• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎಚ್‌3ಎನ್2 ವೈರಸ್ ಕಾಟ,ಮಾಸ್ಕ್ ಕಡ್ಡಾಯ:ಮುಂಜಾಗ್ರತಾ ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 6, 2023
in ರಾಜ್ಯ
0 0
0
ಎಚ್‌3ಎನ್2 ವೈರಸ್ ಕಾಟ,ಮಾಸ್ಕ್ ಕಡ್ಡಾಯ:ಮುಂಜಾಗ್ರತಾ ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚನೆ
Share on FacebookShare on Twitter

ನ್ಯೂಸ್ ನಾಟೌಟ್ : ಇಡೀ ವಿಶ್ವದ ಜನತೆಯನ್ನೇ ತಲ್ಲಣಗೊಳಿಸಿದ್ದ ಕೊರೊನಾ ಹಾವಳಿ ಕಡಿಮೆಯಾಗಿದೆ ಎಂದು ಚೇತರಿಸಿಕೊಳ್ಳುವಷ್ಟರಲ್ಲಿ ಎಚ್‌3ಎನ್2 ವೈರಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಆರೋಗ್ಯ ಸಿಬ್ಬಂದಿಗೆ ಇಂದಿನಿಂದಲೇ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.ಕರ್ನಾಟಕದಲ್ಲಿ ಈವರೆಗೆ 26 ಮಂದಿಯಲ್ಲಿ ಎಚ್‌3ಎನ್2 ವೈರಸ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮಾಸ್ಕ್ ಕಡ್ಡಾಯ:

ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಜ್ವರ, ಕೆಮ್ಮು, ಶೀತ ಜ್ವರದ ಹಾವಳಿ ಹೆಚ್ಚಾಗಿದೆ. ಇದಕ್ಕೆ ಎಚ್‌3ಎನ್2 ವೈರಸ್ ಕಾರಣವಾಗಿದ್ದು, ಕಳೆದ ಎರಡು ತಿಂಗಳಿನಿಂದ ಈ ಕುರಿತು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಎಲ್ಲೆಡೆ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ.ಈ ಸಂಬಂಧ ಸೋಮವಾರ ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ತಜ್ಞರು, ತಾಂತ್ರಿಕಾ ಸಲಹಾ ಸಭೆ ನಡೆಸಿದರು.ಈ ವೇಳೆ ಮಾತನಾಡಿದ ಸಚಿವರು ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈ ಮೂಲಕ ರೋಗಿಗಳಿಗೆ ಅರಿವು ಮೂಡಿಸಬೇಕು. ಕಳೆದ ಜನವರಿಯಿಂದ ಮಾಚ್ ವರೆಗೆ ಈ ಹೊಸ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎಂದಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ನಿರ್ಲಕ್ಷ ಮಾಡದಿರಿ:

ಗರ್ಭಿಣಿಯರು,ಮಕ್ಕಳು ಸಹ ಅಗತ್ಯ ಮುಂಜಾಗೃತೆ ಕ್ರಮ ವಹಿಸಬೇಕು. ಮಕ್ಕಳು, 60 ವರ್ಷ ಮೇಲ್ಪಟ್ಟವರಿಗೆ ಈ ವೈರಸ್ ಬೇಗ ತಗುಲುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಜ್ವರ ಕೆಮ್ಮು, ಶೀತ ಅನಾರೋಗ್ಯ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನಿರ್ಲಕ್ಷ ಮಾಡದೇ ಚಿಕಿತ್ಸೆ ಪಡೆಯಬೇಕು. ಸದ್ಯಕ್ಕೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹೊಸ ತಳಿ ಸೃಷ್ಟಿ

ಆರೋಗ್ಯ ಇಲಾಖೆಯ ಪ್ರಕಾರ ಇದು ಮಾರಣಾಂತಿಕ ಕಾಯಿಲೆ ಅಲ್ಲ . ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ಹರಡುವ ಜ್ವರವಾಗಿದೆ. ವಾತಾವರಣದಲ್ಲಿ ಉಂಟಾಗುವ ಉಷ್ಣ , ಗಾಳಿ, ಚಳಿ ಬದಲಾವಣೆಗಳಿಂದ ರೂಪುಗೊಂಡು ಹೊಸ ತಳಿ ಸೃಷ್ಟಿಯಾಗುತ್ತದೆ. ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ ವಿಶ್ರಾಂತಿ ಪಡೆಯುವುದು ಮುಖ್ಯ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾಗೃತಾ ಕ್ರಮಗಳು :

* ಬಿಸಿ ಆಹಾರಪದಾರ್ಥಗಳನ್ನು ಸೇವಿಸುವುದು

* ಸೀನುವಾಗ ಅಥವಾ ಕೆಮ್ಮುವಾಗ ದೂರವಿರುವುದು ಮತ್ತು ಕರವಸ್ತ್ರ ಬಳಸುವುದು

* ನೀರನ್ನು ಬಿಸಿ ಮಾಡಿ ಆರಿಸಿ ಕುಡಿಯುವುದು

* ಕಡ್ಡಾಯವಾಗಿ ಮಾಸ್ಕ್ ಧರಿಸುವುದು

* ವೈದ್ಯರಿಂದ ಮುಂಜಾಗೃತ ಸಲಹೆಯನ್ನು ಪಡೆಯುವುದು

Tags: #bengaluru#H3N2virus#newsnotout#state#sudhakar#virus
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜಾಲ್ಸೂರಿನಲ್ಲಿ ಹೊತ್ತಿಕೊಂಡ ಬೆಂಕಿ,ಸ್ಥಳೀಯರ ಸಮಯಪ್ರಜ್ಞೆಯಿಂದ ಸಂಭಾವ್ಯ ಅಪಾಯ ತಪ್ಪಿತು

ಜಾಲ್ಸೂರಿನಲ್ಲಿ ಹೊತ್ತಿಕೊಂಡ ಬೆಂಕಿ,ಸ್ಥಳೀಯರ ಸಮಯಪ್ರಜ್ಞೆಯಿಂದ ಸಂಭಾವ್ಯ ಅಪಾಯ ತಪ್ಪಿತು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In