• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಟಾಸ್ಕ್ ವೇಳೆ ನಿಂತ ಜಾಗದಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 21, 2022
in ರಾಜ್ಯ
0 0
0
ಟಾಸ್ಕ್ ವೇಳೆ ನಿಂತ ಜಾಗದಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್
Share on FacebookShare on Twitter

ನ್ಯೂಸ್ ನಾಟೌಟ್ :  ಬಿಗ್ ಬಾಸ್ ಕನ್ನಡದ ಸೀಸನ್ 9ರ ನಾಲ್ಕನೇ ವಾರದ ನಾಲ್ಕನೇ ದಿನ ಮನೆಯ ಸದಸ್ಯರಿಗೆ ಸಾಲು ಸಾಲು ಟಾಸ್ಕ್‌ಗಳನ್ನು ನೀಡಿದ್ದರು ಬಿಗ್ ಬಾಸ್. ಅದರಲ್ಲಿ ಮೊದಲನೇ ಟಾಸ್ಕ್ ರಾತ್ರಿ ಇಡೀ ಲೈಟ್ ಸ್ವಿಚ್ಚ್ ಅನ್ನು ಒತ್ತಿ ಹಿಡಿದುಕೊಂಡು ಇರಬೇಕು. ಸ್ವಿಚ್ ಬಿಟ್ಟರೆ ಲೈಟ್ ಆಫ್ ಆಗಿ ಅವರು ಹೊರಬೇಕಾಗುತ್ತದೆ ಎಂಬ ನಿಯಮವಿತ್ತು. ಈ ಟಾಸ್ಕ್‌ನಲ್ಲಿ ರೂಪೇಶ್ ರಾಜಣ್ಣ ನೇತೃತ್ವದ ಕಾಮನಬಿಲ್ಲು ತಂಡ ಗೆಲುವು ಸಾಧಿಸಿತು. ಸ್ವಿಚ್ ಒತ್ತಿ ಹಿಡಿದು ಕೆಲವರು ರಾತ್ರಿಯಿಡೀ ನಿಂತು ಒದ್ದಾಡಿದರೆ, ಮತ್ತೆ ಕೆಲವರು ಸ್ವಲ್ಪ ಸಮಯಕ್ಕೇ ಕೈಬಿಟ್ಟು ನಿದ್ದೆಗೆ ಜಾರಿದ್ದರು. ಈ ಎಲ್ಲ ಪ್ರಹಸನಗಳ ಮಧ್ಯೆ ಆರ್ಯವರ್ಧನ್ ಅವರು ನಿಂತಲ್ಲೇ ನಿಂತು ಮೂತ್ರ ಮಾಡಿಕೊಂಡಿದ್ದು, ಮನೆಯ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಿತ್ತು.

ಹೌದು, ಟಾಸ್ಕ್ ಗೆಲ್ಲಲೇಬೇಕೆಂದು ಹಠದಿಂದ ಸ್ವಿಚ್ ಹಿಡಿದು ನಿಂತಿದ್ದ ಆರ್ಯವರ್ಧನ್ ಪರಿ ಪರಿಯಾಗಿ ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಕಾವ್ಯಶ್ರೀ ಮೂತ್ರ ಮಾಡುವುದಿದ್ದರೆ ಅಲ್ಲೇ ಮಾಡಿಕೊಳ್ಳಿ ಎಂದು ತಮಾಷೆ ಮಾಡಿದರು. ಅದಕ್ಕೆ ಉತ್ತರಿಸಿದ ಆರ್ಯವರ್ಧನ್, ಅದಾಗಲೇ ಆಗಿದೆ ಎಂದು ಹೇಳಿದರು. ಇದಕ್ಕೆ ಮನೆಯ ಸದಸ್ಯರೆಲ್ಲ ಮುಖ ಸಿಂಡರಿಸಿ ಜೋರಾಗಿ ನಕ್ಕುಬಿಟ್ಟರು. ಸಮೀಪದಲ್ಲೇ ಇದ್ದ ವಿನೋದ್ ಗೊಬ್ಬರಗಾಲ, ಗುರುಗಳೇ ಹೊರಗಡೆ ಜನರು ನೋಡುತ್ತಿರುತ್ತಾರೆ ಅವರು ಏನೆಂದುಕೊಳ್ಳುವುದಿಲ್ಲ ನಿಮ್ಮ ಬಗ್ಗೆ ಯೋಚಿಸಿದ್ದೀರಾ? ಎಂದು ಪ್ರಶ್ನಿಸಿದರು. ಬಳಿಕ, ಆರ್ಯವರ್ಧನ್ ಅವರು ಬಿಗ್‌ಬಾಸ್ ಅವರನ್ನು ಉದ್ದೇಶಿಸಿ, ರಾತ್ರಿ ಇಡೀ ಸ್ವಿಚ್ ಹಿಡಿದುಕೊಂಡು ನಿಂತಿದ್ದೇವೆ. ನಾನು ಮೂತ್ರ ಮಾಡಿದ್ದನ್ನು ಇವರು ನೋಡಿದ್ದಾರೆ. ಎರಡನೆಯದ್ದು ಮಾಡಬೇಕೆ? ಟಾಸ್ಕ್ ಅಂತ್ಯಗೊಳಿಸಿ ಎಂದು ಮನವಿ ಸಲ್ಲಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮಯೂರಿ ಕಂಡ ಆ ದೃಶ್ಯ

ಟಾಸ್ಕ್ ಮುಗಿದ ಬಳಿಕ ಮಯೂರಿ ಡ್ರೆಸಿಂಗ್ ಕೊಠಡಿಯಲ್ಲಿ ಈ ಬಗ್ಗೆ ಮಾತನಾಡುತ್ತಿದ್ದರು. ಆರ್ಯವರ್ಧನ್ ಅವರು ಟಾಸ್ಕ್ ವೇಳೆ ಪದೇ ಪದೇ ಹಿಂದೆ ತಿರುಗಿ ನೋಡುತ್ತಿದ್ದರು. ಏನೆಂದು ನಾನು ಗಮನಿಸಿದೆ.. ಆ ದೃಶ್ಯ ಕಂಡು ಗಾಬರಿಯಾದೆ ಎಂದರು. ಜೋರಾಗಿ ನಗುವುದನ್ನು ಕೇಳಿ ಒಳಗೆ ಬಂದ ಆರ್ಯವರ್ಧನ್, ನೀವು ನನ್ನ ಬಗ್ಗೆಯೇ ಮಾತಾಡುತ್ತಿದ್ದೀರಿ ಎಂದು ತಿಳಿದಿದೆ. ಹಾಗೆಲ್ಲ ಆಗಿದ್ದು ನಿಜ ಎಂದು ಒಪ್ಪಿಕೊಂಡರು. 

Tags: aryavardhanbigg-bossKannada
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮೂರು ಮಕ್ಕಳಿಗೆ ಜನ್ಮ ನೀಡಿದ ಕರಾವಳಿಯ ಮಹಾ ತಾಯಿ

ಮೂರು ಮಕ್ಕಳಿಗೆ ಜನ್ಮ ನೀಡಿದ ಕರಾವಳಿಯ ಮಹಾ ತಾಯಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In