• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವಾಟ್ಸ್‌ಆ್ಯಪ್‌ನಲ್ಲಿಯೂ ಕಮ್ಯುನಿಟಿ ಫೀಚರ್‌ – ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಸಂದೇಶ ರವಾನೆ, ಗೌಪ್ಯತೆಗೂ ಆದ್ಯತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 12, 2022
in Uncategorized
0 0
0
ನಿಮ್ಮ ಫೋನ್ ಆನ್ ಲೈನ್ ಇಲ್ಲದಿದ್ದರೂ ಮತ್ತೊಂದು ಫೋನ್ ನಲ್ಲಿ ವಾಟ್ಸ್ ಅಪ್‌ ಆನ್‌ ಮಾಡಬಹುದು..!
Share on FacebookShare on Twitter

ನ್ಯೂಸ್ ನಾಟೌಟ್: ಮೆಟಾ ಮಾಲೀಕತ್ವದ ವಾಟ್ಸ್​ಆ್ಯಪ್ ತನ್ನ ಗ್ರಾಹಕರಿಗೆ ‘ಕಮ್ಯುನಿಟಿ’ ಹೊಸ ವಿಶೇಷತೆಯನ್ನು ಜಾಗತಿಕವಾಗಿ ಪರಿಚಯಿಸುತ್ತಿದೆ. ಪ್ರತಿಸ್ಪರ್ಧಿ ಟೆಲಿಗ್ರಾಂ ಆ್ಯಪ್‌ನಲ್ಲಿ ಈಗಾಗಲೇ ಲಭ್ಯವಿದ್ದ ಈ ಫೀಚರ್‌ ಅನ್ನು ವ್ಯಾಟ್ಸ್‌ಆ್ಯಪ್‌ನಲ್ಲಿಯೂ ಪರಿಚಯಿಸಲಾಗಿದೆ.

ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು (ವಾಟ್ಸ್‌ಆ್ಯಪ್‌ ಗ್ರೂಪ್‌)ಗಳನ್ನು ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ, ಇನ್‌–ಚಾಟ್‌ ಪೋಲ್‌ (ಅಭಿಪ್ರಾಯ ಸಂಗ್ರಹ) ದಂಥ ವಿಶೇಷತೆಗಳನ್ನೂ ವಾಟ್ಸ್‌ಆ್ಯಪ್‌ ಗ್ರಾಹಕರಿಗೆ ಕಲ್ಪಿಸಿದೆ. ಮೆಟಾ ಮಾಲೀಕತ್ವದ ವಾಟ್ಸ್​ಆ್ಯಪ್ ತನ್ನ ಗ್ರಾಹಕರಿಗೆ ‘ಕಮ್ಯುನಿಟಿ’ ಹೊಸ ವಿಶೇಷತೆಯನ್ನು ಜಾಗತಿಕವಾಗಿ ಪರಿಚಯಿಸುತ್ತಿದೆ. ಪ್ರತಿಸ್ಪರ್ಧಿ ಟೆಲಿಗ್ರಾಂ ಆ್ಯಪ್‌ನಲ್ಲಿ ಈಗಾಗಲೇ ಲಭ್ಯವಿದ್ದ ಈ ಫೀಚರ್‌ ಅನ್ನು ವ್ಯಾಟ್ಸ್‌ಆ್ಯಪ್‌ನಲ್ಲಿಯೂ ಪರಿಚಯಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹೆಚ್ಚು ಜನರಿರುವ ದೊಡ್ಡ ಗುಂಪುಗಳನ್ನು (ವಾಟ್ಸ್‌ಆ್ಯಪ್‌ ಗ್ರೂಪ್‌)ಗಳನ್ನು ರಚಿಸಲು ಇದು ಅನುವು ಮಾಡಿಕೊಡುತ್ತಿದೆ. ಹೆಚ್ಚು ಜನರಿಗೆ ವಿಡಿಯೊ ಕರೆ ಮಾಡುವ, ಇನ್‌–ಚಾಟ್‌ ಪೋಲ್‌ (ಅಭಿಪ್ರಾಯ ಸಂಗ್ರಹ) ದಂಥ ವಿಶೇಷತೆಗಳನ್ನೂ ವಾಟ್ಸ್‌ಆ್ಯಪ್‌ ಗ್ರಾಹಕರಿಗೆ ಕಲ್ಪಿಸಿದೆ. ವಿವಿಧ ಚಾಟ್ ಗುಂಪುಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವುದು ‘ವಾಟ್ಸ್‌ಆ್ಯಪ್‌ ಕಮ್ಯುನಿಟಿ’ಯ ವಿಶೇಷತೆ. ಇದರ ಮೂಲಕ ಸಾವಿರಾರು ಮಂದಿಗೆ ಒಂದೇ ಬಾರಿಗೆ ಸಂದೇಶ ರವಾನಿಸಬಹುದು. ಈ ವೈಶಿಷ್ಟ್ಯವು ಕೆಲಸದ ಸ್ಥಳಗಳು, ಸುದ್ದಿ ಪೋರ್ಟಲ್‌ ಅಥವಾ ಶಾಲೆಗಳಲ್ಲಿ ಸಮರ್ಥವಾಗಿ ಬಳಕೆ ಬರಲಿದೆ. ಸಮಾನ ಆಸಕ್ತಿ ಹೊಂದಿರುವ ಜನರಿಗೆ ಚಾಟ್ ಮಾಡಲು ಮತ್ತು ಸಂವಹನ ನಡೆಸಲು ಇದು ಉತ್ತಮ ವೇದಿಕೆಯನ್ನು ಕಲ್ಪಿಸುತ್ತದೆ. ಕಮ್ಯುನಿಟಿ ಫೀಚರ್‌ನ ಮೂಲಕ 50 ವಾಟ್ಸ್​ಆ್ಯಪ್ ಗುಂಪುಗಳನ್ನು ಒಟ್ಟಿಗೆ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಇಷ್ಟು ದಿನ ಕೇವಲ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ಗ್ರಾಹಕರಿಗೆ ಬೇಕಾದವರ ನಂಬರ್​ ಅನ್ನು ಸೇರಿಸುವ ಅವಕಾಶವಿತ್ತು. ಆದರೆ, ಇನ್ನು ಬೇರೆ ಬೇರೆ ಗ್ರೂಪ್​ಗಳನ್ನು ಈ ಕಮ್ಯುನಿಟಿಯಲ್ಲಿ ಸೇರಿಸಬಹುದಾಗಿದೆ.

ಆಂಡ್ರಾಯ್ಡ್ ಫೋನ್‌ಗಳಲ್ಲಿ ಕಮ್ಯುನಿಟಿ ಫೀಚರ್ ಅನ್ನು ಬಳಸಲು ಗ್ರಾಹಕರು ತಮ್ಮ ಚಾಟ್ಸ್‌ನ ಮೇಲ್ಭಾಗದಲ್ಲಿ ಕಾಣುವ ನ್ಯೂ ಕಮ್ಯುನಿಟಿಸ್ ಟ್ಯಾಬ್ ಮೇಲೆ ಟ್ಯಾಪ್ ಮಾಡಬೇಕು. ಅದೇ ರೀತಿ, ಐಒಎಸ್‌ನಲ್ಲಿ ಚಾಟ್‌ನ ಬಾಟಮ್‌ನಲ್ಲಿರುವ ಆಪ್ಷನ್ ಮೇಲೆ ಟ್ಯಾಪ್ ಮಾಡಬೇಕು. ಒಮ್ಮೆ ನೀವು, ವಾಟ್ಸ್ಆ್ಯಪ್‌ನಲ್ಲಿ ಕಮ್ಯುನಿಟಿ ಸೇರಿಕೊಂಡ ಬಳಿಕ, ಲಭ್ಯವಿರುವ ಗ್ರೂಪ್‌ಗಳಿಂದ ನಿಮಗೆ ಬೇಕಿರುವ ಮಾಹಿತಿಯನ್ನು ಪಡೆದುಕೊಳ್ಳಬಹುದು. ಜತೆಗೆ, ಅಡ್ಮಿನ್‌ಗಳು ಕಮ್ಯುನಿಟಿಯಲ್ಲಿರುವ ಪ್ರತಿಯೊಬ್ಬರಿಗೆ ಪ್ರಮುಖ ಅಪ್‌ಡೇಟ್ಸ್ ಕಳುಹಿಸಬಹುದು.

Tags: newwhatsapp
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಿಮ್ಮ ಫೋನ್ ಆನ್ ಲೈನ್ ಇಲ್ಲದಿದ್ದರೂ ಮತ್ತೊಂದು ಫೋನ್ ನಲ್ಲಿ ವಾಟ್ಸ್ ಅಪ್‌ ಆನ್‌ ಮಾಡಬಹುದು..!

ದಿಢೀರ್ ನಿಮ್ಮ ನ್ಯೂಸ್ ನಾಟೌಟ್ ವಾಟ್ಸ್ಅಪ್ ಗ್ರೂಪ್ ಗಳಲ್ಲಿ ಬದಲಾವಣೆ ಆಗಿದ್ದು ಏಕೆ? ಕಮ್ಯುನಿಟಿ ಗ್ರೂಪ್ ಮಾಡಿದ್ಯಾಕೆ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In