• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಅನುಮೋದನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 3, 2023
in ಕರಾವಳಿ, ಪುತ್ತೂರು, ರಾಜ್ಯ, ಶಿಕ್ಷಣ, ಸುಳ್ಯ
0 0
0
ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಅನುಮೋದನೆ
Share on FacebookShare on Twitter

ನ್ಯೂಸ್‌ ನಾಟೌಟ್‌: ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿ.ಎಸ್.ಯು)ದ ಸ್ಥಾಪನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ .ಯವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿ ಸರ್ಕಾರಕ್ಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾಪನೆ ಸಿದ್ಧಪಡಿಸಿ ಸಲ್ಲಿಸಲಾಗಿತ್ತು.

ಫಲ ನೀಡಿದ ಡಾ. ರೇಣುಕಾ ಪ್ರಸಾದ್ ಪ್ರಯತ್ನ

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕೆಂಬುವುದು ಡಾ. ರೇಣುಕಾ ಪ್ರಸಾದ್‌ ಅವರ ಬಹುದಿನಗಳ ಕನಸಾಗಿತ್ತು. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಇದೀಗ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿ.ಎಸ್.ಯು)ದ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡುವ ಮೂಲಕ ಡಾ. ರೇಣುಕಾ ಪ್ರಸಾದ್ ಅವರ ಬಹುದಿನಗಳ ಕನಸು ನನಸಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾದ ಡಾ.ಉಜ್ವಲ್ ಊರುಬೈಲು ಮತ್ತು ಉದ್ದೇಶಿತ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯ ವಿಶೇಷ ಅಧಿಕಾರಿ ಡಾ. ಜಗನ್ನಾಥ ರೆಡ್ಡಿ ಸೇವೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದು, ಸರ್ಕಾರದ ಈ ಕಾರ್ಯಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಸಿ.ಎನ್, ಕಾರ್ಯದರ್ಶಿಗಳಾದ ಕೋನಪ್ಪರೆಡ್ಡಿ, ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.

Tags: newsnotoutokkaliga sanghauniversity
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹೆಣ್ಣಿನ ಸ್ವರದಲ್ಲಿ ವಿಡಿಯೋ ಕಾಲ್, ಬ್ಲ್ಯಾಕ್‌ಮೇಲ್‌!

ಯುವತಿಗೆ ಹಲ್ಲೆ ಮಾಡಿ, ಗನ್‌ ತೋರಿಸಿ ಬೆದರಿಸಿದಾತ ಪೊಲೀಸ್‌ ವಶಕ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In