• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ ಎಂದಿದ್ದ ಶಿಕ್ಷಕ ಅಮಾನತು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 28, 2023
in ದೇಶ-ಪ್ರಪಂಚ, ರಾಜ್ಯ
0 0
0
ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ ಎಂದಿದ್ದ ಶಿಕ್ಷಕ ಅಮಾನತು
Share on FacebookShare on Twitter

ನ್ಯೂಸ್ ನಾಟೌಟ್: ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಾಗುತ್ತಿದ್ದಂತೆ ಎಷ್ಟು ಒಳ್ಳೆಯದಿದೆ ಅಷ್ಟೇ ಕೆಟ್ಟದ್ದು ಇದೆ. ಇದಕ್ಕೆ ಪೂರಕವಾಗುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಾಲಾ ಶಿಕ್ಷಕರೊಬ್ಬರು ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಘಟನೆಯ ವಿವರ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗೋಡಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಶೇಕ್ರಾ ನಾಯ್ಕ ಎಂಬುವರು ವಾಟ್ಸ್ಯಾಪ್‌ನಲ್ಲಿ ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತದೆ ಎನ್ನುವುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಮಡಿದ ವೀರರಿಗೆ ಸ್ಮರಣೆಗಳು. ಇದೇ ವ್ಯವಸ್ಥೆ ಮುಂದುವರಿದರೆ ಭಾರತದ ಭವಿಷ್ಯ ಬ್ಲ್ಯಾಕ್‌ ಡೇ ಆಗಿ ಪರಿಣಮಿಸಬಹುದು. ಈಗ ನಾವು ಎಚ್ಚೆತ್ತುಕೊಳ್ಳಬೇಕು. ದೇಶ ಮೊದಲು ಎಂದು ಬರೆದುಕೊಂಡಿದ್ದರು. ಇದಕ್ಕೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಸಂಬಂಧ ಬಿಇಒಗೆ ಶಿಕ್ಷಕನ ವಿರುದ್ಧ ದೂರು ಕೂಡ ನೀಡಲಾಗಿತ್ತು. ಸರ್ಕಾರಿ ನೌಕರನಾಗಿ ಶೇಕ್ರಾ ನಾಯ್ಕ ಕರ್ನಾಟಕ ನಾಗರಿಕ ಸೇವಾ ನಿಯಮ ಉಲ್ಲಂಘಿಸಿದ್ದಾರೆ. ಆದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ ಎಂದು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಆದೇಶದಲ್ಲಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: attacknewsnotoutPulwama
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ! ಇಲ್ಲಿವೆ ಸಂಪೂರ್ಣ ಮಾಹಿತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In