• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಾದಕ ದ್ರವ್ಯ ಸೇವಿಸಿ ಅಸಭ್ಯ ವರ್ತನೆ , ಆರೋಪಿ ಪೊಲೀಸ್ ಬಲೆಗೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 5, 2023
in ಕರಾವಳಿ, ಕ್ರೈಂ
0 0
0
ಮಾದಕ ದ್ರವ್ಯ ಸೇವಿಸಿ ಅಸಭ್ಯ ವರ್ತನೆ  , ಆರೋಪಿ ಪೊಲೀಸ್ ಬಲೆಗೆ
Share on FacebookShare on Twitter

ನ್ಯೂಸ್ ನಾಟೌಟ್ : ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈತ ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.ಬಂಧಿತ ಆರೋಪಿಯನ್ನು ಕಬಕ ಗ್ರಾಮದ ನೆಹರೂ ನಗರ ಕಲ್ಲೇಗ ಮಸೀದಿ ನಿವಾಸಿ ಮಹಮ್ಮದ್ ಆರೀಸ್ (32) ಎನ್ನಲಾಗಿದೆ.

ಪುತ್ತೂರು ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಶ್ರೀಕಾಂತ್‌ ರಾಥೋಡ್‌ ಸಿಬ್ಬಂದಿಗಳಾದ ಜಗದೀಶ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಪುತ್ತೂರು ಕಸಬಾ ಗ್ರಾಮದ ನೆಲ್ಲಿಗುಂಡಿ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ನಿಂದಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಮಾದಕ ದ್ರವ್ಯ ಗಾಂಜಾ ಸೇವನೆ ಕಂಡುಬಂದಿದೆ. ಸಂಶಯದಿಂದ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ದೃಢಪಟ್ಟಿದೆ.ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Tags: #drugs#putturunewsnewsnotoutpolicesullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊರಗಜ್ಜನನ್ನು ಆರಾಧಿಸುತ್ತಿದ್ದ ಖಾಸಿಂ ಸಾಹೇಬ್ ನಿಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In