• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗುತ್ತಿಗಾರು : ಎಟಿಪಿಸಿ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ –ಸನ್ಮಾನ , ಗೌರವ ಸಮರ್ಪಣಾ ಸಮಾರಂಭ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 2, 2023
in ಕರಾವಳಿ
0 0
0
ಗುತ್ತಿಗಾರು : ಎಟಿಪಿಸಿ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ –ಸನ್ಮಾನ , ಗೌರವ ಸಮರ್ಪಣಾ ಸಮಾರಂಭ
Share on FacebookShare on Twitter

ನ್ಯೂಸ್ ನಾಟೌಟ್ : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಫೆ.24 ರಂದು ಬೃಹತ್ ರಕ್ತದಾನ ಶಿಬಿರ ಹಾಗೂ ವಾರ್ಷಿಕ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಹಾಗೂ ಗೌರವಾರ್ಪಣಾ ಸಮಾರಂಭ ನಡೆಯಿತು.

ಬೆಳಗ್ಗೆ ೧೦ ಗಂಟೆಗೆ  ರೆಡ್ ಕ್ರಾಸ್ ಸೊಸೈಟಿ, ಗುತ್ತಿಗಾರು ಗ್ರಾಮ ಪಂಚಾಯತ್, ಸರಕಾರಿ ಆಸ್ಪತ್ರೆಯ ಸಹಕಾರದೊಂದಿಗೆ ಸರಕಾರಿ ಆಸ್ಪತ್ರೆ ಗುತ್ತಿಗಾರು ಇಲ್ಲಿ ರಕ್ತದಾನ ಶಿಬಿರ ನಡೆಯಿತು.
ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ.ಅನುಶ್ರೀ ನೆರವೇರಿಸಿದರು. 41 ಜನ ರಕ್ತದಾನಿಗಳು ಸ್ವಯಂಪ್ರೇರಿತವಾಗಿ ಬಂದು ರಕ್ತದಾನ ಮಾಡಿದರು.ಈ ವೇಳೆ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರಾದ ಮಹೇಶ್ ಕೊಪ್ಪತ್ತಡ್ಕ, ರೆಡ್ ಕ್ರಾಸ್ ಮಂಗಳೂರು ಇದರ ವತಿಯಿಂದ ಪ್ರವೀಣ್, ಹಿರಿಯ ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಆರೋಗ್ಯ ಸುರಕ್ಷತಾಧಿಕಾರಿ ಚಂದ್ರಾವತಿ, ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
‘ನ್ಯೂಸ್ ನಾಟೌಟ್ ಗೆ ಗೌರವ’:

ಇದೇ ದಿನ  ಮಧ್ಯಾಹ್ನ ೩.೩೦ಕ್ಕೆ ವಾರ್ಷಿಕ ಸಭಾ ಕಾರ್ಯಕ್ರಮ , ಸನ್ಮಾನ ಹಾಗೂ ಗೌರವಾರ್ಪಣಾ ಸಮಾರಂಭವು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸನ್ಮಾನ ಕಾರ್ಯಕ್ರಮದಲ್ಲಿ ಉಮೇಶ್ ಮುಂಡೋಡಿ ಮತ್ತು ಮೀನಾಕ್ಷಿ ಮುಂಡೋಡಿ(ಉದ್ಯಮಿಗಳು, ಕೆನಡಾ), ಸುಬ್ಬಣ್ಣ ಗೌಡ ಮಣಿಯಾನ ಮನೆ ಮತ್ತು ದಮಯಂತಿ ಮಣಿಯಾನ ಮನೆ ದಂಪತಿ, ಸ್ವಾತಂತ್ರ್ಯ ಹೋರಾಟಗಾರರಾದ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ನಿತ್ಯಾನಂದ ಮುಂಡೋಡಿ, ಡಾ.ನಂದಕುಮಾರ್, ಡಾ.ಚೈತ್ರಾ ಭಾನು, ಡಾ.ಮಹಾಲಿಂಗೇಶ್ವರ ಭಟ್ ದೇವಶ್ಯ, ಯತೀಂದ್ರ ಕಟ್ಟೆಕೋಡಿ ಇವರುಗಳನ್ನು ಸನ್ಮಾನಿಸಲಾಯಿತು.

ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡ ನ್ಯೂಸ್ ನಾಟೌಟ್ ಗೆ ಗೌರವಿಸಲಾಯಿತು.ಇದೇ ವೇಳೆ ಸುದ್ದಿ ಬಿಡುಗಡೆ,ಅತ್ಯುತ್ತಮ ಸೇವಾ ನಿರ್ವಹಣೆ ನೆಲೆಯಲ್ಲಿ ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು, ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘ ಗುತ್ತಿಗಾರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಡಪ್ಪಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನೆಲ್ಲೂರು ಕೆಮ್ರಾಜೆ, ಮಾಧ್ಯಮ ಪ್ರತಿನಿಧಿಗಳು , ರೆಡ್ ಕ್ರಾಸ್ ಸೊಸೈಟಿ ಸುಳ್ಯ, ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು, ಮಹಾತ್ಮ ಸೇವಾ ತಂಡ ಮಡಪ್ಪಾಡಿ, ಲಯನ್ಸ್ ಕ್ಲಬ್ ಗುತ್ತಿಗಾರು, ಜೆ.ಸಿ.ಐ ಪಂಜ ಪಂಚಶ್ರೀ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಗುತ್ತಿಗಾರು, ಹೊಂಬೆಳಕು ಸ್ವಚ್ಛತಾ ತಂಡ ನಾಲ್ಕೂರು, ಚಿರಾಯು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಪಂಜ, ಬಿ.ಎಮ್.ಎಸ್ ಸಂಯೋಜಿತ ಆಟೋ ಚಾಲಕರ ಸಂಘ ಗುತ್ತಿಗಾರು, ಯುವ ತೇಜಸ್ಸು ಟ್ರಸ್ಟ್ (ರಿ.), ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇವರುಗಳನ್ನು ಸನ್ಮಾನಿಸಲಾಯಿತು.

ಸಾಧಕರಿಗೆ ಸನ್ಮಾನ:

ವೈಯಕ್ತಿಕ ನೆಲೆಯಲ್ಲಿ ನಿವೃತ್ತ ಹಿರಿಯ ಯೋಧ ಗಂಗಾಧರ ದಂಬೆಕೋಡಿ, ನಿವೃತ್ತ ಯೋಧ ಮಹೇಶ್ ಮತ್ತು ಅನಿತಾ ಮಹೇಶ್ ಕೊಪ್ಪತ್ತಡ್ಕ, ವೆಂಕಟ್ ವಳಲಂಬೆ, ಸುಕುಮಾರ ಕಂದ್ರಪ್ಪಾಡಿ ಹರಿಶ್ಚಂದ್ರ ಕೇಪುಳುಕಜೆ, ಹಿರಿಯ ರಕ್ತದಾನಿ ಪಿ.ಬಿ.ಸುಧಾಕರ ರೈ, ಸನತ್ ಮುಳುಗಾಡು, ಶಿವರಾಮ ಕರುವಾಜೆ, ಲೆಕ್ಕಪರಿಶೋಧಕರಾದ ಬಾಲಕೃಷ್ಣ ನಡುಗಲ್ಲು, ಟಿ.ಯನ್ ಸತೀಶ್ ಕಲ್ಮಕಾರು, ರವಿಪ್ರಕಾಶ್ ಬಳ್ಳಡ್ಕ, ಕೇಶವ ಹೊಸೊಳಿಕೆ, ವಿ.ಜೆ ವಿಖ್ಯಾತ್ ಬಾರ್ಪಣೆ, ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ, ಅಭಿಲಾಷಾ ಮೊಟ್ನೂರು, ಲತಾ ರವಿರಾಜ್ ಅಡ್ಕಾರ್, ಶರತ್ ಮರ್ಗಿಲಡ್ಕ, ನಿರಂತ್ ದೇವಶ್ಯ, ಯೋಗೀಶ್ ಹೊಸೊಳಿಕೆ, ಪಂಜ ಪಂಚಾಯತ್ ನ ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತೆ ಮೀನಾಕ್ಷಿ ಕಲ್ಲಾಜೆ, ಗುತ್ತಿಗಾರು ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಕಾವೇರಿ ಪಾರೆಮಜಲು, ಸೌಭಾಗ್ಯ ವಿಕಲಚೇತನರ ಸೊಸೈಟಿ ಅಧ್ಯಕ್ಷರಾದ ಬಾಲಚಂದ್ರ ಹೊಸೊಳಿಕೆ, ಅಮರಸುದ್ದಿಯ  ಉಲ್ಲಾಸ್ ಕಜ್ಜೋಡಿ ಇವರನ್ನು ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.

ನಿವೃತ್ತ ಮುಖ್ಯ ಗುರುಗಳಾದ ಜತ್ತಪ್ಪ ಮಾಸ್ತರ್ ಚಿಲ್ತಡ್ಕ, ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್ ಕಡೋಡಿ, ಕೋಶಾಧಿಕಾರಿ, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಪ್ರಾರ್ಥನೆಯನ್ನು ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಇವರು ನೆರವೇರಿಸಿದರು.ವಿಜೆ ವಿಖ್ಯಾತ್ ನಿರೂಪಿಸಿದರು.

Tags: #amaratalukucharitabletrust#atpc#guttigaru#honour#panja#subrahmanya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ,ಬದುಕುಳಿದ ಓರ್ವ ಪುತ್ರಿ

ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ,ಬದುಕುಳಿದ ಓರ್ವ ಪುತ್ರಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In