• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ತೊಡಿಕಾನ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಸುಳ್ಯ ಪೊಲೀಸರ ಮಿಂಚಿನ ದಾಳಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 3, 2023
in ಕರಾವಳಿ, ಕಾಸರಗೋಡು, ಸುಳ್ಯ
0 0
0
ತೊಡಿಕಾನ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಸುಳ್ಯ ಪೊಲೀಸರ ಮಿಂಚಿನ ದಾಳಿ
Share on FacebookShare on Twitter

ನ್ಯೂಸ್ ನಾಟೌಟ್ : ನಕಲಿ ಮದ್ಯ ತಯಾರಿಸುತ್ತಿದ್ದ ಸ್ಥಳಕ್ಕೆ ಮಿಂಚಿನ ವೇಗದಲ್ಲಿ ದಾಳಿ ನಡೆಸಿದ ಸುಳ್ಯ ಪೊಲೀಸರು ಓರ್ವ ಆರೋಪಿಯನ್ನು ಮದ್ಯದ ಮಾಲು ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.

ಸುಳ್ಯ ತಾಲೂಕಿನ‌ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಎಂಬಲ್ಲಿ ಮಾರ್ಚ್ 2ರಂದು ಖಚಿತ ಮಾಹಿತಿ ಆಧರಿಸಿ ಅಕ್ರಮ ಮದ್ಯ ಮಾರಾಟಗಾರನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕ ದಿಲೀಪ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮದ್ಯದ ಪ್ಯಾಕೇಟ್‌ ಜತೆ ಪರಾರಿ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಅಣ್ಣದೊರೈ ಎಂಬವರ ಅಂಗಡಿಯ ಸಮೀಪ ಪೊಲೀಸರು ಬಂದಿದ್ದಾರೆ. ಈ ವೇಳೆ ಪೊಲೀಸರ ಕಂಡು ಕೆಲವು ಗಿರಾಕಿಗಳು ಮದ್ಯದ ಪ್ಯಾಕೇಟ್‌ ಸಹಿತ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸಿದಾಗ ಅಂಗಡಿಯ ಆಸುಪಾಸು ತಪಾಸಣೆ ನಡೆಸಿದ್ದಾಗ ಸ್ಥಳದಲ್ಲಿ Black Fort ಎಂದು ಬರೆದಿರುವ 500 ಎಂ ಎಲ್‌ನ ಬಿಯರ್‌‌ ಟಿನ್‌‌ ಬಾಟ್ಲಿಗಳು-20, (ಒಟ್ಟು ಮೌಲ್ಯ-2000/ರೂಪಾಯಿ) Royal Challengers ಎಂದು ಬರೆದಿರುವ 330 ಎಂ ಎಲ್‌ನ ಬಿಯರ್‌ ಬಾಟ್ಲಿಗಳು-21, (ಒಟ್ಟು ಮೌಲ್ಯ-1050/ರೂಪಾಯಿ) ಎರಡು ರಟ್ಟಿನ ಬಾಕ್ಸ್‌ಗಳಲ್ಲಿ Mysore Lancer ಎಂದು ಬರೆದಿರುವ 90 ಎಂ ಎಲ್‌ನ ವಿಸ್ಕಿ ಪ್ಯಾಕೇಟ್‌ಗಳು-144 (ಒಟ್ಟು ಮೌಲ್ಯ-5058/ರೂಪಾಯಿ) ಇರುವುದು ಪತ್ತೆಯಾಗಿದೆ. ಒಟ್ಟು ಮೌಲ್ಯ ರೂ 8498 ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ವಶಪಡಿಸಿಕೊಂಡು ಅ.ಕ್ರ 19/2023 ಕಲಂ 32, 34 ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Tags: policestationSub inspectorsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಲ್ಲುಗುಂಡಿ : ಮಾ.14ಕ್ಕೆ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲಕ್ಕೆ ಕೊಳ್ಳಿ ಕಡಿಯುವ ಮುಹೂರ್ತ

ಕಲ್ಲುಗುಂಡಿ : ಮಾ.14ಕ್ಕೆ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲಕ್ಕೆ ಕೊಳ್ಳಿ ಕಡಿಯುವ ಮುಹೂರ್ತ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In