• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಹಿಳೆಯರ ಶವದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ವಿಕೃತಿ ಕಾಮಿ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 11, 2022
in ಕೊಡಗು
0 0
0
ಮಹಿಳೆಯರ ಶವದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ವಿಕೃತಿ ಕಾಮಿ..!
Share on FacebookShare on Twitter

ನ್ಯೂಸ್ ನಾಟೌಟ್: ಶವಾಗಾರದಲ್ಲಿ ಯುವತಿಯರ ಹಾಗೂ ಮಹಿಳೆಯರ ಶವದ ಬೆತ್ತಲೆ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ಸಿಬ್ಬಂದಿಯೊಬ್ಬ ವಿಕೃತಿ ಮೆರೆದಿದ್ದಾನೆ. ಈತನ ವರ್ತನೆಯಿಂದ ಇದೀಗ ಕೊಡಗು ಜಿಲ್ಲಾಸ್ಪತ್ರೆಯ ಮಾನ ಮರ್ಯಾದೆ ಹರಾಜಾಗುವಂತೆ ಆಗಿದೆ.  

ಯಾರಿವನು ಕಾಮುಕ..?

ಈತನ ಹೆಸರು ಸೈಯ್ಯದ್ (೨೯) . ಈತ ಈ ಹೇಯ ಕೃತ್ಯವನ್ನು ಎಸಗಿದ ಪಾಪಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ ಸನ್ಮಾನಿಸಿದ್ದರು. ಆದರೆ ಸೈಯ್ಯದ್ ಶವಾಗಾರದಲ್ಲಿ ಕೆಲಸ ಮಾಡಿಕೊಂಡೇ ಹೊರಪ್ರಪಂಚಕ್ಕೆ ಗೊತ್ತಾಗದಂತೆ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸೈಯದ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕೆಲವು ಮಹಿಳೆಯರನ್ನು ಫೋನ್ ಕರೆಮಾಡಿ ಶವಾಗಾರಕ್ಕೆ ಕರೆಸಿಕೊಳ್ಳುತ್ತಿದ್ದ. ಶವಗಾರದಲ್ಲೇ ತನ್ನ ಹಲವು ಮಹಿಳೆಯರ ಜೊತೆ ಸೆಕ್ಸ್ ಮಾಡುತ್ತಿದ್ದ. ಅಷ್ಟೇ ಅಲ್ಲದೇ ಅಪಘಾತ ಸೇರಿದಂತೆ ನಾನಾ ರೀತಿಯಲ್ಲಿ ಸತ್ತು ಶವಾಗಾರಕ್ಕೆ ಸೇರುತ್ತಿದ್ದ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದು ತನ್ನ ಮೊಬೈಲ್‍ನಲ್ಲೂ ಇಟ್ಟುಕೊಂಡಿದ್ದ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಆಡಿಯೋದಿಂದ ಸಿಕ್ಕಿಬಿದ್ದ

ಸೈಯದ್ ತಿಂಗಳ ಹಿಂದೆ ಮಡಿಕೇರಿ ನಗರದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದನಂತೆ. ಈ ವೇಳೆ ಜನರಿಗೆ ಸಿಕ್ಕಿಬಿದ್ದಿದ್ದ. ಆಗ ಆತನಿಗೆ ಗೂಸಾ ಕೊಟ್ಟಿದ್ದ ಜನರು ಆತನ ಫೋನ್ ಅನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಆತನ ಫೋನ್ ಕರೆಗಳನ್ನು ಪರಿಶೀಲಿಸಿದಾಗ ಆತ ಯಾರೊಂದಿಗೆಲ್ಲಾ, ಏನೆಲ್ಲಾ ಮಾತನಾಡಿದ್ದಾನೆ ಎನ್ನುವುದು ಬಟಾಬಯಲಾಗಿದೆ. ಅಷ್ಟೇ ಅಲ್ಲದೇ ಸಾಕಷ್ಟು ಹೆಣ್ಣು ಮಕ್ಕಳು, ಮಹಿಳೆಯರನ್ನು ಸಯ್ಯದ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎನ್ನುವುದು ಗೊತ್ತಾಗಿದೆ. ಯಾರಾದರೂ ಮಹಿಳೆಯರು, ಹೆಣ್ಣುಮಕ್ಕಳು ಸತ್ತು ಅವರ ಮೃತದೇಹಗಳನ್ನು ಶವಾಗಾರಕ್ಕೆ ಹಾಕಿದರೆ, ಪೋಸ್ಟ್ ಮಾರ್ಟಂಗೂ ಮೊದಲೇ ಈ ಕಿರಾತಕ ಆ ಸತ್ತ ಮಹಿಳೆಯರ, ಹೆಣ್ಣು ಮಕ್ಕಳ ಬೆತ್ತಲೇ ಮೃತದೇಹಗಳ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದುದಿಟ್ಟುಕೊಳ್ಳುತ್ತಿದ್ದ ಎನ್ನುವ ಘೋರ ವಿಷಯವೂ ಗೊತ್ತಾಗಿದೆ.

Tags: districthospitalmadikerisayad
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಟಿ ರಮ್ಯ ಜತೆ ತಮಿಳ್ ನಟ ಧನುಷ್ ಫೋಟೋ ವೈರಲ್‌, ಫ್ಯಾನ್ಸ್‌ ಹೇಳೋದೇನು?

ನಟಿ ರಮ್ಯ ಜತೆ ತಮಿಳ್ ನಟ ಧನುಷ್ ಫೋಟೋ ವೈರಲ್‌, ಫ್ಯಾನ್ಸ್‌ ಹೇಳೋದೇನು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In