• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮದ್ಯದ ಅಮಲಿನಲ್ಲಿ ರಂಗೋಲಿಯನ್ನು ಹಾಳು ಗೆಡವಿದ ವಿದ್ಯಾರ್ಥಿಗಳು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 26, 2022
in ಕರಾವಳಿ
0 0
0
ಮದ್ಯದ ಅಮಲಿನಲ್ಲಿ ರಂಗೋಲಿಯನ್ನು ಹಾಳು ಗೆಡವಿದ ವಿದ್ಯಾರ್ಥಿಗಳು
Share on FacebookShare on Twitter

ನ್ಯೂಸ್ ನಾಟೌಟ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್‌ವೊಂದರಲ್ಲಿ ಬಿಡಿಸಿದ್ದ ರಂಗೋಲಿಯನ್ನು ಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ಅದನ್ನು ಹಾಳು ಮಾಡಿರುವ ಬಗ್ಗೆ ವರದಿಯಾಗಿದೆ. ಮಂಗಳೂರಿನ ಬಿಜೈನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪೊಲೀಸರು ಇಂತಹ ವರ್ತನೆ ತೋರಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ. ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: mangalururangooli
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತರಬೇತಿಗಳಿಲ್ಲದೆ ಎಲೆಗಳಲ್ಲಿಯೇ ಚಿತ್ರಬಿಡಿಸುವ ಕಾಡುಪಂಜದ ಹುಡುಗ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In