• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಓಪನ್​ ಫೈರಿಂಗ್​ ಮಾಡಿದ ಈ ರಾಜ್ಯದ ಮೊದಲ ಮಹಿಳಾ ಪೊಲೀಸ್​

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 23, 2023
in ದೇಶ-ಪ್ರಪಂಚ
0 0
0
ಓಪನ್​ ಫೈರಿಂಗ್​ ಮಾಡಿದ ಈ ರಾಜ್ಯದ ಮೊದಲ ಮಹಿಳಾ ಪೊಲೀಸ್​
Share on FacebookShare on Twitter

ನ್ಯೂಸ್ ನಾಟೌಟ್: ಚೆನ್ನೈನ ಮಹಿಳಾ ಅಧಿಕಾರಿಯೊಬ್ಬರು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು ಮಾಡಿ ಬಂಧಿಸಿದ ಘಟನೆ ನಡೆದಿದೆ. ವಿಶೇಷವೆಂದರೆ ಆರೋಪಿಯೊಬ್ಬನ ಮೇಲೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಓಪನ್ ಆಗಿ ಫೈರಿಂಗ್ ಮಾಡಿದ ರಾಜ್ಯದ ಮೊದಲ ಪ್ರಕರಣ ಇದಾಗಿದೆ.

ಘಟನೆಯ ವಿವರ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಗುಂಡೇಟು ತಿಂದ ಆರೋಪಿಯನ್ನು 22 ವರ್ಷದ ಸೂರ್ಯ ಅಲಿಯಾಸ್​ ಬೆಂಡ್​ ಸೂರ್ಯ ಎಂದು ಗುರುತಿಸಲಾಗಿದೆ. ಮೂತ್ರ ವಿಸರ್ಜನೆಗೆ ಹೋಗಿದ್ದ ಆರೋಪಿ ತಪ್ಪಿಸಿಕೊಂಡಾಗ ಈ ಘಟನೆ ಸಂಭವಿಸಿದೆ. ಭಾನುವಾರ ಬೆಳಗ್ಗೆ 4 ಗಂಟೆಗೆ ಕೊನ್ನೂರು ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ಸೂರ್ಯ, ಗೌತಮ್​ ಮತ್ತು ಅಜಿತ್​ನನ್ನು ಪೊಲೀಸರು ತಡೆದರು. ಮೂವರು ಕೂಡ ಸ್ಥಳದಲ್ಲಿದ್ದ ಇನ್​ಸ್ಪೆಕ್ಟರ್​ ಶಂಕರ್​ ಅವರ ಮೇಲೆ ಕಬ್ಬಿಣ ಸಲಾಕೆಯಿಂದ ದಾಳಿ ಮಾಡಿ , ದ್ವಿಚಕ್ರ ವಾಹನದ ಮೂಲಕ ಪರಾರಿಯಾಗಿದ್ದರು. ಇದಾದ ಬಳಿಕ ಗೌತಮ್​ ಮತ್ತು ಅಜಿತ್​ನನ್ನು ಪೊಲೀಸರು ಬಂಧಿಸಿದ್ದರು. ತಿರುವಳ್ಳೂರಿನ ಸಂಬಂಧಿಕರ ಮನೆಯಲ್ಲಿ ಆರೋಪಿ ಸೂರ್ಯ ಇರುವ ಬಗ್ಗೆ ಸುಳಿವು ಪಡೆದ ಪೊಲೀಸರು ಅಲ್ಲಿಗೆ ಒಂದು ತಂಡವಾಗಿ ನಿನ್ನೆ (ಫೆ.22) ಬೆಳಗ್ಗೆ ತೆರಳಿದ್ದರು. ಬಳಿಕ ಸೂರ್ಯನನ್ನು ಬಂಧಿಸಿ, ಪೊಲೀಸ್​ ಠಾಣೆಗೆ ಕರೆತರುವಾಗ ಮೂತ್ರ ವಿಸರ್ಜನೆಗೆಂದು ರಸ್ತೆ ಪಕ್ಕದಲ್ಲಿ ಗಾಡಿ ನಿಲ್ಲಿಸಲಾಯಿತು. ಮೂತ್ರ ವಿಸರ್ಜನೆಗೆ ಹೋಗಿದ್ದ ಆರೋಪಿ ತಪ್ಪಿಸಿಕೊಂಡು, ಕಬ್ಬಿನ ಜ್ಯೂಸ್​ ಅಂಗಡಿಯತ್ತ ಓಡಿ ಹೋಗಿ, ಅಲ್ಲಿದ್ದ ಚಾಕು ತೆಗೆದುಕೊಂಡನು. ಈ ವೇಳೆ ಆತನನ್ನು ಹಿಡಿಯಲು ಹೋದ ಸರವಣ ಕುಮಾರ್​ ಮತ್ತು ಅಮಾನುದ್ದೀನ್​ ಹೆಸರಿನ ಪೊಲೀಸ್​ ಸಿಬ್ಬಂದಿ ಮೇಲೆ ದಾಳಿ ಮಾಡಿಯೇ ಬಿಟ್ಟ.

ಆರೋಪಿಗೆ ಚಿಕಿತ್ಸೆ:

ದಾಳಿ ಮಾಡಿ ಎಸ್ಕೇಪ್​ ಆಗಲು ಯತ್ನಿಸಿದಾಗ ಮೀನಾ ಅವರು ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಆರೋಪಿ ಮೀನಾ ಅವರ ಮೇಲೆ ದಾಳಿ ಮಾಡಲು ಯತ್ನಿಸಿದಾಗ ಆತನ ಮೊಣಕಾಲಿನ ಕೆಳಗೆ ಮೀನಾ ಅವರು ಶೂಟ್​ ಮಾಡಿದ್ದಾರೆ. ಈ ವೇಳೆ ಗಾಯಗೊಂಡು ಕುಸಿದು ಬಿದ್ದ ಆರೋಪಿ ಸೂರ್ಯನನ್ನು ಕಿಲ್​ಪೌಕ್​ ಸರ್ಕಾರಿ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿ ಸೂರ್ಯ, ಕೊಲೆ ಯತ್ನ, ಮೊಬೈಲ್​ ಹಾಗೂ ಸರಗಳ್ಳತನ ಸೇರಿದಂತೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

Tags: #chennai#karnataka#ladypolice#newsnotout#openfiring
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಂಟ್ವಾಳ; ನಾರಾಯಣ ಗುರು ಸರ್ಕಲ್‌ನಲ್ಲಿ ಕೇಸರಿ-ಹಸಿರು ಬಾವುಟ ವಿವಾದ,ಅಸಮಾಧಾನ ಹೊರಹಾಕಿದ ಸ್ಥಳೀಯರು

ಬಂಟ್ವಾಳ; ನಾರಾಯಣ ಗುರು ಸರ್ಕಲ್‌ನಲ್ಲಿ ಕೇಸರಿ-ಹಸಿರು ಬಾವುಟ ವಿವಾದ,ಅಸಮಾಧಾನ ಹೊರಹಾಕಿದ ಸ್ಥಳೀಯರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In