• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದೈವ ನರ್ತಕರಿಗೆ ಮಾಸನಾಶನವಾಯ್ತು, ಈಗ ಕಾಡಂಚಿನ ಜನರ ಧ್ವನಿಯಾದ ರಿಷಬ್ ಶೆಟ್ಟಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 8, 2023
in ಕರಾವಳಿ, ಕ್ರೀಡೆ/ಸಿನಿಮಾ, ರಾಜ್ಯ
0 0
0
ದೈವ ನರ್ತಕರಿಗೆ ಮಾಸನಾಶನವಾಯ್ತು, ಈಗ ಕಾಡಂಚಿನ ಜನರ ಧ್ವನಿಯಾದ ರಿಷಬ್ ಶೆಟ್ಟಿ
Share on FacebookShare on Twitter

ನ್ಯೂಸ್ ನಾಟೌಟ್: ಕಾಂತಾರ ಕನ್ನಡ ಸಿನಿಮಾ ವಿಶ್ವದಾದ್ಯಂತ ಭಾರಿ ಸದ್ದು ಮಾಡಿ ದಾಖಲೆ ಸೃಷ್ಠಿಸಿದೆ.  ಕಾಂತಾರ ಸಿನಿಮಾದ ನಂತರ ದೈವ ನರ್ತಕರಿಗೆ ಮಾಸಿಕ ಎರಡು ಸಾವಿರ ರೂಪಾಯಿ ಮಾಸಾಶನ ದೊರೆತಿದೆ. ಇದೀಗ ಕಾಡು ಜನರ ಬದುಕನ್ನು ಹಸನು ಮಾಡಲು ರಿಷಭ್​ ಶೆಟ್ಟಿ ಮುಂದಾಗಿದ್ದಾರೆ.

ಕಾಡು ಜನರಿಂದ ಸ್ಪೂರ್ತಿ ಪಡೆದುಕೊಂಡ ರಿಷಬ್ ಅವರು ಅವರ ಜೀವನ ಶೈಲಿಯ ಕಷ್ಟಗಳ ಆಲಿಸಿದ್ದಾರೆ. ಅಷ್ಟೇ ಏಕೆ ಈ ಸಂಬಂಧ 20 ಅಂಶಗಳನ್ನು ಪಟ್ಟಿ ಮಾಡಿ ಪತ್ರದಲ್ಲಿ ಬರೆದ ರಿಷಭ್​ ಶೆಟ್ಟಿ ಈ ಪತ್ರವನ್ನು ಸಿಎಂ ಬಸವರಾಜ ಬೊಮ್ಮಾಯಿಗೆ ನೀಡಿದ್ದು ಕಾಡು ಮಕ್ಕಳ ಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ ಹಾಗೂ ಈ ಸಂಬಂಧ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಕುರಿತು ಮಾತನಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾದ ಬಳಿಕ ನಾನು ಹೆಚ್ಚೆಚ್ಚು ಕಾಡು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಸುತ್ತಾಡಿದೆ. ಅರಣ್ಯ ಇಲಾಖೆಯ ಜೊತೆ ಕೆಲಸ ಮಾಡುತ್ತಾ ಅರಣ್ಯ ರಕ್ಷಣೆಯ ವೇಳೆ ಇಲಾಖೆಯ ಮಂದಿ ಮತ್ತು ಕಾಡಂಚಿನ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅರಿತುಕೊಂಡೆ.

ಉದಾಹರಣೆಗೆ ಕೃಷಿಕರು ಎದುರಿಸುತ್ತಿರುವ ಕಾಡಾನೆ ತೊಂದರೆ ಸಮಸ್ಯೆ ಇರಬಹುದು, ಕಾಡ್ಗಿಚ್ಚು ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಾಚರ್ ಗಳು ಎದುರಿಸುವ ಕಷ್ಟಗಳಿರಬಹುದು ಹೀಗೆ ಸುಮಾರು 20 ಅಂಶಗಳ ವಿವರವಾದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ಅವರು ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Tags: karnatakanewsnewsnotoutrishabvoice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಅಣ್ಣಾಮಲೈ ಭೇಟಿ,ಸೆಲ್ಫಿಗೆ ಮುಗಿಬಿದ್ದ ಜನ

ತಮಿಳುನಾಡಿನಲ್ಲಿ ಸಿಂಗಂ ಅಣ್ಣಾಮಲೈಗೆ ಶಾಕ್‍ ಟ್ರಿಟ್ಮೆಂಟ್‍

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In