• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪರಿಶಿಷ್ಟ ಜಾತಿಯವರನ್ನು ಕೀಳಾಗಿ ತೋರಿಸಲಾಗಿದೆ: ಕಾಂತಾರ ಸಿನಿಮಾಗೆ ಆಕ್ಷೇಪ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 11, 2022
in ಕರಾವಳಿ
0 0
1
ವೇಗದ ಹಣ ಗಳಿಕೆಯಲ್ಲಿ ಕೆಜಿಎಫ್‌ ಅನ್ನೂ ಹಿಂದಿಕ್ಕಿದ ಕಾಂತಾರ..!
Share on FacebookShare on Twitter

ನ್ಯೂಸ್ ನಾಟೌಟ್:  ‘ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರ ಒಂದು ದಂತ ಕಥೆ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ’ ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಆಕ್ಷೇಪ ವ್ಯಕ್ತಪಡಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಈ ಸಿನಿಮಾದಲ್ಲಿರುವ ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಬೇಕು. ಅಲ್ಲಿಯವರೆಗೆ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು. ‘ಚಿತ್ರ ತಂಡದ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಸಿನಿಮಾದಲ್ಲಿ ದೈವನರ್ತಕ ಸಮುದಾಯದ ವ್ಯಕ್ತಿಗಳನ್ನು ಅದರಲ್ಲೂ ಮಹಿಳೆಯರನ್ನು ಮತ್ತು ಯುವಜನರನ್ನು ಅವಮಾನ ಮಾಡುವ ದೃಶ್ಯಗಳಿವೆ. ದೈವಾರಾಧನೆಯಲ್ಲಿ ಮಾನವ ವಿರೋಧಿ ಹಿಂಸೆಗೆ ಅವಕಾಶ ಇಲ್ಲ. ಈ ಚಿತ್ರದ ಕೆಲವು ದೃಶ್ಯಗಳಿಂದ ದೈವನಿಂದನೆ ಆಗಿದೆ. ಆದರೂ ಈ ಸಿನಿಮಾ‌ಕ್ಕೆ ಚಲನಚಿತ್ರ ಸೆನ್ಸಾರ್‌ ಮಂಡಳಿಯು ಯು/ಎ ಪ್ರಮಾಣಪತ್ರವನ್ನು ನೀಡಿದೆ. ಈ ಕ್ರಮ ಸರಿಯಲ್ಲ’ ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

‘ಅಸ್ಪೃಶ್ಯತಾ ಆಚರಣೆ ಮತ್ತು ಪರಿಶಿಷ್ಟ ಸಮುದಾಯಗಳ ಅವಮಾನ, ದೌರ್ಜನ್ಯಗಳು ಶಿಕ್ಷಾರ್ಹ ಅಪರಾಧ. ಕಾಂತಾರ ಸಿನಿಮಾದಲ್ಲಿ ಇಂತಹ ಕೆಲವು ದೃಶ್ಯಗಳು ಕಂಡು ದೈವ ನರ್ತಕ ಸಮುದಾಯದವರನ್ನು ನೋಡಿ ನಗುವಂತಾಗಿದೆ. ಇಂತಹ ದೃಶ್ಯಗಳಿಗೆ ಕತ್ತರಿ ಹಾಕುವವರೆಗೆ ಈ ಚಿತ್ರದ ಪ್ರದರ್ಶನವನ್ನು ತಡೆಯಲು ಜಿಲ್ಲಾ ದಂಡಾಧಿಕಾರಿಯವರು ಕ್ರಮಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು. 

Tags: cinemadalitkantaraleadersraises
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಂಬೆಳಿಗ್ಗೆ ಹತ್ತು ಸೆಕೆಂಡಿಗೂ ಹೆಚ್ಚು ಕಂಪಿಸಿದ ಭೂಮಿ..!

ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

Comments 1

  1. Thribhuvan says:
    3 years ago

    ಹೊಟ್ಟೆ ಹುರಿ ಕೆಲವರಿಗೆ. ಸಿನಿಮಾದಲ್ಲಿ ಅಂತದ್ದು ಏನು ತೋರಿಸಿಲ್ಲ

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In