• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಡಗಿನಲ್ಲಿ ಮತ್ತೆ ವ್ಯಾಪಕವಾಗಿ ಹರಡಿದ ಕಾಡ್ಗಿಚ್ಚು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 6, 2023
in ಕೊಡಗು
0 0
0
ಕೊಡಗಿನಲ್ಲಿ ಮತ್ತೆ ವ್ಯಾಪಕವಾಗಿ ಹರಡಿದ ಕಾಡ್ಗಿಚ್ಚು
Share on FacebookShare on Twitter

ನ್ಯೂಸ್ ನಾಟೌಟ್: ಜಿಲ್ಲೆಯಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಸುದ್ದಿಗಳು ಕೇಳಿ ಬರುತ್ತಲೇ ಇದೆ. ಇದೀಗ ಕೊಡಗಿನಲ್ಲಿ ಕಾಡ್ಗಿಚ್ಚು ಹಾವಳಿ ಮುಂದುವರಿದಿದೆ. ಭಾಗಮಂಡಲ ಸಮೀಪ ತಾವೂರು, ತಣ್ಣಿಮಾನಿ ಬೆಟ್ಟದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಅವಘಡ ಸಂಭವಿಸಿದೆ.

ಭಾನುವಾರ ಸಂಜೆ ಆಗುತ್ತಿದ್ದಂತೆ ಬೆಟ್ಟ ಶ್ರೇಣಿಯಲ್ಲಿ ಬೆಂಕಿ ವ್ಯಾಪಕವಾಗಿ ಉರಿಯುತ್ತಿರುವ ದೃಷ್ಯ ಭಾಗಮಂಡಲ ಪಟ್ಟಣಕ್ಕೆ ಕಾಣುತ್ತಿತ್ತು. ಬೆಟ್ಟದ ಕೆಳಗಿನ ಸ್ಥಳೀಯ ನೂರಾರು ಎಕರೆ ತೋಟಗಳಿಗೆ ಬೆಂಕಿ ಹರಡುವ ಆತಂಕ‌ ಎದುರಾಗಿದೆ. ಕಡಿದಾದ ಕಾಡು ಪ್ರದೇಶಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರು. ಬೆಟ್ಟ ಶ್ರೇಣಿಗೆ ಅಗ್ನಿಶಾಮಕ ದಳ ತೆರಳಲು ಸಾಧ್ಯವಿಲ್ಲದ ಕಾರಣ ಕಾಡು ಸೊಪ್ಪು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಡಿ ಎಫ್ ಓ ಪೂವಯ್ಯ ಮಾರ್ಗದಶನದಲ್ಲಿ ಆರ್ ಎಫ್ ಓ ರವೀಂದ್ರ ಹಾಗೂ ಸಿಬ್ಬಂದಿಗಳು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇನ್ನು ಇಗ್ಗುತಪ್ಪ ಬೆಟ್ಟದಲ್ಲೂ ಭಾರಿ ಕಾಡ್ಗಿಚ್ಚು ಆವರಿಸಿಕೊಂಡಿದ್ದು, ಅಪಾರ ಅರಣ್ಯ ನಾಶವಾಗಿದೆ. 100 ಎಕ್ರೆಗೂ ಅಧಿಕ‌ ಅರಣ್ಯ ಸಂಪತ್ತು‌ ಅಗ್ನಿಗಾಹುತಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಬೆಂಕಿ ನಂದಿಸಲು ಸ್ವಯಂ ಸೇವಕರಿಗೆ ಕೊಡಗು ಅರಣ್ಯ ಇಲಾಖೆ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Tags: #fire#fireaccident#kodagu#madikeri#newsnotout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ,ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In