• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪೆಟ್ರೋಲ್ ಬಂಕ್ ನಿಂದ ಹಣ ಕದ್ದು 14 ವರ್ಷಗಳ ಕಾಲ ಗುಹೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ,ಕೊನೆಗೂ ಸೆರೆಯಾಗಿದ್ದು ಹೇಗೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 5, 2023
in ದೇಶ-ಪ್ರಪಂಚ
0 0
0
ಪೆಟ್ರೋಲ್ ಬಂಕ್ ನಿಂದ ಹಣ ಕದ್ದು 14 ವರ್ಷಗಳ ಕಾಲ ಗುಹೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ,ಕೊನೆಗೂ ಸೆರೆಯಾಗಿದ್ದು ಹೇಗೆ?
Share on FacebookShare on Twitter

ನ್ಯೂಸ್ ನಾಟೌಟ್: ಎಷ್ಟೋ ಜನ ಕಳ್ಳತನ, ಮರ್ಡರ್, ವಂಚನೆ ಹೀಗೆ ಹಲವಾರು ಕೃತ್ಯಗಳನ್ನು ಎಸಗಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೇಗೆಲ್ಲಾ ಪ್ಲಾನ್ ಮಾಡುತ್ತಾರೆ.ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಎರಡೇ ದಿನಗಳಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿ ಬೀಳುತ್ತಾರೆ. ಆದರೆ ಚೀನಾದ ವ್ಯಕ್ತಿಯೊಬ್ಬ ಪೆಟ್ರೋಲ್ ಬಂಕ್ ನಿಂದ ಹಣ ಕದ್ದು, ಪೊಲೀಸರಿಗೆ ಸಿಕ್ಕಿ ಬೀಳುವ ಭಯದಿಂದ 14 ವರ್ಷಗಳ ಕಾಲ ಗುಹೆಯಲ್ಲಿ ತಲೆಮರೆಸಿಕೊಂಡಿದ್ದ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರ:

ಮೊಫು ಎಂಬ ವ್ಯಕ್ತಿ 2009ರಲ್ಲಿ ತನ್ನ ಸಹಚರರೊಂದಿಗೆ ಪೆಟ್ರೋಲ್​ ಬಂಕ್​ನಲ್ಲಿ 156 ಯುವಾನ್ ಅಂದರೆ ಭಾರತೀಯ ಕರೆನ್ಸಿಯಲ್ಲಿ 1859 ರೂ.ವನ್ನು ಕದ್ದಿದ್ದ. ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಗುಹೆಯೊಂದರಲ್ಲಿ ತಲೆ ಮರೆಸಿಕೊಂಡಿದ್ದ. ಆತ ಬರೋಬ್ಬರಿ 14 ವರ್ಷಗಳ ಕಾಲ ಯಾರಿಗೂ ಕಾಣದಂತೆ ವಾಸಿಸಿದ್ದ. ಕೊನೆಗೂ ಆತ ಪೊಲೀಸರಿಗೆ ಶರಣಾಗಿದ್ದಾನೆ. ಈ ಘಟನೆ ಚೀನಾದ ಹ್ಯೂಬೆ ಪ್ರಾಂತ್ಯದಲ್ಲಿ ನಡೆದಿದೆ. ಎನ್ಶಿ ಸಿಟಿಯ ಲಿಯು ಮೊಫು ಎಂಬ ವ್ಯಕ್ತಿ ಪೆಟ್ರೋಲ್ ಬಂಕ್​ನಲ್ಲಿ ಹಣ ಕದ್ದಿದ್ದ, ಲೂಟಿ ಮಾಡಿದ ಹಣದಲ್ಲಿ ಮೊಫು ಮತ್ತು ಅವನ ಸಹಚರರು 60 ಯುವಾನ್ ಖರ್ಚು ಮಾಡಿದ್ದರು. ಉಳಿದ ಹಣವನ್ನು ಹಂಚಿಕೊಂಡರು. ತನಿಖೆಯ ಬಳಿಕ ಮೊಫು ಸಹಚರರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: #cave#china#Fear#petrolbunk#policenewsnotout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಾರ್ಚ್ 24 ರಿಂದ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ,ವೇತನ ಹೆಚ್ಚಳ,ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In