• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಕಿಂಗ್ ಕೊಹ್ಲಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 3, 2022
in ಕ್ರೀಡೆ/ಸಿನಿಮಾ
0 0
0
ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಕಿಂಗ್ ಕೊಹ್ಲಿ
Share on FacebookShare on Twitter

ನ್ಯೂಸ್ ನಾಟೌಟ್ : ಭಾರತ ಕ್ರಿಕೆಟ್‌ ತಂಡದ ‘ರನ್‌ ಯಂತ್ರ’ ವಿರಾಟ್‌ ಕೊಹ್ಲಿ ದಾಖಲೆ ಬೇಟೆಯನ್ನು ಮುಂದುವರಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಹೆಚ್ಚು ರನ್‌ ಗಳಿಸಿರುವ ಅವರು ಬುಧವಾರ (ನವೆಂಬರ್ 2) ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಇನ್ನೂ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಕೊಹ್ಲಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 184 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಬಾಂಗ್ಲಾ 7 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 66 ರನ್ ಗಳಿಸಿತ್ತು. ಈ ಹಂತದಲ್ಲಿ ಮಳೆ ಸುರಿದ ಕಾರಣ ಓವರ್‌ಗಳನ್ನು 16ಕ್ಕೆ ಕಡಿತಗೊಳಿಸಿ, ಗುರಿಯನ್ನು 151ಕ್ಕೆ ಇಳಿಸಲಾಯಿತು. ಮಳೆ ವಿರಾಮದ ಬಳಿಕ ಅಮೋಘ ಆಟವಾಡಿದ ಭಾರತದ ಆಟಗಾರರು, 6 ವಿಕೆಟ್‌ ಪಡೆದು ಬಾಂಗ್ಲಾ ಬ್ಯಾಟರ್‌ಗಳನ್ನು 145ಕ್ಕೆ ನಿಯಂತ್ರಿಸಿದರು. ಹೀಗಾಗಿ 5 ರನ್ ಅಂತರದ ರೋಚಕ ಜಯ ದೊರೆಯಿತು. ಇದರೊಂದಿಗೆ ರೋಹಿತ್‌ ಶರ್ಮಾ ಪಡೆ ಆಡಿರುವ 4 ಪಂದ್ಯಗಳಲ್ಲಿ 3ನೇ ಜಯ ಸಾಧಿಸಿ ‘ಬಿ’ ಗುಂಪಿನ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮಹೇಲ ದಾಖಲೆ ಉಡೀಸ್

ಈ ಬಾರಿಯ ವಿಶ್ವಕಪ್‌ನಲ್ಲಿ ನಾಲ್ಕು ಪಂದ್ಯಗಳಲ್ಲಿ ಬ್ಯಾಟ್‌ ಬೀಸಿರುವ ಕೊಹ್ಲಿ, ಮೂರು ಅರ್ಧಶತಕ ಸಹಿತ 220 ರನ್ ಗಳಿಸಿದ್ದಾರೆ. ಇದರೊಂದಿಗೆ ಚುಟುಕು ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗಳಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಎಂಬ ಶ್ರೇಯಕ್ಕೆ ಭಾಜನರಾಗಿದ್ದಾರೆ. ಈವರೆಗೆ 25 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 23 ಇನಿಂಗ್ಸ್‌ಗಳಿಂದ 1,065 ರನ್‌ ಗಳಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಬ್ಯಾಟಿಂಗ್‌ ದಿಗ್ಗಜ ಮಹೇಲ ಜಯವರ್ಧನೆ ಅವರ ಹೆಸರಲ್ಲಿತ್ತು. ಅವರು 31 ಪಂದ್ಯಗಳಲ್ಲಿ 1,016 ರನ್ ಕಲೆಹಾಕಿದ್ದರು.

ಕೊಹ್ಲಿಯೇ ಕಿಂಗ್

ವೇಗದ ಬೌಲಿಂಗ್‌ಗೆ ನೆರವು ನೀಡುವ ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಕೊಹ್ಲಿ ಲೀಲಾಜಾಲವಾಗಿ ರನ್‌ ಗಳಿಸುವುದನ್ನು ಮುಂದುವರಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳಲ್ಲಿ 62ರನ್‌ ಸಿಡಿಸುವುದರೊಂದಿಗೆ, ಆಸ್ಟ್ರೇಲಿಯಾದಲ್ಲಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿದ್ದಾರೆ.ಕಾಂಗರೂ ನಾಡಿನಲ್ಲಿ 68 ಇನಿಂಗ್ಸ್‌ಗಳಲ್ಲಿ ಬ್ಯಾಟಿಂಗ್‌ ಮಾಡಿರುವ ಕೊಹ್ಲಿ, 56.77 ರ ಸರಾಸರಿಯಲ್ಲಿ ಇದುವರೆಗೆ 3,350 ರನ್‌ ಬಾರಿಸಿದ್ದಾರೆ. ನಂತರದ ಸ್ಥಾನದಲ್ಲಿ ಬ್ಯಾಟಿಂಗ್ ದಂತಕತೆ ಸಚಿನ್ ತೆಂಡೂಲ್ಕರ್‌ ಇದ್ದಾರೆ. ಸಚಿನ್‌ 84 ಇನಿಂಗ್ಸ್‌ಗಳಿಂದ 3,300 ರನ್‌ ಕಲೆಹಾಕಿದ್ದಾರೆ.

ವಿಶ್ವಕಪ್‌ನಲ್ಲಿ 13ನೇ ಅರ್ಧಶತಕ

ಟಿ20 ವಿಶ್ವಕಪ್‌ನಲ್ಲಿ ಹೆಚ್ಚು ಅರ್ಧಶತಕ ಗಳಿಸಿದ ಬ್ಯಾಟರ್‌ ಎಂಬ ದಾಖಲೆಯನ್ನು ಕೊಹ್ಲಿ ಮತ್ತಷ್ಟು ಭದ್ರ ಪಡಿಸಿಕೊಂಡರು. ಬಾಂಗ್ಲಾ ವಿರುದ್ಧದ ಇನಿಂಗ್ಸ್‌ನೊಂದಿಗೆ ಈ ಟೂರ್ನಿಗಳಲ್ಲಿ ಅವರ ಅರ್ಧಶತಕಗಳ ಸಂಖ್ಯೆ 13ಕ್ಕೇರಿತು.ತಲಾ 9 ಅರ್ಧಶತಕ ಸಿಡಿಸಿರುವ ಭಾರತದ ರೋಹಿತ್‌ ಶರ್ಮಾ ಮತ್ತು ವೆಸ್ಟ್‌ ಇಂಡೀಸ್‌ ಬ್ಯಾಟಿಂಗ್‌ ದೈತ್ಯ ಕ್ರಿಸ್‌ ಗೇಲ್ ಎರಡನೇ ಸ್ಥಾನದಲ್ಲಿದ್ದಾರೆ.

60ನೇ ಸಲ ‘ಪಂದ್ಯ ಶ್ರೇಷ್ಠ’

ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗೆಲುವಿಗೆ ಪ್ರಮುಖ ಕಾರಣರಾದ ವಿರಾಟ್‌, ಅಂತರರಾಷ್ಟ್ರೀಯ ಚುಟುಕು ಕ್ರಿಕೆಟ್‌ನಲ್ಲಿ ಒಟ್ಟಾರೆ 15ನೇ ಬಾರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡರು. ಈ ಮಾದರಿಯಲ್ಲಿ ಇಷ್ಟು ಬಾರಿ ಪ್ರಶಸ್ತಿ ಗೆದ್ದ ಮತ್ತೊಬ್ಬ ಆಟಗಾರ ಇಲ್ಲ.ಅಷ್ಟೇ ಅಲ್ಲ ಮೂರೂ ಮಾದರಿಗಳಲ್ಲಿ ಕೊಹ್ಲಿ ಗೆದ್ದ ಪಂದ್ಯ ಶ್ರೇಷ್ಠ ಪ್ರಶಸ್ತಿಗಳ ಸಂಖ್ಯೆ ಇದೀಗ 60ಕ್ಕೆ ಏರಿಕೆಯಾಗಿದೆ. ಅವರು ಏಕದಿನ ಮಾದರಿಯಲ್ಲಿ 36, ಟೆಸ್ಟ್‌ ಕ್ರಿಕೆಟ್‌ನಲ್ಲಿ 9 ಬಾರಿ ಈ ಸಾಧನೆ ಮಾಡಿದ್ದಾರೆ. ಸದ್ಯ ಆಡುತ್ತಿರುವ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿರುವ ಶಕಿಬ್‌ ಅಲ್‌ ಹಸನ್‌ ಅವರಿಗೂ ಕೊಹ್ಲಿಗೂ 21 ಪ್ರಶಸ್ತಿಗಳ ಅಂತರವಿದೆ. ಹಸನ್‌ 39 ಪ್ರಶಸ್ತಿ ಜಯಿಸಿದ್ದಾರೆ.ಒಟ್ಟಾರೆ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಎನಿಸಿದ ಖ್ಯಾತಿ ಇರುವುದು ಸಚಿನ್‌ ತೆಂಡೂಲ್ಕರ್ ಹೆಸರಿನಲ್ಲಿ. ಅವರು ಮೂರೂ ಮಾದರಿಯಲ್ಲಿ ಒಟ್ಟು 76 ಸಲ ಈ ಸಾಧನೆ ಮಾಡಿದ್ದಾರೆ.

ಶ್ರೇಷ್ಠ ಬ್ಯಾಟಿಂಗ್ ಸರಾಸರಿ

ಚುಟುಕು ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗಳಲ್ಲಿ ಕೊಹ್ಲಿಯ ರನ್ ಗಳಿಕೆ ಸರಾಸರಿ 88.75 ರಷ್ಟಿದೆ. ಕೊಹ್ಲಿಯನ್ನು ಹೊರತುಪಡಿಸಿ 10ಕ್ಕಿಂತ ಹೆಚ್ಚು ಇನಿಂಗ್ಸ್‌ಗಳಲ್ಲಿ ಬ್ಯಾಟ್‌ ಮಾಡಿರುವ ಯಾವೊಬ್ಬ ಬ್ಯಾಟರ್‌ ಸಹ 60ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿಲ್ಲ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೈಕಲ್‌ ಹಸ್ಸಿ ಅವರಿದ್ದು, ಅವರ ಸರಾಸರಿ 54.62 ಆಗಿದೆ.

Tags: team indiaviratkohli
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ ನಗರ ಪಂಚಾಯತ್ ನೊಳಗೆ ಹೊಯ್ ಕೈ ತನಕ ಹೋಗಿದ್ದು ಏಕೆ?

ಸುಳ್ಯ ನಗರ ಪಂಚಾಯತ್ ನೊಳಗೆ ಹೊಯ್ ಕೈ ತನಕ ಹೋಗಿದ್ದು ಏಕೆ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In