• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗುಂಡು ಹಾರಾಟ-ಕೈ ಕಾಲಿಗೆ ಗಾಯ;ಚಿಕಿತ್ಸೆ ,ಅಣ್ಣನ ವಿರುದ್ಧವೇ ತಮ್ಮನಿಂದ ಪೊಲೀಸ್ ಠಾಣೆಗೆ ದೂರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 5, 2023
in ಕರಾವಳಿ
0 0
0
ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು
Share on FacebookShare on Twitter

ನ್ಯೂಸ್ ನಾಟೌಟ್ : ಅಣ್ಣನ ವಿರುದ್ಧವೇ ತಮ್ಮನಿಂದ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಎಂಬಲ್ಲಿ ನಡೆದಿದೆ. ಅಣ್ಣನಾದ ಲಕ್ಷ್ಮಣ ಗೌಡ ಎಂಬವರು ತಮ್ಮನಾದ ಡೀಕಯ್ಯ ಗೌಡ ಎಂಬವರಿಗೆ ದುಡುಕಿನ ನಿರ್ಧಾರ ತೆಗೆದುಕೊಂಡು ಗುಂಡು ಹಾರಾಟ ಮಾಡಿದ್ದು, ಇದರಿಂದ ತಮ್ಮ ಡೀಕಯ್ಯ ಗೌಡರಿಗೆ ಕೈ ಮತ್ತು ಕಾಲಿಗೆ ಬಲವಾದ ಏಟಾಗಿದೆ ಎಂದು ತಿಳಿದು ಬಂದಿದೆ.ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಏನಿದು ಘಟನೆ?

ವ್ಯಕ್ತಿಯೋರ್ವರು ಪರವಾನಿಗೆ ಹೊಂದಿರುವ ಕೋವಿಯನ್ನು ಸಿಡಿಸಿದ್ದು, ಗಾಯಗೊಂಡಿರುವ ವ್ಯಕ್ತಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.ಬೆಳ್ತಂಗಡಿ ನಿಡ್ಲೆ ನೂಜಿಲ ನಿವಾಸಿ ಡೀಕಯ್ಯ ರವರು ಅವರ ಸಹೋದರ ಬೆಳ್ತಂಗಡಿ ನಿಡ್ಲೆ ನೂಜಿಲ ನಿವಾಸಿಲಕ್ಷ್ಮಣ ಗೌಡ ರವರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮಾ.2 ರಂದು ರಾತ್ರಿ ಅಣ್ಣನಾದ ಲಕ್ಷ್ಮಣ ಗೌಡ ರವರ ಮನೆಗೆ ಡೀಕಯ್ಯ ರವರು ಬಂದಿದ್ದಾರೆ. ರಾತ್ರಿ ವೇಳೆ ನಾಯಿಗಳು ಎಡಬಿಡದೇ ಬೊಗಳುತ್ತಿರುವುದನ್ನು ಗಮನಿಸಿದ ಲಕ್ಷ್ಮಣ ಗೌಡ ರವರು ತನ್ನ ಜಮೀನಿಗೆ ಬರುತ್ತಿರುವ ಕಾಡು ಪ್ರಾಣಿಗಳನ್ನು ಹೆದರಿಸಲು ಪರವಾನಿಗೆ ಹೊಂದಿರುವ ಎಸ್‌ಬಿಬಿಎಲ್ ತೋಟೆ ಕೋವಿಯನ್ನು ತೆಗೆದುಕೊಂಡು ಬರುತ್ತಾರೆ. ಅದಕ್ಕೆ ಮದ್ದುಗುಂಡನ್ನು ತುಂಬಿಸಿ ತನ್ನ ತಮ್ಮ ಡೀಕಯ್ಯ ರವರು ಅಂಗಳದಲ್ಲಿ ಇರುವಾಗಲೇ ಅವರು ಗುಂಡು ಹಾರಾಟ ಮಾಡಿದ್ದಾರೆ.

ಆದರೆ ಅಣ್ಣನಾದ ಲಕ್ಷ್ಮಣ ಗೌಡ ಅವರು ಉದ್ದೇಶಪೂರ್ವಕವಾಗಿ ಈ ಕೃತ್ಯವನ್ನು ಮಾಡಿಲ್ಲವೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.ಡೀಕಯ್ಯ ಎಂಬುವವರು ತನ್ನ ಮನೆಗೆ ಬಂದಿರುವುದು ಅಣ್ಣನಿಗೆ ತಿಳಿದಿರಲಿಲ್ಲ. ಜತೆಗೆ ಅಂಗಳದಲ್ಲಿ ನಿಂತಿರುವುದನ್ನು ಗಮನಿಸದೇ ದುಡುಕತನದಿಂದ ಮನೆಯ ಮುಂದುಗಡೆ ಇರುವ ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ್ದಾರೆ. ಈ ವೇಳೆ ಚಿಕ್ಕ 2 ಗುಂಡುಗಳು ಡೀಕಯ್ಯ ಅವರ ಬಲಕೈಯ ಕೈಗೆ ಮತ್ತು ಎಡಕಾಲಿನ ತೊಡೆಗೆ ತಾಗಿ ಗಾಯವಾಗಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಠಾಣೆಯಲ್ಲಿ ಕಲಂ: 336,337 ಐಪಿಸಿ ಮತ್ತು 30 Arms ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #belthangady#brothers#injured#nidle#ujire
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಸಿಲ ಬೇಗೆಗೆ ನೀರಿನ ಅಭಾವದ ಆತಂಕ,ನೀರನ್ನು ಮಿತವಾಗಿ ಬಳಸಿ,ಪೋಲಾಗುವುದನ್ನು ತಪ್ಪಿಸಿ

ಬಿಸಿಲ ಬೇಗೆಗೆ ನೀರಿನ ಅಭಾವದ ಆತಂಕ,ನೀರನ್ನು ಮಿತವಾಗಿ ಬಳಸಿ,ಪೋಲಾಗುವುದನ್ನು ತಪ್ಪಿಸಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In