• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಯೋಗ, ಪರಿಸರಕ್ಕಾಗಿ ಕಾಲ್ನಡಿಗೆಯಲ್ಲಿ ಯುವಕನ ದೇಶ ಪರ್ಯಟನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 24, 2022
in ಕರಾವಳಿ
0 0
0
ಯೋಗ, ಪರಿಸರಕ್ಕಾಗಿ ಕಾಲ್ನಡಿಗೆಯಲ್ಲಿ ಯುವಕನ ದೇಶ ಪರ್ಯಟನೆ
Share on FacebookShare on Twitter

ನ್ಯೂಸ್ ನಾಟೌಟ್: ಕೆಲವರಿಗೆ ಜೀವನದಲ್ಲಿ ಬೇಕಾದಷ್ಟು ಸಂಪತ್ತು ಇರುತ್ತದೆ. ಆದರೆ ಸಮಾಜಕ್ಕೆ ಒಳಿತು ಮಾಡುವ ಮನಸ್ಸೇ ಇರುವುದಿಲ್ಲ. ಇನ್ನೂ ಕೆಲವರಿಗೆ ಆರ್ಥಿಕವಾಗಿ ಏನೂ ಇರುವುದಿಲ್ಲ. ಆದರೆ ಮಹತ್ತರವಾದುದನ್ನು ಸಾಧಿಸುವ ಕನಸು ಬೆಟ್ಟದಷ್ಟಿರುತ್ತದೆ. ಇಂತಹುದೇ ಒಂದು ಕನಸು ಹೊತ್ತುಕೊಂಡು ಮಧ್ಯಮ ವರ್ಗದ ಕುಟುಂಬದ ಯುವಕನೊಬ್ಬ ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ  ಸುತ್ತುವ ಭಾರಿ ಸಾಹಸಕ್ಕೆ ಕೈ ಹಾಕಿದ್ದಾನೆ.

ಯುವಕನ ಹೆಸರು ಕೃಷ್ಣ ನಾಯಕ್ (೨೯ ವರ್ಷ). ಮೈಸೂರಿನ ಜಯಪುರ ಹೋಬಳಿ ಉದ್ಗೂರು ಗ್ರಾಮದವರು. ವೃತ್ತಿ ನಿರತ ಯೋಗ ಶಿಕ್ಷಕರಾಗಿರುವ ಅವರು ಯೋಗ ಶಿಕ್ಷಣದ ಮಹತ್ವವನ್ನು ಸಾರುವುದರ ಜತೆಗೆ ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಮೈಸೂರಿನಿಂದ ಅಕ್ಟೋಬರ್ ೧೬ರಿಂದ  ಪಾದಾಯಾತ್ರೆ ಆರಂಭಿಸಿದ್ದಾರೆ. ಇವರ ಈ ಪಾದೆಯಾತ್ರೆಯು ಎರಡು ವರ್ಷಕ್ಕೂ ಅಧಿಕ ಕಾಲ ದೇಶದ ವಿವಿಧ್ಯ ರಾಜ್ಯಗಳಲ್ಲಿ ನಿರಂತರವಾಗಿ ಸಾಗಲಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಸುಳ್ಯದಲ್ಲಿ ಅದ್ದೂರಿ ಸ್ವಾಗತ

ಮೈಸೂರಿನಿಂದ ಹುಣಸೂರು, ಕುಶಾಲನಗರ, ಮಡಿಕೇರಿ ಮೂಲಕ ಸುಳ್ಯಕ್ಕೆ ಆಗಮಿಸಿ ಕೃಷ್ಣ ನಾಯಕ್ ಅವರನ್ನು ಸುಳ್ಯದ ಜನತೆ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ದೇಶದ ಧ್ವಜವನ್ನು ತನ್ನ ಬ್ಯಾಗಿಗೆ ಸಿಕ್ಕಿಸಿಕೊಂಡು ನಡೆಯುತ್ತಿರುವ ಯುವಕ ಸಾಧನೆ ಕಂಡು ಎಲ್ಲರು ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸುಳ್ಯದಲ್ಲಿ ಆತನಿಗೆ ಉಪಹಾರ ವ್ಯವಸ್ಥೆ ಮಾಡಲಾಯಿತು. ಜತೆಗೆ ಉಳಿದುಕೊಳ್ಳಲು ವ್ಯವಸ್ಥೆಯನ್ನು ಮಾಡಲಾಗಿತ್ತು. ಸುದ್ದಿ ಮಾಧ್ಯಮದ ಹಿರಿಯ ವರದಿಗಾರ ಹರೀಶ್ ಬಂಟ್ವಾಳ, ನ್ಯೂಸ್ ನಾಟೌಟ್ ಮಾಧ್ಯಮದ ಮುಖ್ಯ ಸಂಪಾದಕ ಹೇಮಂತ್ ಸಂಪಾಜೆ, ಯತೀಶ್ ಆರ್ವಾರ್, ಶ್ರೀರಾಮ್ ತರಕಾರಿ ಅಂಗಡಿ ಮಾಲೀಕರಾದ ರಾಮಕೃಷ್ಣ ಅಲಂಕಲ್ಯ, ರಜತ್ ಗೌಡ, ಕೌಶಲ್ ಗೌಡ, ದೇವಿ ಪ್ರಸಾದ್ ಕುದ್ಪಾಜೆ, ಸಂಶುದ್ದೀನ್ , ದೇವ ನರ್ಸರಿ, ಬಾಸ್ಕರ ಬದಿಕಾನ ಮತ್ತಿತರರು ಉಪಸ್ಥಿತರಿದ್ದು ಯುವಕನ ಮುಂದಿನ ಪ್ರಯಾಣಕ್ಕೆ ಶುಭ ಹಾರೈಸಿದರು.

ಸುಳ್ಯದಲ್ಲಿ ಕೃಷ್ಣ ನಾಯಕ್ ಗೆ ಜನರಿಂದ ಸ್ವಾಗತ
ಸಂಪಾಜೆಯಲ್ಲಿ ಜನರಿಂದ ಪ್ರೀತಿ ಪೂರ್ವಕ ಸ್ವಾಗತ
ಮುಂದೆ ಎಲ್ಲೆಲ್ಲಿಗೆ ಪ್ರಯಾಣ?

ತ್ರಿಶ್ಯೂರ್, ತಲಚೇರಿ, ಕೋಝಿಕೋಡ್, ತಿರುವನಂತಪುರ, ಕನ್ಯಾಕುಮಾರಿ, ಮಧುರೈ, ತಂಜಾವೂರು, ಪುದುಚೇರಿ, ಚೆನ್ನೈ, ಹೈದರಾಬಾದ್‌, ವಿಶಾಖಪಟ್ಟಣ, ಭುವನೇಶ್ವರ, ಕೋಲ್ಕತ್ತಾ, ತ್ರಿಪುರ, ಅಗರ್ತಲ, ಕೊಹಿಮಾ, ಇಟಾನಗರ,  ಗುವಾಹಟಿ, ಗಯಾ, ಪ್ರಯಾಗ್‌ರಾಜ್‌, ಲಕ್ನೋ, ಆಗ್ರಾ, ಹರಿದ್ವಾರ ಮೂಲಕ ಜಮ್ಮು –ಕಾಶ್ಮೀರಕ್ಕೆ ಪ್ರಯಾಣಿಸಿ ನಂತರ ಬೆಂಗಳೂರು ಮೂಲಕ ನಗರಕ್ಕೆ ವಾಪಸ್ಸಾಗಲಿದ್ದಾರೆ. ದಾರಿಯುದ್ದಕ್ಕೂ ಸಿಗುವ ಶಾಲೆಗಳಲ್ಲಿ ಮಕ್ಕಳಿಗೆ ಯೋಗ ಶಿಕ್ಷಣದ ಬಗೆಗಿನ ಪ್ರಾತ್ಯಕ್ಷಿತೆಯನ್ನು ಪರಿಚಯ ಮಾಡಲಿದ್ದಾರೆ. ಅಲ್ಲದೆ ಪರಿಸರ ಬಗೆಗಿನ ಮಹತ್ವದ ಮಾಹಿತಿಯನ್ನೂನೀಡಲಾಗುತ್ತದೆ ಎಂದು ಕೃಷ್ಣ ನಾಯಕ್ ತಿಳಿಸಿದ್ದಾರೆ.

Tags: Krishna nayaknaturePadayatrayoga
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಸುಳ್ಯ: ತಲೆಗೆ ಗುಂಡು ಹಾರಿಸಿಕೊಂಡ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In