• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದಕ್ಷಿಣ ಕನ್ನಡದಲ್ಲಿ ದಸರಾವರೆಗೆ ಸಾರ್ವಜನಿಕರಿಗೆ ನಿರ್ಬಂಧ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 11, 2021
in ಪುತ್ತೂರು
0 0
0
ದಕ್ಷಿಣ ಕನ್ನಡದಲ್ಲಿ ದಸರಾವರೆಗೆ  ಸಾರ್ವಜನಿಕರಿಗೆ ನಿರ್ಬಂಧ: ಜಿಲ್ಲಾಧಿಕಾರಿ ಡಾ. ರಾಜೇಂದ್ರ
Share on FacebookShare on Twitter

ಮಂಗಳೂರು: ಕೋವಿಡ್ 3ನೇ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೇ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ತುಳುನಾಡಿನ ಪ್ರಮುಖ ಆಚರಣೆಯಾದ ನಾಗರ ಪಂಚಮಿಯ ದಿನದಂದೂ ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶವಿರುವುದಿಲ್ಲ. ಸಾಂಪ್ರದಾಯಿಕವಾಗಿ ದೇವಸ್ಥಾನಗಳ ಅರ್ಚಕರಿಂದ ನಡೆಯುವ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಜಿಲ್ಲೆಯಲ್ಲಿ ನಾಗಬನ ಹಾಗೂ ಕುಟುಂಬದ ಮನೆಗಳಲ್ಲಿ ಆಚರಿಸಲಾಗುವ ಪೂಜೆಗಳನ್ನು ಕೂಡಾ ಕೋವಿಡ್ ಮಾರ್ಗಸೂಚಿಯೊಂದಿಗೆ ಯಾವುದೇ ರೀತಿಯಲ್ಲಿ ಜನ ಸಮೂಹವಾಗದಂತೆ ಜಾಗೃತಿಯೊಂದಿಗೆ ನೆರವೇರಿಸಲು ಸ್ಥಳೀಯ ಪಿಡಿಒಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ವಾತಂತ್ರ ದಿನಾಚರಣೆಯು ಕೂಡಾ ನಿಗದಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲಾಗುತ್ತದೆ. ಕೃಷ್ಣ ಜನ್ಮಾಷ್ಠಮಿ, ಗಣೇಶ ಹಬ್ಬದ ಸಂದರ್ಭದಲ್ಲೂ ಸಾರ್ವಜನಿಕವಾಗಿ ಚಪ್ಪರ, ಶಾಮಿಯಾನ ಹಾಕಿಕೊಂಡು, ಮೆರವಣಿಗೆಯೊಂದಿಗೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡದಿರಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದು ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. *ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಪರೀಕ್ಷೆಗೆ ತೆರಳುವವರು ಇದ್ದರೆ ಹಾಲ್ ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಅವರು ತಿಳಿಸಿದ್ದಾರೆ*

ದ.ಕ. ಜಿಲ್ಲೆಯಲ್ಲಿ ಶಾಲೆ- ಕಾಲೇಜು ಆರಂಭ ವಿಳಂಬವಾಗುವ ಸಾಧ್ಯತೆ

ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜುರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ.  ಸೇರಿದಂತೆ  ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯಿಂದ ವೆನ್‌ಲಾಕ್‌ನಲ್ಲಿ ಹೈಟೆಕ್ ಐಸಿಯು ಉದ್ಘಾಟನೆ

ದ.ಕ. ಜಿಲ್ಲಾಸ್ಪತ್ರೆಯಾದ ವೆನ್ ಲಾಕ್ ನಲ್ಲಿ 32 ಬೆಡ್ ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಜಿಲ್ಲೆಗೆ ಗುರುವಾರ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಆ.15ರಿಂದ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ರಾಜ್ಯದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ತಪಾಸಣಾ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಒಂದು ದಿನದಲ್ಲಿ 9900 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ  ಮತ್ತೆ ಲಾಕ್‌ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಆ. 15ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಕುರಿತಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯಿಸಿದ್ದಾರೆ.

Tags: up
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ.ಶಿವಣ್ಣ ನೆಲಮನೆ ಇನ್ನಿಲ್ಲ, ಗಣ್ಯರ ಕಂಬನಿ

ಪ್ರೊ.ಎಂ.ಶಿವಣ್ಣ ನೆಲಮನೆ ಅಮರವಾದರು: ಪೂವಪ್ಪ ಕಣಿಯೂರು ನೆನಪಿನಂಗಳದಿಂದ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In