• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪೆರಾಜೆ ಗ್ರಾಮದಲ್ಲಿ ಸಂಭ್ರಮ-ಸಡಗರ,ಇಂದಿನಿಂದ ಮಾ.5ರವರೆಗೆ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 3, 2023
in ಕರಾವಳಿ
0 0
0
ಪೆರಾಜೆ ಗ್ರಾಮದಲ್ಲಿ ಸಂಭ್ರಮ-ಸಡಗರ,ಇಂದಿನಿಂದ ಮಾ.5ರವರೆಗೆ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ
Share on FacebookShare on Twitter

ನ್ಯೂಸ್ ನಾಟೌಟ್: ಪೆರಾಜೆ ಗ್ರಾಮದಲ್ಲಿ ಇಂದಿನಿಂದ ಸಂಭ್ರಮ,ಸಡಗರ. ಮಡಿಕೇರಿ ತಾಲೂಕಿನ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಇಂದಿನಿಂದ ಮಾ.5ರವರೆಗೆ ಮೂರು ದಿನಗಳ ಕಾಲ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ನಡೆಯಲಿದೆ. ಊರಿಗೆ ಊರೇ ಬಣ್ಣ ಬಣ್ಣಗಳ ಅಲಂಕಾರದಿಂದ ರಾರಾಜಿಸುತ್ತಿದೆ.

ಹಲವು ವರ್ಷಗಳ ಬಳಿಕ ನಡೆಯುವ ಮಹೋತ್ಸವಕ್ಕೆ ಅದ್ದೂರಿ ಸಿದ್ಧತೆ ನಡೆದಿದ್ದು, ತಳಿರು ತೋರಣ, ಬ್ಯಾನರ್, ಬಂಟಿಂಗ್ಸ್, ವರ್ಣಮಯ ಲೈಟಿಂಗ್ಸ್‌ ಗಳಿಂದ ಮಧುಮಗಳಂತೆ ಶೃಂಗಾರಗೊಂಡಿದೆ. ಸುಳ್ಯದಿಂದಲೇ ಅಲ್ಲಲ್ಲಿ ಸ್ವಾಗತ ಕಮಾನುಗಳು, ದ್ವಾರಗಳು ಸಿದ್ಧವಾಗಿದ್ದು ಭಕ್ತರನ್ನು ಸ್ವಾಗತಿಸುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

3 ದಿನಗಳ ದೈವಕಟ್ಟು ಮಹೋತ್ಸವಕ್ಕೆ ಊರ- ಪರವೂರ ಭಕ್ತಾದಿಗಳು ಆಗಮಿಸಲಿದ್ದಾರೆ.ವಾಹನಗಳಿಗೆ ಪಾರ್ಕಿಂಗ್‌ಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ. ಈ ಉತ್ಸವದ ಸಂದರ್ಭದಲ್ಲಿ ಬೆಳಗ್ಗೆ ಉಪಹಾರ, ಹಾಗೂ, ಮಧ್ಯಾಹ್ನ, ರಾತ್ರಿ ಅನ್ನದಾನ ಸೇವೆ ನಡೆಯುವುದು.ಮಹೋತ್ಸವದ ಯಶಸ್ವಿಗೆ ಊರಿನ ಜನರು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸಂಭ್ರಮ ವೀಕ್ಷಿಸಲು ಮತ್ತು ದೈವದ ಕೃಪೆಗೆ ಪಾತ್ರರಾಗಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಇಂದು ಬೆಳಗ್ಗೆ ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆಯಿಂದ ಹಸಿರುವಾಣಿ ಮೆರವಣಿಗೆ ಹೊರಡುವುದು. ಉಗ್ರಾಣ ಮುಹೂರ್ತ (ಕಲವರ ನಿರಕ್ಕಲ್) ನಡೆಯುವುದು.ಬಳಿಕ ಧಾರ್ಮಿಕ ಸಭೆ ನಡೆಯಲಿದೆ. ಸಂಜೆಯಿಂದ ದೈವಿಕ ಕಾರ್ಯಕ್ರಮಗಳು ಆರಂಭಗೊಳ್ಳುವುದು. ರಾತ್ರಿ ಕೈವಿದ್, ದೈವಗಳ ಕೂಡುವಿಕೆ, ಶ್ರೀ ಪೊಟ್ಟನ್ ದೈವ ನಡೆಯುವುದು.

ಮಾ.4ರಂದು ಶನಿವಾರ ಬೆಳಗ್ಗೆಯಿಂದ ದೈವಗಳ ಮಹೋತ್ಸವ ನಡೆಯಲಿದ್ದು ಬೆಳಗ್ಗೆ 7ರಿಂದ ಕೊರತಿಯಮ್ಮ ದೈವ, ಚಾಮುಂಡಿ ದೈವ, ಬಳಿಕ ವಿಷ್ಣುಮೂರ್ತಿ ದೈವ, ಮಧ್ಯಾಹ್ನ ಗುಳಿಗ ದೈವದ ಕೋಲ, ಸಂಜೆ 3 ರಿಂದ ಕಾರ್ನೋನ್ ದೈವದ ವೆಳ್ಳಾಟ್ಟಂ, ಕೋರಚ್ಛನ್ ದೈವದ ವೆಳ್ಳಾಟ್ಟಂ, ರಾತ್ರಿ ಕಂಡನಾರ್ ಕೇಳನ್ ದೈವದ ವೆಳ್ಳಾಟ್ಟಂ, ವಿಷ್ಣುಮೂರ್ತಿ ದೈವದ ಆರಂಭ, ರಾತ್ರಿ 1ಗಂಟೆಗೆ ವಯನಾಟ್ ಕುಲವನ್ ದೈವದ ವೆಳ್ಳಾಟ್ಟಂ ನಡೆಯಲಿದೆ.

ಮಾ.5ರಂದು ಬೆಳಗ್ಗೆ 7ರಿಂದ ಕಾರ್ನೊನ್ ದೈವ, 9 ರಿಂದ ಕೊರಚ್ಛನ್ ದೈವ, 11 ರಿಂದ
ಕಂಡನಾರ್ ಕೇಳನ್ ದೈವ, ಅಪರಾಹ್ನ 2 ರಿಂದ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶ ಮತ್ತು ಸೂಟೆ ಸಮರ್ಪಣೆ, ಅಪರಾಹ್ನ 3 ರಿಂದ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ, ರಾತ್ರಿ ಮರ ಪಿಳರ್ಕಲ್, ನಂತರ ಕೈವೀದ್ ನಡೆಯಲಿದೆ.ಮೂರು ದಿನಗಳ ಕಾಲ ನಿರಂತರ ಅನ್ನದಾನ ನಡೆಯಲಿದೆ.

Tags: #madikeri#peraje#sullia#vayinatkulavandaivakodagunewsnotoutsampaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ ಕರ್ಣಂಗೇರಿಯಲ್ಲಿ ಮಹಾತ್ಮ ಗಾಂಧಿ ಭವ್ಯ ಸ್ಮಾರಕ ನಿರ್ಮಾಣ

ಮಡಿಕೇರಿ ಕರ್ಣಂಗೇರಿಯಲ್ಲಿ ಮಹಾತ್ಮ ಗಾಂಧಿ ಭವ್ಯ ಸ್ಮಾರಕ ನಿರ್ಮಾಣ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In