• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬರೋಬ್ಬರಿ  2 ಕೆಜಿ ತೂಕದ ಕಬ್ಬಿಣದ ಗೂಡು ಕಟ್ಟಿದ ಸುಳ್ಯದ ಕಾಗೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 27, 2022
in ಕರಾವಳಿ
0 0
0
ಬರೋಬ್ಬರಿ  2 ಕೆಜಿ ತೂಕದ ಕಬ್ಬಿಣದ ಗೂಡು ಕಟ್ಟಿದ ಸುಳ್ಯದ ಕಾಗೆ
Share on FacebookShare on Twitter

ನ್ಯೂಸ್ ನಾಟೌಟ್ : ಕಾಗೆ ಗೂಡನ್ನು ನೋಡದವರು ಯಾರೂ ಇಲ್ಲ. ಕಡ್ಡಿಗಳಿಂದ ಗೂಡು ಕಟ್ಟಿ ಮೊಟ್ಟೆಯಿಟ್ಟು ಮರಿ ಹಾಕಿ ಪುಟ್ಟ ಸಂಸಾರ ಮಾಡುವ ಕಾಗೆಗಳ ಲೋಕವೇ ವಿಸ್ಮಯವೆನಿಸುತ್ತದೆ.

ಎಷ್ಟೊಂದು ಬೇಗ ಗೂಡು ಕಟ್ಟುತ್ತದೆ ಎಂದು ಕೆಲವರು ಅಚ್ಚರಿ ಪಡುತ್ತಾರೆ. ಎಲ್ಲ ಕಾಗೆಗಳು ಕಸಕಡ್ಡಿಗಳಿಂದ ಗೂಡು ಕಟ್ಟಿದರೆ ಇಲ್ಲೊಂದು ಮಹಾ ತಂತ್ರಗಾರ್ತಿ ಕಾಗೆ ಕಬ್ಬಿಣದ ತಂತಿಗಳನ್ನು ಬಳಸಿ ಗೂಡು ಕಟ್ಟಿ ಅಚ್ಚರಿ ಮೂಡಿಸಿದೆ. ಈ ದೃಶ್ಯ ಕಂಡು ಬಂದಿರುವುದು ಸುಳ್ಯದ ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರದ ಆವರಣದಲ್ಲಿ ಬೆಳೆಸಿದ ಒಂದು ಮರದಲ್ಲಿ. ಈ ವಿಚಾರ ಎಲ್ಲೆಡೆ ವೈರಲ್ ಆಗುತ್ತಿದ್ದು ಸ್ಥಳೀಯರನ್ನು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಎರಡು ಕೆ.ಜಿ ಕಬ್ಬಿಣದ ತಂತಿ..!

ಈ ಕಾಗೆ ಸೆಂಟ್ರಿಂಗ್ ಕಾಮಗಾರಿಗೆ ಬಳಸುವ ಸಣ್ಣಸಣ್ಣ ಕಬ್ಬಿಣದ ತಂತಿಗಳಿಂದಲೇ ಸಂಪೂರ್ಣವಾಗಿ ತನ್ನ ಗೂಡನ್ನು ಕಟ್ಟಿದೆ. ಅಪಾಯಕಾರಿ ಸ್ಥಿತಿಯಲ್ಲಿದ್ದ ಮರದ ಗೆಲ್ಲನ್ನು ತೆರವುಗೊಳಿಸಲು ಮುಂದಾದಾಗ ಈ ಕೊಂಬೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಸಣ್ಣಸಣ್ಣ ಕಬ್ಬಿಣದ ತಂತಿಗಳಿಂದಲೇ ಸಂಪೂರ್ಣವಾಗಿ ನಿರ್ಮಾಣವಾಗಿರುವ ಗೂಡೊಂದು ಕಂಡು ಬಂದಿದೆ. ಈ ರೀತಿಯ ಎರಡು ಗೂಡುಗಳು ಕಂಡುಬಂದಿದ್ದು ಒಂದರಲ್ಲಿ ವಾಸವಿದ್ದು ಮತ್ತೊಂದರಲ್ಲಿ ವಾಸ ಮಾಡುತ್ತಿಲ್ಲ.

ಆಧುನಿಕ ಕಾಗೆ

ಹಿಂದಿನ ದಿನಗಳಲ್ಲಿ ನೋಡುವುದಾದರೆ ಎಲ್ಲರ ಮನೆ ಮುಳಿ ಹುಲ್ಲಿನ ಹಾಗೂ ಇದೀಗ ಹಂಚಿನ ಮನೆಗಳು ಅಲ್ಲಲ್ಲಿ ಕಾಣುತ್ತಿವೆ. ಇದನ್ನು ಹೊರತುಪಡಿಸಿದರೆ ಕಾಂಕ್ರಿಟ್ ಮನೆಗಳೇ ಎಲ್ಲ ಕಡೆ ಕಾಣಿಸುತ್ತದೆ. ಜನರು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದ್ದಾರೆ. ಅಂತೆಯೇ ಈ ಕಾಗೆ ಕೂಡ  ಬರೋಬ್ಬರಿ ೨ ಕೆ.ಜಿ ಕಬ್ಬಿಣದ ಚೂರುಗಳಿಂದ ಮನೆ ಕಟ್ಟಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಮರದ ಕಡ್ಡಿಗಳ ಅಲಭ್ಯತೆಯ ಹಿನ್ನೆಲೆಯಲ್ಲಿ ಮತ್ತು ಪದೇ ಪದೇ ಹಾಳಾಗುವ ಕಸ ಕಡ್ಡಿಯ ಗೂಡಿನ ಬದಲು ದೀರ್ಘ ಬಾಳಿಕೆಯ ಕಬ್ಬಿಣದ ತಂತಿಯ ಗೂಡಿಗೆ ಕಾಗೆ ಮಾರುಹೋಗಿರುವುದು ಸ್ಥಳೀಯರ ಕುತೂಹಲಕ್ಕೆ ಕಾರಣವಾಗಿದೆ. ಇದೀಗ ವಾಸವಿಲ್ಲದ ಕಾಗೆ ಗೂಡನ್ನು ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾ ವಿದ್ಯಾಸಂಸ್ಥೆಯ ವಿಜ್ಞಾನ ವಸ್ತು ಸಂಗ್ರಹಾಲಯದಲ್ಲಿ ಸುರಕ್ಷಿತವಾಗಿ ಇಡಲಾಗಿದೆ.

Tags: intrestingstorysullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದೇಶದಲ್ಲಿ 5 ವರ್ಷಗಳ ಅವಧಿಗೆ ಪಿಎಫ್‌ಐ ನಿಷೇಧ

ದೇಶದಲ್ಲಿ 5 ವರ್ಷಗಳ ಅವಧಿಗೆ ಪಿಎಫ್‌ಐ ನಿಷೇಧ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In