• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅನಾರೋಗ್ಯದಿಂದ ಹಾಸಿಗೆ ಹಿಡಿದ ಕನ್ನಡದ ಖ್ಯಾತ ನಟಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 23, 2022
in ಕರಾವಳಿ
0 0
0
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್ : ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ಸಿನಿಮಗಳ ಮೂಲಕ ಜನಪ್ರಿಯತೆ ಪಡೆದ ಖ್ಯಾತ ಹಿರಿಯ ನಟಿಯರಲ್ಲಿ ಲೀಲಾವತಿ ಕೂಡ ಒಬ್ಬರು. ಕನ್ನಡದ ಅನೇಕ ಹಿಟ್ ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ನಂತರದ ದಿನಗಳಲ್ಲಿ ತಾಯಿ ಹಾಗೂ ತಂಗಿ ಪಾತ್ರದಲ್ಲಿ ಮಿಂಚಿದ ನಟಿ ಇವರು. 80 90 ರ ದಶಕದಲ್ಲಿ ಸ್ಟಾರ್ ನಟರೊಂದಿಗೆ ತೆರೆಪರದೆ ಹಂಚಿಕೊಂಡು ಇಂದಿಗೂ ಕೂಡ ಜನರ ಮನದಲ್ಲಿ ಮನೆ ಮಾಡಿದ್ದಾರೆ. ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಕೂಡ ಅವರು ಅಭಿನಯಿಸಿ ಜನಪ್ರಿಯತೆ ಪಡೆದಿದ್ದಾರೆ. ಎಲ್ಲಾ ಸಿನಿಮಾಗಳು ಸೇರಿದಂತೆ ಸುಮಾರು 600ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಇವರು ಅಭಿನಯಿಸಿದ್ದಾರೆ. ಅಂದಿನ ದಿನಗಳಲ್ಲಿ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ಅನಂತ್ ನಾಗ್, ಶ್ರೀನಾಥ್ ಸೇರಿದಂತೆ ಸಾಕಷ್ಟು ನಟರೊಂದಿಗೆ ಅಭಿನಯಿಸಿದ್ದಾರೆ. ನಂತರದಲ್ಲಿ ಇವರಿಗೆ ವಯಸ್ಸು ಆದಂತೆ ಸಿನಿಮಾ ರಂಗದಿಂದ ದೂರ ಉಳಿದವರು. ಇನ್ನು ಕರುಣಾ ಸಮಯದಲ್ಲಿ ಅವರು ಸಾಕಷ್ಟು ಜನರಿಗೆ ಹಸ್ತ ಸಹಾಯವನ್ನು ನೀಡುವ ಮೂಲಕ ಕನ್ನಡಿಗರ ಮನಸನ್ನು ಗೆದ್ದಿದ್ದರು. ಆದರೆ ಇದೀಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಹಾಸಿಗೆ ಹಿಡಿದಿದ್ದಾರೆ.

ಹೌದು ನಟಿ ಲೀಲಾವತಿ ಅವರಿಗೆ ಆಗಾಗ ಆರೋಗ್ಯದ ಸಮಸ್ಯೆ ಎದುರಾಗುತ್ತಿದ್ದು, ಇದೀಗ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಇದೀಗ ಈ ಸಮಯದಲ್ಲಿ ಅವರಿಗೆ ತಮ್ಮ ಮಗ ವಿನೋದ್ ರಾಜ್ ಅವರ ಚಿಂತೆ ಕಾಡುತ್ತಿದೆ. ಹೌದು ವಿನೋದ್ ರಾಜ್ ಅವರಿಗೆ ಇದುವರೆಗೂ ಮದುವೆಯಾಗಿಲ್ಲ. ಅವರ ತಾಯಿಯನ್ನು ಬಿಟ್ಟರೆ ಅವರನ್ನು ನೋಡಿಕೊಳ್ಳುವವರು ಯಾರು ಇಲ್ಲ. ಹೀಗಾಗಿ ನಟಿ ಲೀಲಾವತಿ ಅವರಿಗೆ ತಮ್ಮ ಮಗನ ಬಗ್ಗೆ ಚಿಂತೆ ಎದುರಾಗಿದೆ. ಈ ಸಮಯದಲ್ಲಿ ವಿನೋದ್ ರಾಜ್ ಅವರಿಗೆ ಬೆಂಬಲ ನೀಡಲು ಮುಂದಾಗಿರುವ ಕನ್ನಡ ಚಿತ್ರರಂಗದ ಕೆಲವರು ನಟಿ ಲೀಲಾವತಿಯವರಿಗೆ ಆಶ್ವಾಸನೆ ನೀಡಿದ್ದಾರೆ. ನಟಿ ಲೀಲಾವತಿಯವರನ್ನು ಮಾತನಾಡಿಸಿದ ಕನ್ನಡ ಚಿತ್ರರಂಗದ ಕೆಲವರು ಅವರಿಗೆ ಸಮಾಧಾನವಾದ ಮಾತುಗಳನ್ನು ಹೇಳಿ ವಿನೋದ್ ರಾಜ್ ಅವರ ಚಿಂತೆಯನ್ನು ಬಿಡಲು ಹೇಳಿದ್ದಾರೆ. ಇನ್ನು ನಟಿ ಲೀಲಾವತಿಯವರು ಬಹುಬೇಗನೆ ಗುಣಮುಖರಾಗಿ ಮತ್ತೆ ತಮ್ಮ ಆರೋಗ್ಯಕ್ಕೆ ಮರಳಲ ಎಂದು ನಾವು ಈ ಮೂಲಕ ಆ ದೇವರಲ್ಲಿ ಪ್ರಾರ್ಥಿಸೋಣ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: famousfilmindustriesKannada
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಾಜ್ಯ ಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಡಾ.ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳ 55ನೇ ವರ್ಧಂತ್ಯುತ್ಸವಕ್ಕೆ ತಯಾರಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In