• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

‘ಅರೆಭಾಷೆ’ ಪದಕೋಶದಲ್ಲಿ 18 ಸಾವಿರ ಪದ ದಾಖಲೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 25, 2022
in ಕರಾವಳಿ
0 0
0
‘ಅರೆಭಾಷೆ’ ಪದಕೋಶದಲ್ಲಿ 18 ಸಾವಿರ ಪದ ದಾಖಲೆ
Share on FacebookShare on Twitter

ನ್ಯೂಸ್ ನಾಟೌಟ್: ‘ಕನ್ನಡ ಭಾಷೆಯನ್ನು ಅರೆದು ನಯಗೊಳಿಸಿದ ಭಾಷೆ’ ಎಂದೇ ಬಣ್ಣಿಸಲ್ಪಟ್ಟ, ಆಡುಮಾತು ಹಾಗೂ ಆಚರಣೆಯಲ್ಲಿ ಹಾಸು ಹೊಕ್ಕಿರುವ ‘ಅರೆಭಾಷೆ’ಯ ಪದಕೋಶದಲ್ಲಿ 18 ಸಾವಿರ ಪದಗಳನ್ನು ದಾಖಲಿಸಲಾಗಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ವ್ಯಾಪ್ತಿಯಲ್ಲಿ ಅರೆಭಾಷೆ ಬಳಕೆಯಲ್ಲಿದ್ದು, ದ್ರಾವಿಡ ಭಾಷೆಗಳ ಪರಿವಾರಕ್ಕೆ ಸೇರಿದೆ ಎಂಬುದನ್ನು ಭಾಷಾ ವಿಜ್ಞಾನಿಗಳು ದಾಖಲಿಸಿದ್ದಾರೆ. ಈ ಅರೆಭಾಷಿಕ ಪದಗಳು ಜನರ ಮಾತುಕತೆಗಳು ಅಳಿವಿನಂಚಿನಲ್ಲಿವೆ. ಅಂತಹ ಪದಗಳನ್ನು ಸಂಗ್ರಹಿಸಿ ಅವುಗಳ ಮೂಲ, ಪದನಿಷ್ಪತ್ತಿ, ಸಮಾನಾರ್ಥಗಳು ಮತ್ತು ಜ್ಞಾತಿ ಪದಗಳನ್ನು ನೀಡುವ ಕಾರ್ಯವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಡಿದೆ ಎಂದು ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಉಲ್ಲೇಖಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ತುಳುವಿನಂತೆ ಲೆಕ್ಷಿಕನ್‌ ಮಾದರಿಯಲ್ಲಿ ಅರೆಭಾಷೆ ಪದಕೋಶ(ಅರೆಭಾಷೆ, ಕನ್ನಡ, ಇಂಗ್ಲಿಷ್‌ ಡಿಕ್ಷನರಿ) ತಯಾರಿ ಮಾಡಬೇಕೆಂದು 2019 ಅಕ್ಟೋಬರ್‌ನಲ್ಲಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ನೇತೃತ್ವದಲ್ಲಿ ಚರ್ಚೆಯಾಯಿತು. ಭಾಷಾ ವಿಜ್ಞಾನಿ ಕೋಡಿ ಕುಶಾಲಪ್ಪ ಗೌಡರ ಸಲಹೆಯಂತೆ ಅರೆಭಾಷೆ ವಿದ್ವಾಂಸರ ಸಭೆ ಮಾಡಿ ಸಂಶೋಧನಾ ಸಹಾಯಕರಿಂದ ಕ್ಷೇತ್ರಕಾರ್ಯ ಮಾಡಿಸಿ ಪದ ಸಂಗ್ರಹ ಮಾಡಲಾಯಿತು. 

ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚೆ. ರಾಮಸ್ವಾಮಿ ಮಾರ್ಗದರ್ಶನದಲ್ಲಿ 2020 ನವೆಂಬರ್‌ನಲ್ಲಿ ಅರೆಭಾಷೆ ಪದಕೋಶ ರಚನೆಗೆ ಪೂರ್ವ ತಯಾರಿ ಸಭೆ ಮತ್ತು ಪದಕೋಶ ತಯಾರಿ ಕಮ್ಮಟವನ್ನು ನಡೆಸಲಾಯಿತು. ಈ ಕಮ್ಮಟದಲ್ಲಿ 8 ಮಂದಿ ಸಂಶೋಧನಾ ಸಹಾಯಕರು ಸತತ ನಾಲ್ಕು ವಾರಗಳಲ್ಲಿ 14 ಸಾವಿರ ಪದಗಳನ್ನು ಸಂಗ್ರಹಿಸಿಕೊಟ್ಟರು.   ಈಗಾಗಲೇ ಪ್ರಕಟವಾದ ಕೆ.ಆರ್. ಗಂಗಾಧರ ಅವರ ಅರೆಭಾಷೆ, ಕನ್ನಡ, ಇಂಗ್ಲಿಷ್ ಶಬ್ದಕೋಶ, ಹಲವಾರು ಸಂಶೋಧನೆ ಮತ್ತು ಪ್ರಕಟಿತ ಪುಸ್ತಗಳಿಂದ ಪದಗಳನ್ನು ಸಂಪಾದಿಸಿ 18 ಸಾವಿರ ಪದಗಳನ್ನು ಅರೆಭಾಷೆ ಪದಕೋಶದಲ್ಲಿ ಅಧ್ಯಯನಕ್ಕೆ ಒಳಪಡಿಸಲಾಯಿತು.

Tags: academyarebhashe
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಶಿಸ್ತಿನ ಹಿನ್ನೆಲೆ: ಕ್ರೀಡಾಂಗಣದಿಂದ ಜೈಸ್ವಾಲ್‌ರನ್ನು ಹೊರಗಟ್ಟಿದ ರಹಾನೆ

ಅಶಿಸ್ತಿನ ಹಿನ್ನೆಲೆ: ಕ್ರೀಡಾಂಗಣದಿಂದ ಜೈಸ್ವಾಲ್‌ರನ್ನು ಹೊರಗಟ್ಟಿದ ರಹಾನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In