• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬ್ರಿಟನ್ ಪ್ರಧಾನಿಯಾಗಿ ಆಯ್ಕೆಗೊಂಡ ರಿಷಿ ಸುನಕ್ ಯಾರು? ನಿಮಗೆ ಗೊತ್ತಿರದ ಕುತೂಹಲಕಾರಿ ಮಾಹಿತಿಗಳು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 25, 2022
in Uncategorized
0 0
0
ಬ್ರಿಟನ್ ಪ್ರಧಾನಿಯಾಗಿ ಆಯ್ಕೆಗೊಂಡ ರಿಷಿ ಸುನಕ್ ಯಾರು? ನಿಮಗೆ ಗೊತ್ತಿರದ ಕುತೂಹಲಕಾರಿ ಮಾಹಿತಿಗಳು
Share on FacebookShare on Twitter

ನ್ಯೂಸ್ ನಾಟೌಟ್:  ಬ್ರಿಟನ್ ಯುವ ರಾಜಕಾರಣಿ ಹಾಗೂ ಭಾರತ ಮೂಲದ ರಿಷಿ ಸುನಕ್ ಅವರು ಬ್ರಿಟನ್ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಸುಮಾರು 200 ವರ್ಷಗಳಿಗೂ ಹೆಚ್ಚು ಭಾರತವನ್ನು ಆಡಳಿತ ಮಾಡಿದ್ದ ಬ್ರಿಟನ್‌ಗೆ ಇದೀಗ ಇದೆ ಮೊದಲ ಬಾರಿಗೆ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಆಡಳಿತ ಮುನ್ನಡೆಸುವಂತಾಗಿದೆ. ಕೇವಲ 45 ದಿನ ಆಡಳಿತ ನಡೆಸಿ ನಿರ್ಗಮಿಸಿದ ಲಿಜ್ ಟ್ರಸ್ ಅವರಿಂದ ರಾಜಕೀಯ ಬಿಕ್ಕಟ್ಟು ಏರ್ಪಟ್ಟಿತ್ತು. ಒಟ್ಟು ಬಲದ ಅರ್ಧಕ್ಕೂ ಹೆಚ್ಚು ಸಂಸದರು ರಿಷಿ ಸುನಕ್ ಅವರಿಗೆ ಪ್ರಧಾನಿಯಾಗಲು ಹಸಿರು ನಿಶಾನೆ ತೋರಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ರಿಷಿ ಸುನೆಕ್ ಯಾರು?

ರಿಷಿ ಸುನಕ್ ಅವರು ಫೆಬ್ರುವರಿ 13, 2020ರಿಂದ ಬ್ರಿಟನ್ನಿನ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಭಾರತದ ಪಂಜಾಬ್ ಮೂಲದ ಯಶ್ವೀರ್ ಮತ್ತು ಉಷಾ ಸುನಕ್ ದಂಪತಿಯ ಮಗ ರಿಷಿ ಸುನಕ್. ಬ್ರಿಟನ್ನಿನ ಸೌತಾಂಪ್ಟನ್‌ನಲ್ಲಿ ಜನಿಸಿದರು.ಕೊರೊನಾ ಸಾಂಕ್ರಾಮಿಕದ ಸಂದರ್ಭ ಬ್ರಿಟನ್ನಿನ ಉದ್ಯಮಗಳ ರಕ್ಷಣೆಗೆ 410 ಬಿಲಿಯನ್ ಪೌಂಡ್ ರಕ್ಷಣಾ ಪ್ಯಾಕೇಜ್ ಘೋಷಿಸಿದ್ದಕ್ಕಾಗಿ ರಿಷಿ ಸುನಕ್ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದರು.ಇತ್ತೀಚಿನವರೆಗೂ ತಮ್ಮ ನಾಯಕತ್ವದ ಗುಣಗಳಿಂದಾಗಿ ರಿಷಿ ಸುನಕ್ ಭಾರೀ ಹೆಸರುವಾಸಿಯಾಗಿದ್ದರು.

ಕೊರೊನಾ ಸಂದರ್ಭ ನಿವಾಸಿಗಳ ಮನೆ ನಿರ್ವಹಣೆಗೆ ಸಾಕಷ್ಟು ಹಣ ನೀಡದಿದ್ದಕ್ಕೆ ರಿಷಿ ಟೀಕೆಗೆ ಗುರಿಯಾಗಿದ್ದರು. ಲಾಕ್‌ಡೌನ್ ನಿಯಮ ಮೀರಿ ಬೋರಿಸ್ ಜಾನ್ಸನ್ ಜೊತೆ ಪಾರ್ಟಿ ಮಾಡಿದ್ದಕ್ಕಾಗಿ ದಂಡ ತೆರಬೇಕಾಯ್ತು.ತಮ್ಮ ಪತ್ನಿ ಅಕ್ಷತಾ ಮೂರ್ತಿ ವಿ ದೇಶಿ ವ್ಯವಹಾರದಲ್ಲಿ ಗಳಿಸಿದ ಲಾಭಕ್ಕೆ ಸಂಬಂಧಿಸಿದಂತೆ ಬ್ರಿಟನ್ನಿಗೆ ತೆರಿಗೆ ಕಟ್ಟಿಲ್ಲವೆಂಬ ಆರೋಪಕ್ಕೆ ಸಂಬಂಧಿಸಿದಂತೆ ರಿಷಿ ತೀವ್ರ ಒತ್ತಡಕ್ಕೆ ಸಿಲುಕಿದ್ದರು. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್, ಮೇ 2015ರಂದು ರಿಚ್‌ಮಂಡ್ ಕ್ಷೇತ್ರದಿಂದ ಕನ್ಸರ್ವೆಟಿವ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ತೆರೆಸಾ ಮೆ ಅವರ ಬ್ರೆಕ್ಸಿಟ್ ಒಪ್ಪಂದ ಹಿಂಪಡೆಯುವುದರ ಪರವಾಗಿ ಮೂರು ಭಾರಿ ಮತ ಹಾಕಿದ್ದರು. ತೆರೆಸಾ ರಾಜೀನಾಮೆ ಬಳಿಕ ಬೋರಿಸ್ ಅವರಿಗೆ ಬೆಂಬಲ ನೀಡಿದರು. ರಾಜಕೀಯ ಪ್ರವೇಶಕ್ಕೂ ಮುನ್ನ ಪ್ರಮುಖ ಬ್ಯಾಂಕ್‌ವೊಂದರಲ್ಲಿ ವಿಶ್ಲೇಷಕರಾಗಿ ಸುನಕ್ ಕೆಲಸ ಮಾಡಿದ್ದರು. ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಅಕ್ಷತಾ ಮೂರ್ತಿಯವರನ್ನು ಭೇಟಿಯಾಗಿದ್ದ ರಿಷಿ ಸುನಕ್, ಆಗಸ್ಟ್, 2009ರಲ್ಲಿ ವಿವಾಹವಾಗಿದ್ದರು.

Tags: Rishi SunakWho Became
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ರಿಷಿ ಪ್ರಧಾನಿಯಾಗುತ್ತಿರುವ ನಡುವೆಯೇ ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆಗೆ ಒತ್ತಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In