• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎಸ್‌ಎಸ್‌ಎಲ್‌ಸಿ ಆದವರಿಗೆ ಹೈಕೋಟ್‌ನಲ್ಲಿ ಉದ್ಯೋಗ ಅವಕಾಶ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 8, 2023
in ಕರಾವಳಿ, ರಾಜ್ಯ, ಶಿಕ್ಷಣ
0 0
0
ಎಸ್‌ಎಸ್‌ಎಲ್‌ಸಿ ಆದವರಿಗೆ ಹೈಕೋಟ್‌ನಲ್ಲಿ ಉದ್ಯೋಗ ಅವಕಾಶ
Share on FacebookShare on Twitter

ನ್ಯೂಸ್ ನಾಟೌಟ್: ಕರ್ನಾಟಕ ಉಚ್ಛ ನ್ಯಾಯಾಲಯ ಖಾಲಿ ಇರುವ ಹುದ್ದೆಗಳ  ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ. ಒಟ್ಟು 39 ಚಾಲಕ ಹುದ್ದೆಗಳು ಖಾಲಿ ಇದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಯ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:

ಡ್ರೈವರ್ (ಕಲ್ಯಾಣ ಕರ್ನಾಟಕ ಪ್ರದೇಶ- ಸ್ಥಳೀಯ ಕೇಡರ್)- 2

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಡ್ರೈವರ್ (ಉಳಿದ ಪೋಷಕ ವರ್ಗ)- 37

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/03/2023, ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 6, 2023 ,ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಏಪ್ರಿಲ್ 12, 2023

ವಿದ್ಯಾರ್ಹತೆ:

ಕರ್ನಾಟಕ ಉಚ್ಛ ನ್ಯಾಯಾಲಯ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.

ವಯೋಮಿತಿ:

ಕರ್ನಾಟಕ ಉಚ್ಛ ನ್ಯಾಯಾಲಯ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ

ಪ್ರವರ್ಗ- 2ಎ/2ಬಿ/3ಎ/3ಬಿ ಅಭ್ಯರ್ಥಿಗಳು- 3 ವರ್ಷ

ಅರ್ಜಿ ಶುಲ್ಕ:

ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬಹುದಾಗಿದ್ದು,   SC/ST/ ಪ್ರವರ್ಗ-1 ಅಭ್ಯರ್ಥಿಗಳು- 250 ರೂ. OBC/ ಸಾಮಾನ್ಯ ಅಭ್ಯರ್ಥಿಗಳು- 500 ರೂ. ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಇರುತ್ತದೆ. ಅದರಲ್ಲಿ ಪಾಸಾದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ಈ ಕೆಳಗೆ ನೀಡಿರುವ ಲಿಂಕ್​ಗಳ ಮೇಲೆ ಕ್ಲಿಕ್ ಮಾಡಿ.

ಡ್ರೈವರ್ (ಕಲ್ಯಾಣ ಕರ್ನಾಟಕ ಪ್ರದೇಶ- ಸ್ಥಳೀಯ ಕೇಡರ್)- ಇಲ್ಲಿ ಕ್ಲಿಕ್ ಮಾಡಿ. ಡ್ರೈವರ್ (ಉಳಿದ ಪೋಷಕ ವರ್ಗ)- ಇಲ್ಲಿ ಕ್ಲಿಕ್ ಮಾಡಿ.

Tags: educationemployementnewssslc
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದೈವ ನರ್ತಕರಿಗೆ ಮಾಸನಾಶನವಾಯ್ತು, ಈಗ ಕಾಡಂಚಿನ ಜನರ ಧ್ವನಿಯಾದ ರಿಷಬ್ ಶೆಟ್ಟಿ

ದೈವ ನರ್ತಕರಿಗೆ ಮಾಸನಾಶನವಾಯ್ತು, ಈಗ ಕಾಡಂಚಿನ ಜನರ ಧ್ವನಿಯಾದ ರಿಷಬ್ ಶೆಟ್ಟಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In