋಸ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜನರಿಗೆ ಮೋಸ ಹೋಗಬೇಡಿ ಎಂದು ಎಷ್ಟೇ ಹೇಳಿದರೂ ಕೆಲವರು ಲಕ್ಷಾಂತರ ರೂಪಾಯಿ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿರುವುದು ಸಾಮಾನ್ಯವಾಗಿದೆ. ಇಂಥಹುದೇ ಒಂದು ವಂಚನೆಗೆ ಇದೀಗ ಕಾರ್ಕಳದ ಯುವತಿಯೊಬ್ಬರು ಒಳಗಾಗಿದ್ದಾರೆ. ಅವರು ಒಂದಲ್ಲ ಎರಡಲ್ಲ ಬರೋಬ್ಬರಿ 7.63 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ವಂಚನೆಗೆ ಒಳಗಾದವರು ಕಾರ್ಕಾಳದ ಎಸ್.ಬಿ.ಐ ಮತ್ತು ಐ.ಸಿ.ಐ.ಸಿ.ಐ ಬ್ಯಾಂಕ್‌ಗಳಲ್ಲಿ ಎಸ್.ಬಿ ಖಾತೆಗಳನ್ನು ಹೊಂದಿದ್ದಾರೆ.

ಫೇಸ್‌ಬುಕ್ ಬಳಸಿ ಟ್ಯಾಕಲ್‌..!

ಫೆ. 4 ರಂದು ಕಾರ್ಕಳ ಮೂಲದ ಯುವತಿಗೆ ಫೆಲಿಕ್ಸ್ ಡಯಸ್ ಎಂಬ ಫೇಸ್‌ಬುಕ್ ಖಾತೆದಾರನು ಪರಿಚಯವಾಗಿದ್ದ. ತಾನು ಸೈಪ್ರಸ್‌ನಲ್ಲಿ ಇದ್ದೇನೆ ಎಂದು ಸುಳ್ಳು ಹೇಳಿ ನಂಬಿಸಿದ್ದ. ಅಲ್ಲದೆ, ವ್ಯಾಲೆಂಟೈನ್ ಡೇ ಗೆ ಉಡುಗೊರೆಯಾಗಿ ಪಾರ್ಸೆಲ್‌ಗಳನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದಾನೆ. ಅಲ್ಲದೇ ಫೆ. 13ರಂದು ಸಂತ್ರಸ್ತೆಯ ವಾಟ್ಸ್ ಆ್ಯಪ್ ಸಂಖ್ಯೆಗೆ ಪಾರ್ಸೆಲ್‌ಗಳ ಫೋಟೋವನ್ನು ಕಳುಹಿಸಿದ್ದರಿಂದ ವಂಚಕನನ್ನು ಸಂಪೂರ್ಣ ನಂಬಿದ್ದಾರೆ. ಈ ನಡುವೆ, ದೆಹಲಿ ವಿಮಾನ ನಿಲ್ದಾಣದ ಸಿಬ್ಬಂದಿಯಂತೆ ಅಪರಿಚಿತ ವ್ಯಕ್ಕಿ 9870189535 ನಂಬರ್‌ನಿಂದ ಕರೆ ಮಾಡಿ ಪಾರ್ಸೆಲ್ ಗ್ರೌಂಡ್ ಪಾಸ್‌ಗಾಗಿ ರೂ. 47000 ಪಾವತಿಸುವಂತೆ ಸೂಚಿಸಿದ್ದ. ಈ ಕರೆಯ ಮಾತಿನ ಮೋಡಿಗೆ ಮಣಿದು ವಂಚಕ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ್ದರು. ಬಳಿಕ ಇದಲ್ಲದೆ ವಿವಿಧ ಕಾರಣಗಳನ್ನು ನೀಡಿ ಹಣ ಕಳುಹಿಸುವಂತೆ ಒತ್ತಡ ಹಾಕುತ್ತಿದ್ದ ಎಂದು ತಿಳಿದುಬಂದಿದೆ. ಹೀಗೆ ವಂಚಕನ ಒತ್ತಡಕ್ಕೆ ಬರೋಬ್ಬರಿ 7.63 ಲಕ್ಷ ವರ್ಗಾಯಿಸಿದ ಬಳಿಕ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಇದೀಗ ವಂಚನೆ ಪ್ರಕರಣ ಕುರಿತಂತೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ವಿಚಾರಣೆ ಮುಂದುವರಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Tags: #bank#facebook#karkala#socialmedia#stolen#Valentienday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಾರ್ಚ್ 31 ರಿಂದ ಐಪಿಎಲ್ ಮೆಗಾ ಫೈಟ್‌..ಕುತೂಹಲ ಕೆರಳಿಸಿದ ಕೂಟದಲ್ಲಿ ಏನೇನಿದೆ ವಿಶೇಷ?

ಮಾರ್ಚ್ 31 ರಿಂದ ಐಪಿಎಲ್ ಮೆಗಾ ಫೈಟ್‌..ಕುತೂಹಲ ಕೆರಳಿಸಿದ ಕೂಟದಲ್ಲಿ ಏನೇನಿದೆ ವಿಶೇಷ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In