• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ರಿಷಿ ಸುನಕ್‌ ಪ್ರಧಾನಿ ಹಾದಿ ಸುಗಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 24, 2022
in Uncategorized
0 0
0
ರಿಷಿ ಸುನಕ್‌ ಪ್ರಧಾನಿ ಹಾದಿ ಸುಗಮ
Share on FacebookShare on Twitter

ನ್ಯೂಸ್ ನಾಟೌಟ್: ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಭಾನುವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಸಾಕಷ್ಟು ಬೆಂಬಲವಿದ್ದರೂ ದೇಶದ ಬಗ್ಗೆ ತಾವು ಚಿಂತಿಸಿರುವುದಾಗಿಯೂ, ಸದ್ಯ ಕನ್ಸರ್ವೇಟಿವ್ ಪಕ್ಷಕ್ಕೆ ಏಕತೆಯ ಅಗತ್ಯವಿರುವುದಾಗಿ ಭಾವಿಸಿರುವುದಾಗಿಯು ಜಾನ್ಸನ್ ಹೇಳಿದ್ದಾರೆ. ಹೀಗಾಗಿ ಬ್ರಿಟನ್ ಪ್ರಧಾನಿಯಾಗಲು ಭಾರತ ಮೂಲದ ರಿಷಿ ಸುನಕ್ ಅವರಿಗೆ ಹಾದಿ ಸುಗಮವಾಗಿದೆ. ಸ್ಪರ್ಧೆಯ ಮುಂಚೂಣಿಯಲ್ಲಿರುವ ಸುನಕ್‌ ಅವರು ಬೋರಿಸ್‌ ಜಾನ್ಸನ್‌ ಅವರಿಗಿಂತಲೂ ಹೆಚ್ಚಿನ ಸದಸ್ಯರ ಬೆಂಬಲ ಹೊಂದಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ರಿಷಿ ಸುನಕ್‌ ಭಾನುವಾರ ಘೋಷಣೆ ಮಾಡಿದ್ದರು. ಭಾನುವಾರ ಈ ಕುರಿತು ಟ್ವೀಟ್ ಮಾಡಿದ್ದ ಅವರು, ‘ಬ್ರಿಟನ್ ಒಂದು ದೊಡ್ಡ ದೇಶ. ಆದರೆ, ಸದ್ಯ ನಾವು ತೀವ್ರವಾದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಕನ್ಸರ್ವೇಟಿವ್ ಪಕ್ಷದ ಮುಂದಾಳಾಗಿ ನಾನು ಬ್ರಿಟನ್‌ನ ಪ್ರಧಾನಿಯಾಗಲು ಇಚ್ಚಿಸುತ್ತೇನೆ. ಆ ಮೂಲಕ ಪ್ರಸ್ತುತ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸ ಹೊಂದಿದ್ದೇನೆ’ ಎಂದಿದ್ದಾರೆ. ಲಿಜ್‌ ಟ್ರಸ್‌ ಅವರ ರಾಜೀನಾಮೆಯಿಂದ ಪ್ರಧಾನಿ ಹುದ್ದೆ ತೆರವಾಗಿದೆ. ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗುವವರು ನೂತನ ಪ್ರಧಾನಿಯಾಗಲಿದ್ದಾರೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಲಯಾಳಿ ಯುವ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ

ಬಾಲಕಿಗೆ ಲೈಂಗಿಕ ದೌರ್ಜನ್ಯ, ಪೋಕ್ಸೊ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In