• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಟರ್ಕಿ, ಸಿರಿಯಾ ಭಯಾನಕ ಭೂಕಂಪನದಿಂದ 4000 ದಾಟಿದ ಸಾವಿನ ಸಂಖ್ಯೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 7, 2023
in ದೇಶ-ಪ್ರಪಂಚ
0 0
0
ಟರ್ಕಿ, ಸಿರಿಯಾ ಭಯಾನಕ ಭೂಕಂಪನದಿಂದ 4000 ದಾಟಿದ ಸಾವಿನ ಸಂಖ್ಯೆ
Share on FacebookShare on Twitter
  • ಮಧ್ಯ ಟರ್ಕಿಯಲ್ಲಿ ಮತ್ತೆ ಕಂಪಿಸಿದ ಭೂಮಿ

ನ್ಯೂಸ್‌ ನಾಟೌಟ್‌: ಟರ್ಕಿ ಮತ್ತು ನೆರೆಯ ಸಿರಿಯಾ ರಾಷ್ಟ್ರಗಳ ಹಲವು ಭಾಗಗಳಲ್ಲಿ ಸೋಮವಾರ ಮೂರು ಬಾರಿ ಸಂಭವಿಸಿದ ಭಾರಿ ಭೂಕಂಪನದ ಭಯದಿಂದ ಜನರು ಹೊರಬರುತ್ತಿರುವಾಗಲೇ ಮಂಗಳವಾರ ಮತ್ತೆ 5.6 ಪ್ರಮಾಣದಲ್ಲಿ ಮಧ್ಯ ಟರ್ಕಿಯಲ್ಲಿ ಭೂಮಿ ಕಂಪಿಸಿದೆ.

ಈಗಾಗಲೇ ಘಟನೆಯಿಂದ ಮೃತಪಟ್ಟವರ ಸಂಖ್ಯೆ 4000 ದಾಟಿದೆ. ಗಾಯಾಳುಗಳ ಸಂಖ್ಯೆ ಎಂಟು ಸಾವಿರಕ್ಕೂ ಅಧಿಕವಾಗಿದೆ. ಸಾವಿರಾರು ಕಟ್ಟಡಗಳು ನೆಲಸಮವಾಗಿದ್ದು, ಸಾಕಷ್ಟು ಜನರು ಕಟ್ಟಡದಡಿ ಸಿಲುಕಿರುವ ಸಾಧ್ಯತೆಯಿದ್ದು, ಅವರನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಟರ್ಕಿ ಮತ್ತು ಸಿರಿಯಾ ರಾಷ್ಟ್ರಗಳ ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ತಕ್ಷಣ ನೆರವಾದ ಭಾರತ

ಭೂಕಂಪನದಿಂದ ತತ್ತರಿಸಿರುವ ಉಭಯ ರಾಷ್ಟ್ರಗಳಿಗೆ ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳು ನೆರವು ಘೋಷಿಸಿವೆ. ಭಾರತದಿಂದ ನುರಿತ ಎನ್‌ಡಿಆರ್‌ಎಫ್‌ ತಂಡ, ವಿಶೇಷ ತರಬೇತಿ ನೀಡಿದ ಶ್ವಾನದಳ, ವೈದ್ಯಕೀಯ ಸೇವೆ, ಕಟ್ಟಡಗಳಡಿ ಸಿಲುಕಿರುವವರನ್ನುಹೊರತೆಗೆಯುವ ವಿಶೇಷ ಯಂತ್ರಗಳನ್ನುಮಂಗಳವಾರ ಕಳುಹಿಸಿಕೊಡಲಾಗಿದೆ.

ಬೀದಿಪಾಲಾದ ಲಕ್ಷಾಂತರ ಮಂದಿಯ ಬದುಕು

ಕುಸಿದು ಬಿದ್ದ ಕಟ್ಟಡಗಳ ಅವಶೇಷಗಳನ್ನು ಗಮನಿಸಿದರೆ ಉಭಯ ದೇಶಗಳನ್ನು ಮತ್ತಷ್ಟು ಹಿಂದಕ್ಕೆ ಕೊಂಡೊಯ್ದಂತೆ ಬಾಸವಾಗುತ್ತದೆ. ರಕ್ಕಸ ಭೂಕಂಪನದಿಂದ ಹಲವಾರು ಪಟ್ಟಣಗಳ ಗುರುತೇ ಸಿಗದಂತಾಗಿದೆ. ಟಿರ್ಕಯ ಆಗ್ನೇಯ ಪ್ರಾಂತ್ಯದ ಗಾಜಿಯಾಂಟೆಪ್‌ ಪಟ್ಟಣದ ಉತ್ತರಕ್ಕೆ 18 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರಬಿಂದುವಾಗಿದೆ. ಡಮಾಸ್ಕಸ್‌ ಮತ್ತು ಬೇರೂತ್‌ನಲ್ಲಿ ಸಾವಿರಾರು ಜನ ಮೃತಪಟ್ಟು ಲಕ್ಷಾಂತರ ಮಂದಿ ಬೀದಿಪಾಲಾಗಿದ್ದಾರೆ. ಭೂಕಂಪ ಪೀಡಿತ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನದಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಉಜಿರೆಯಲ್ಲಿ ವಸತಿಗೃಹಗಳ ಮೇಲೆ ದಿಢೀರ್‌ ಪೊಲೀಸರ ದಾಳಿ

ಉಜಿರೆಯಲ್ಲಿ ವಸತಿಗೃಹಗಳ ಮೇಲೆ ದಿಢೀರ್‌ ಪೊಲೀಸರ ದಾಳಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In