• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಾರಿ ಸುದ್ದಿಯಲ್ಲಿರುವ ಕೇರಳದ ಕೃಷ್ಣ ದೇಗುಲದ ರೊಬೋಟಿಕ್ ಆನೆ,ಜೀವಂತ ಆನೆ ಬಳಸುವುದಿಲ್ಲವೇಕೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 1, 2023
in ದೇಶ-ಪ್ರಪಂಚ
0 0
0
ಭಾರಿ ಸುದ್ದಿಯಲ್ಲಿರುವ ಕೇರಳದ ಕೃಷ್ಣ ದೇಗುಲದ ರೊಬೋಟಿಕ್ ಆನೆ,ಜೀವಂತ ಆನೆ ಬಳಸುವುದಿಲ್ಲವೇಕೆ?
Share on FacebookShare on Twitter

ನ್ಯೂಸ್ ನಾಟೌಟ್ : ಕೇರಳದ ಕಲ್ಲೆಟ್ಟುಮಕರ ಇರಿಂಜದನಪಿಲ್ಲಿ ಶ್ರೀಕೃಷ್ಣ ದೇವಾಲಯದ ರಾಮನ್ ರೋಬೋಟಿಕ್ ಆನೆ ಬಗ್ಗೆ ಬಾರಿ ಸುದ್ದಿಯಾಗಿತ್ತು.ಆದರೆ ಇದು ಸಾಮಾನ್ಯ ಆನೆ ಅಲ್ಲ, ಇದನ್ನು ಇನ್ನು ಮುಂದೆ ದೇವಾಲಯದ ಉತ್ಸವಗಳಲ್ಲಿ ಬಳಸಲಾಗುತ್ತದೆ ಎಂದರೆ ಎಲ್ಲರೂ ಆಶ್ಚರ್ಯಪಡಬೇಕಾದ ವಿಚಾರ.

11 ಅಡಿ ಎತ್ತರದ ಆನೆ:

ಹೌದು,ಹೀಗಂತ  ಕಲ್ಲೆತ್ತುಮಕರ ಇರಿಂಜದನಪಿಲ್ಲಿ ಶ್ರೀಕೃಷ್ಣ ದೇವಸ್ಥಾನ, ತ್ರಿಶೂರ್ ದೇವಸ್ಥಾನದ ಅಧ್ಯಕ್ಷ ರಾಜ್‌ಕುಮಾರ್ ಅವರು ತಿಳಿಸಿದ್ದಾರೆ.ಸುಮಾರು 11 ಅಡಿ ಎತ್ತರವಿರುವ ಈ ಆನೆ ಮೇಲೆ ನಾಲ್ಕು ಜನರು ಕುಳಿತು ಮೆರವಣಿಗೆಯನ್ನು ನಡೆಸಬಹುದು. ಇಲ್ಲಿನ ಆಚರಣೆಗೆ ಆನೆ ಪ್ರಮುಖವಾಗಿರುವುದರಿಂದ ಈ ತಂತ್ರವನ್ನು ಬಳಸಲಾಗಿದೆ. ಇಲ್ಲಿ ಜೀವಂತ ಆನೆಗಳನ್ನು ಬಳಸಬೇಕೆಂದೇನಿಲ್ಲ. ಆದರೆ ಇದು ಅಲಂಕಾರಿತ ಆನೆಯಾಗಿದೆ. ಇಲ್ಲಿನ ಆಚರಣೆಗೆ ಆನೆ ಪ್ರಮುಖವಾಗಿರುವುದರಿಂದ ಈ ತಂತ್ರವನ್ನು ಬಳಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಬಾಡಿಗೆ ಹೆಚ್ಚು:

ರಾಜರು ಆನೆಗಳನ್ನು ಆಡಂಬರಕ್ಕಾಗಿ ಮತ್ತು ತಮ್ಮ ಗೌರವಕ್ಕಾಗಿ ಬಳಸುತ್ತಿದ್ದರು. ಆದರೆ ಇತ್ತೀಚೆಗೆ ಆನೆಗಳಿಂದ ಉಂಟಾಗುವ ಅಪಘಾತಗಳ ಸಂಖ್ಯೆ ಹೆಚ್ಚು, ಆನೆಗಳನ್ನು ಬಾಡಿಗೆ ಪಡೆದರೆ ಬೆಲೆ ಕೂಡ ಹೆಚ್ಚು. ಈ ಕಾರಣಕ್ಕೆ ಈಗ ರೋಬೋಟಿಕ್ ಆನೆಗಳನ್ನು ಬಳಸಲಾಗಿದೆ ಇನ್ನು ಮುಂದಕ್ಕೆ ದೇವಾಲಯಗಳು ಜೀವಂತ ಆನೆಗಳನ್ನು ಬಳಸುವುದಿಲ್ಲ ಎಂದು ಎಂದು ದೇವಾಲಯದ ಅರ್ಚಕರು ಹೇಳಿದ್ದಾರೆ.

ಸುರಕ್ಷಿತ,ದುಬಾರಿ ಆನೆ :

ಇದು ಸುರಕ್ಷಿತ ಮತ್ತು ಅತ್ಯಂತ ದುಬಾರಿ ಆನೆ. ಈ ರೋಬೋಟಿಕ್ ಆನೆ ತರುವ ಯೋಜನೆಯು ಈ ದೇವಾಲಯದ ಆಚರಣೆಗಳ ಮೂಲಭೂತ ಅಂಶ. ಹೀಗಾಗಿ ತಾಂತ್ರಿಕ ಆನೆಯನ್ನು ಇಲ್ಲಿಗೆ ತರಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.ದೇವರ ಮೆರವಣಿಗೆಯ ಭಾಗವಾಗಿ ಈ ಆನೆಗಳನ್ನು ಬಳಸಲಾಗುತ್ತದೆ. ಆನೆ ದೇವರ ವಾಹನ, ಆನೆಗಳನ್ನು ಮುಖ್ಯವಾಗಿ ದೇವರ ಕೆಲಸಕ್ಕೆ ಉಪಯೋಗಿಸಲಾಗುವುದು ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ.

Tags: #kerala#krishnatemple#Roboticelephant#ಕೇರಳ#ನ್ಯೂಸ್ ನಾಟೌಟ್#ರೋಬೋಟಿಕ್ಆನೆ
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರ! ನಾಗರಿಕರ ದೂರು ಕೇಳಲು ಬಂದಿದೆ ಹೊಸ ಆ್ಯಪ್

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರ! ನಾಗರಿಕರ ದೂರು ಕೇಳಲು ಬಂದಿದೆ ಹೊಸ ಆ್ಯಪ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In