• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಿರತೆ ಚಿತ್ರ ಬಳಸಿ ಗರ್ಭಿಣಿಗೆ ಅವಹೇಳನ, ಓರ್ವ ಪೊಲೀಸ್ ವಶಕ್ಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 8, 2022
in ಕರಾವಳಿ
0 0
0
ಚಿರತೆ ಚಿತ್ರ ಬಳಸಿ ಗರ್ಭಿಣಿಗೆ ಅವಹೇಳನ, ಓರ್ವ ಪೊಲೀಸ್ ವಶಕ್ಕೆ
Share on FacebookShare on Twitter

ನ್ಯೂಸ್ ನಾಟೌಟ್ : ಚಿರತೆ ಚಿತ್ರ ಬಳಸಿ ಗರ್ಭಿಣಿಗೆ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನ ರಾತ್ರೋರಾತ್ರಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಜಪೆ ಠಾಣೆ ಪೊಲೀಸರಿಂದ ಸುನೀಲ್ ಬಜಿಲಕೇರಿ ಬಂಧನವಾಗಿದ್ದು, ಫೇಸ್‌ಬುಕ್‌ನಲ್ಲಿ ಗರ್ಭಿಣಿ ಬಗ್ಗೆ ಅವಹೇಳನಕಾರಿ ಬರಹ ಬರೆದಿದ್ದರು ಎನ್ನಲಾಗಿದೆ. ‌’ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಅಂತ ಪೋಸ್ಟ್ ಮಾಡಿ ಗರ್ಭಿಣಿಯ ಫೋಟೋಗೆ ಚೀತಾದ ಮುಖ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದರು. ಗರ್ಭಿಣಿ ಮತ್ತು ಭಾರತೀಯ ಸಂಸ್ಕೃತಿಗೆ ಅವಹೇಳನ ಅಂತ ಎಡಪದವು ಗ್ರಾಮದ ಮಹಿಳೆ ಪೊಲೀಸ್ ದೂರು ನೀಡಿದ್ದರು. 

ಹೀಗಾಗಿ ಸುನೀಲ್ ಬಜಿಲಕೇರಿ ಬಂಧನವಾಗಿದೆ. ಬಿಜೆಪಿ ಮತ್ತು ಸರ್ಕಾರದ ವಿರುದ್ದ ಟೀಕೆ ಮಾಡ್ತಿದ್ದ ಸುನೀಲ್ ಬಜಿಲಕೇರಿ, ತನ್ನ ಸಾಮಾಜಿಕ ತಾಣಗಳಲ್ಲಿ ಹಲವು ಬಿಜೆಪಿ ನಾಯಕರ ಬಗ್ಗೆ ಟೀಕೆ ಮಾಡಿದ್ದರು.‌ ಪ್ರಧಾನಿ ನರೇಂದ್ರ ಮೋದಿ ನಮೀಬಿಯಾದಿಂದ ತಂದಿದ್ದ ಚೀತಾದ ಹೆಸರಲ್ಲಿ ಮತ್ತೆ ಅವಹೇಳನದ ಪೋಸ್ಟ್ ಮಾಡಿದ್ದು, ಇದರಿಂದ ಭಾರತೀಯ ಸಂಸ್ಕೃತಿ ಮತ್ತು ಮಹಿಳೆಯರಿಗೆ ಅಪಮಾನವಾಗಿದೆ ಅಂತ ದೂರಲಾಗಿದೆ. ಈ ಹಿಂದೆ ಹಿಂದೂ ಸಂಘಟನೆಯಲ್ಲಿದ್ದು, ಸದ್ಯ ಸಂಘಟನೆಗಳಿಂದ ಹೊರಬಂದಿರುವ ಸುನೀಲ್ ಬಿಜೆಪಿ ನಾಯಕರ ವಿರುದ್ದ ‌ನಿತ್ಯ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡ್ತಾರೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಅರೆಸ್ಟ್ ಆಗಿದ್ದ ‌

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಂದರ್ಶನದ ವಿಡಿಯೋದ ಆಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸುನಿಲ್ ಬಜಿಲಕೇರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಎಂಆರ್​ಪಿಎಲ್​ನಲ್ಲಿ ಸ್ಥಳೀಯರಿಗೆ ಉದ್ಯೋಗ ಕಡೆಗಣಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇನ್ನು ಹಿಂದುತ್ವ ಅಲ್ಲ, ಬಂಧುತ್ವಕ್ಕಾಗಿ ಹೋರಾಟ ಎಂದು ಸುನೀಲ್ ಘೋಷಿಸಿದ್ದರು. ಫೇಸ್ ಬುಕ್​ನಲ್ಲಿ ಸಕ್ರಿಯವಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತೆಯೊಬ್ಬರು ತಮ್ಮ ಫೇಸ್‌ಬುಕ್​ನಲ್ಲಿ ಸುನಿಲ್ ಬಜಿಲಕೇರಿಗೆ ತರಾಟೆಗೆ ತೆಗೆದುಕೊಂಡಿದ್ದರು. 

Tags: activistbajilakerisocialsunil
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಈಶ್ವರಮಂಗಲ: ಸಂದೀಪ್ ಉನ್ನಿಕೃಷ್ಣನ್ ವೃತ್ತಕ್ಕೆ ಹಸಿರು ಬಟ್ಟೆ ವಿವಾದ

ಈಶ್ವರಮಂಗಲ: ಸಂದೀಪ್ ಉನ್ನಿಕೃಷ್ಣನ್ ವೃತ್ತಕ್ಕೆ ಹಸಿರು ಬಟ್ಟೆ ವಿವಾದ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In