• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ರೊಟ್ಟಿ ಚೂರು ಗಂಟಲಲ್ಲಿ ಸಿಲುಕಿ ದೇಹದಾರ್ಢ್ಯ ಪಟು ಸಾವು!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 28, 2023
in Uncategorized
0 0
0
ರೊಟ್ಟಿ ಚೂರು ಗಂಟಲಲ್ಲಿ ಸಿಲುಕಿ ದೇಹದಾರ್ಢ್ಯ ಪಟು ಸಾವು!
Share on FacebookShare on Twitter

ನ್ಯೂಸ್ ನಾಟೌಟ್: ಸಾವು ಯಾವಾಗ ಹೇಗೆ ಬರುತ್ತದೆ ಎಂದು ಯಾರಿಗೂ ಊಹಿಸಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರಲ್ಲೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈಗಿನ ಯುವಕರು ಫಿಟ್‌ನೆಸ್ ಬಗ್ಗೆ ಹೆಚ್ಚು ಆಸಕ್ತಿ ವಹಿಸಿಕೊಂಡಿರುತ್ತಾರೆ. ಹೀಗೆ ವಿಪರೀತ ವರ್ಕೌಟ್ ಮಾಡ್ತಿದ್ದ ದೇಹದಾರ್ಢ್ಯ ಪಟು ರೊಟ್ಟಿ ತಿನ್ನುವಾಗ ಗಂಟಲ್ಲಿ ಸಿಲುಕಿ ಮೃತಪಟ್ಟ ಘಟನೆ ಭಾನುವಾರ ತಮಿಳುನಾಡಿನಲ್ಲಿ ನಡೆದಿದೆ.

ಘಟನೆಯ ವಿವರ

ತಮಿಳುನಾಡಿನ ಕಡಲೂರು ಜಿಲ್ಲೆಯ ವಡ್ಲೂರಿನಲ್ಲಿ ಹರಿಹರನ್ ಸೇಲಂ ಜಿಲ್ಲೆಯ ಪೆರಿಯಾ ಕೊಲ್ಲಪಟ್ಟಿ ನಿವಾಸಿ 21ರ ಹರೆಯದ ಎಂ.ಹರಿಹರನ್ ರಾಜ್ಯ ಮಟ್ಟದ ದೇಹದಾರ್ಢ್ಯ ಚಾಂಪಿಯನ್ ಶಿಪ್‌ಗೆ ಮುನ್ನ ತರಬೇತಿ ಪಡೆಯುತ್ತಿದ್ದರು. ವರ್ಕೌಟ್ ಸಮಯದಲ್ಲಿ ಬಿಡುವು ಮಾಡಿಕೊಂಡು ರೊಟ್ಟಿ ತಿನ್ನುತ್ತಿದ್ದರು. ಈ ಸಂದರ್ಭ ರೊಟ್ಟಿಯ ಚೂರು ಗಂಟಲಲ್ಲಿ ಸಿಲುಕಿಕೊಂಡು ಉಸಿರಾಡಲಾಗದೆ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅವರು 70 ಕೆಜಿ ವಿಭಾಗದ ದೇಹದಾರ್ಢ್ಯ ಪಟು ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಯಾಗಿದ್ದರು. ಈ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಕಡಲೂರಿಗೆ ಬಂದಿದ್ದರು. ಅವರೆಲ್ಲರೂ ಮದುವೆ ಮಂಟಪದಲ್ಲಿ ತಂಗಿದ್ದರು. ಭಾನುವಾರ ರಾತ್ರಿ 8 ಗಂಟೆಗೆ ಹರಿಹರನ್ ವರ್ಕೌಟ್ ಮಾಡುತ್ತಿದ್ದರು. ಈ ಸಂದರ್ಭ ರೊಟ್ಟಿ ತಿನ್ನುವಾಗ ಈ ಘಟನೆ ಸಂಭವಿಸಿದೆ. ಇದರಿಂದ ಅವರಿಗೆ ಉಸಿರಾಡಲೂ ಸಾಧ್ಯವಾಗದೆ ಸ್ವಲ್ಪ ಹೊತ್ತಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಎಚ್ಚರ ಅಗತ್ಯ

ಹೆಚ್ಚು ಹಸಿವಿನಿಂದ ಬಳಲುತ್ತಿರುವಾಗ ಜಾಗರೂಕತೆಯಿಂದ ಆಹಾರ ಸೇವಿಸಬೇಕು. ಈ ಸಂದರ್ಭ ಬೇಗ ಬೇಗ ತಿಂದರೆ ಘನವಸ್ತುಗಳು ಕೆಲವೊಮ್ಮೆ ಗಂಟಲಲ್ಲಿ ಸಿಲುಕಿಕೊಂಡು ಆಹಾರ ಶ್ವಾಸನಾಳ ಪ್ರವೇಶಿಸಿ ಸಾವು ಸಂಭವಿಸುವ ಸಾಧ್ಯತೆಯಿದೆ.

Tags: newsnotoutrottiTamilnadu
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡ ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In