• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಾಡಿನಲ್ಲಿ ವಿಡಿಯೋ ಮಾಡುತ್ತಾ ವಿಷ ಕುಡಿದ ವಿವಾಹಿತ ಯುವಕ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 28, 2022
in ಕರಾವಳಿ
0 0
0
ಕಾಡಿನಲ್ಲಿ ವಿಡಿಯೋ ಮಾಡುತ್ತಾ ವಿಷ ಕುಡಿದ ವಿವಾಹಿತ ಯುವಕ
Share on FacebookShare on Twitter

ನ್ಯೂಸ್ ನಾಟೌಟ್:  ವಿವಾಹಿತ ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ವಿಡಿಯೋ ಮಾಡುತ್ತಾ ವಿಷ ಸೇವಿಸಿ ಅದನ್ನು ಕುಟುಂಬದವರಿಗೆ ಕಳುಹಿಸಿರುವ ಘಟನೆಯೊಂದು ಧರ್ಮಸ್ಥಳದಲ್ಲಿ ನಡೆದಿದೆ.ಧರ್ಮಸ್ಥಳ ಪೊಲೀಸರ ಸಮಯ ಪ್ರಜ್ಞೆಯಿಂದ ಆತನನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು ಬದುಕಿನ ನಡುವೆ ಆತ  ಹೋರಾಟ ನಡೆಸುತ್ತಿದ್ದಾನೆ.

ಏನಿದು ಘಟನೆ?

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಹಾತ್ಮಾ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್ ಪುರದ ನಿವಾಸಿ ಸುನೀಲ್(28) ಎಂಬಾತ ತನ್ನ ಹೀರೋ ಹೊಂಡಾ ಬೈಕ್ ನಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದಾನೆ. ದೇವರ ದರ್ಶನ ಮುಗಿಸಿ ಮಧ್ಯಾಹ್ನದ ನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಕೃಷಿ ಜಾಮೀನಿಗೆ ಉಪಯೋಗಿಸುವ ರೌಂಡಾಪ್ ಎಂಬ ವಿಷ ಪದಾರ್ಥವನ್ನು ಕುಡಿದಿದ್ದಾನೆ. ನಂತರ ಅದರ ವಿಡಿಯೋ ಸಮೇತ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದಾನೆ. ಇದನ್ನು ನೋಡಿದ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಎಚ್ಚೆತ್ತ ಧರ್ಮಸ್ಥಳಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ಸಿಬ್ಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ.ಸುಮಾರು 4:15 ಕ್ಕೆ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಆತನನ್ನು  ಪೊಲೀಸರು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸುನೀಲ್ ಚಪ್ಪಲ್ ಶಾಪ್ ಹೊಂದಿದ್ದು ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದೆ. ಗಂಡ ಹೆಂಡತಿ ನಡುವೆ ನಡೆದ ಜಗಳದಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: attamptdharmasthalasuicide
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹೆದರಿ ಮೈಕ್‌ಗೇ ಕಾಂಡೋಮ್ ಸುತ್ತಿದ TV ವರದಿಗಾರ್ತಿ!

ಹೆದರಿ ಮೈಕ್‌ಗೇ ಕಾಂಡೋಮ್ ಸುತ್ತಿದ TV ವರದಿಗಾರ್ತಿ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In