• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಿನ್ನ ಕೋಮಿನ ಯುವಕ-ಯುವತಿಯರ ತಂಡ ತಡರಾತ್ರಿ ವಿಹಾರ,ಪೊಲೀಸರು ದಾಳಿ ಮಾಡುತ್ತಲೇ ಬೈಕ್ ಬಿಟ್ಟು ಯುವಕರು ಪರಾರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 5, 2023
in ಕರಾವಳಿ
0 0
0
ಭಿನ್ನ ಕೋಮಿನ ಯುವಕ-ಯುವತಿಯರ ತಂಡ ತಡರಾತ್ರಿ ವಿಹಾರ,ಪೊಲೀಸರು ದಾಳಿ ಮಾಡುತ್ತಲೇ ಬೈಕ್ ಬಿಟ್ಟು ಯುವಕರು ಪರಾರಿ
Share on FacebookShare on Twitter

ನ್ಯೂಸ್ ನಾಟೌಟ್ : ಯುವತಿಯರಿಬ್ಬರ ಜತೆ ಭಿನ್ನ ಕೋಮಿನ ಮೂವರು ಯುವಕರ ತಂಡ ತಡರಾತ್ರಿ ನೇತ್ರಾವತಿ ನದಿ ತೀರದಲ್ಲಿ ವಿಹಾರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ನಡೆದಿದೆ.ಈ ಕುರಿತು ಹಿಂದೂ ಪರ ಸಂಘಟನೆ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ?

ಫೆ 3 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ಅಂಗಡಿಯೊಂದರ ಬಳಿ ಕೆಲ ಮುಸ್ಲಿಂ ಸಮುದಾಯದ ಹುಡುಗರೊಂದಿಗೆ ಯುವತಿಯರಿಬ್ಬರು  ಮಾತನಾಡಿಕೊಂಡಿದ್ದರು .   ಓರ್ವ ಮುಸ್ಲಿಂ ಹಾಗೂ ಓರ್ವ ಹಿಂದೂ ಯುವತಿ ಮಂಗಳೂರು ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಇಲ್ಲಿಗೆ ಬಂದಿದ್ದಾರೆ. ಕೆಲ ಹೊತ್ತಿನ ಬಳಿಕ ಯುವಕ ಹಾಗೂ ಯುವತಿಯರು ಜತೆಯಾಗಿ  ಬಿಳಿಯೂರು ಬಳಿ ನೇತ್ರಾವತಿ ನದಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ  ಬಳಿ ತೆರಳಿದ್ದಾರೆ. ಇವರನ್ನು  ಸಂಘಟನೆಯ ಯುವಕರು  ಹಿಂಬಾಲಿಸಿದ್ದರು ಎನ್ನಲಾಗಿದ್ದು  ಅಲ್ಲದೇ ಅವರು ಪೊಲೀಸರಿಗೂ ಮಾಹಿತಿ ರವಾನಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಬೈಕ್ ಬಿಟ್ಟು ಪರಾರಿ:

ಪೊಲೀಸರ ಹಾಗೂ ಯುವಕರ ಗುಂಪು ತಮ್ಮ ಬಳಿ ಬರುತ್ತಿದ್ದಂತೆ  ಯುವಕರು ಓಡಿ ಪರಾರಿಯಾಗಿದ್ದಾರೆ. ಈ ವೇಳೆ ತಂದಿದ್ದ ಬೈಕನ್ನು ಘಟನಾ ಸ್ಥಳದಲ್ಲಿಯೇ ಬಿಟ್ಟು ತೆರಳಿದ್ದಾರೆ ಎನ್ನಲಾಗಿದೆ.ಅಲ್ಲಿದ್ದ ಯುವತಿಯರಿಬ್ಬರನ್ನು  ಸ್ಥಳದಲ್ಲಿದ್ದ ಮೂರು ಆಕ್ಟಿವಾ ಹಾಗೂ ಒಂದು ಬೈಕ್ ,ಕೆಲವೊಂದು ಪ್ಯಾಕೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದರು.

ಸ್ಥಳೀಯರ ಆರೋಪ:

ಸದ್ಯ ಈ ಬಗ್ಗೆ ಸ್ಥಳೀಯರ ಆರೋಪಿಸುವುದೇನೆಂದರೆ ಮಾದಕ ದ್ರವ್ಯ ಸೇವಿಸಿ ಮೋಜು ಮಸ್ತಿ ಮಾಡುವ ಉದ್ದೇಶದಿಂದ ಅಲ್ಲಿ ಯುವಕ ಯುವತಿಯರು ಗುಂಪು ಸೇರಿದ್ದಾರೆ ಎಂದಿದ್ದಾರೆ. ಈ ಹೇಳಿಕೆಯ ಮೇರೆಗೆ ಅವರನ್ನು ದೇರಳಕಟ್ಟೆಯ ಮೆಡಿಕಲ್ ಸೆಂಟರ್‌ಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಲಾಯಿತು ಎಂದು ತಿಳಿದು ಬಂದಿದೆ. ಅಲ್ಲಿ ನೆಗೆಟಿವ್ ರಿಪೋರ್ಟ್ ಬಂದಿರುವುದಾಗಿ ತಿಳಿದು ಬಂದಿದೆ. ಬಳಿಕ ಯುವತಿಯರನ್ನು ಬಿಟ್ಟು ಕಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags: #drugs#hindusanghatane#uppinangady
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಪೂರ್ವ ವಸ್ತ್ರಗಳ ಮಳಿಗೆ, ಕುಂಕುಂ ಫ್ಯಾಶನ್‌ಗೆ ಬಂದಿದೆ ಹೊಸ ಉಡುಪುಗಳ ಸಂಗ್ರಹ, ಇಂದೇ ಭೇಟಿ ಕೊಡಿ

ಅಪೂರ್ವ ವಸ್ತ್ರಗಳ ಮಳಿಗೆ, ಕುಂಕುಂ ಫ್ಯಾಶನ್‌ಗೆ ಬಂದಿದೆ ಹೊಸ ಉಡುಪುಗಳ ಸಂಗ್ರಹ, ಇಂದೇ ಭೇಟಿ ಕೊಡಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In