• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಗೆ ಜೆ.ಪಿ. ನಡ್ಡಾಗೆ ಮನವಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 20, 2023
in ಕರಾವಳಿ, ದೇಶ-ಪ್ರಪಂಚ, ಭಕ್ತಿಭಾವ
0 0
0
ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಗೆ ಜೆ.ಪಿ. ನಡ್ಡಾಗೆ ಮನವಿ
Share on FacebookShare on Twitter

ನ್ಯೂಸ್‌ನಾಟೌಟ್‌: ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಯಾಗಬೇಕು. ಜತೆಗೆ ಗೋಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡಬೇಕು. ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮ. ಸನಾತನ ಧರ್ಮ, ಸಂಸ್ಕೃತಿಗಳಿಗೆ ಆದ್ಯತೆ, ಕರಾವಳಿಯ ಪ್ರಾಕೃತಿಕ, ಸಾಂಸ್ಕೃತಿಕ, ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗದಂತೆ ಔದ್ಯೋಗಿಕ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕು ಮೊದಲಾದ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಕರಾವಳಿಯ ಸ್ವಾಮೀಜಿಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸಲ್ಲಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಕರಾವಳಿಯ ಸಾಧು ಸಂತರ ಸಮಾಲೋಚನಾ ಸಭೆಯಲ್ಲಿ ಮನವಿ ಸಲ್ಲಿಸಲಾಯಿತು.

ಕರಾವಳಿಯ ತುಳು ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ. ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು. ಲವ್ ಜಿಹಾದ್ ಮತ್ತು ಉಗ್ರವಾದಿ ಚಟುವಟಿಕೆಗಳನ್ನುಮಟ್ಟಹಾಕಲು ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸಬೇಕು. ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ ನೀಡಬೇಕು ಎಂದು ಮನವಿಯಲ್ಲಿ ತಮ್ಮ ಬೇಡಿಗಳನ್ನು ವಿವರಿಸಿದ್ದಾರೆ.

ಈ ಸಂದರ್ಭ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮ ಬೈಲೂರಿನ ಶ್ರೀ ವಿನಾಯಕಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ, ಶ್ರೀ ಆನೆಗುಂದಿ ಸರಸ್ವತಿ ಪೀಠಂ ಉಡುಪಿಯ ಶ್ರೀ ಕಾಳ ಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ., ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಸುನೀಲ್‌ ಕುಮಾರ್‌, ಎಸ್‌. ಅಂಗಾರ, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಮತ್ತಿತರರಿದ್ದರು.

Tags: CoastalGohathyeJ.P.NaddaUdupi visit
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪುತ್ತೂರು : 8 ತಿಂಗಳಿನಿಂದ ತರೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ ! ಇವನ ಮೇಲಿತ್ತು ಹಲವು ಪ್ರಕರಣ !

ಪುತ್ತೂರು : 8 ತಿಂಗಳಿನಿಂದ ತರೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ ! ಇವನ ಮೇಲಿತ್ತು ಹಲವು ಪ್ರಕರಣ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In