• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪಿಲಿಕುಳ: ಪರಸ್ಪರ ಕಚ್ಚಾಡಿಕೊಂಡು ಪ್ರಾಣ ಬಿಟ್ಟ ಹೆಣ್ಣು ಹುಲಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 15, 2022
in ಕೊಡಗು
0 0
0
ಪಿಲಿಕುಳ: ಪರಸ್ಪರ ಕಚ್ಚಾಡಿಕೊಂಡು ಪ್ರಾಣ ಬಿಟ್ಟ ಹೆಣ್ಣು ಹುಲಿ
Share on FacebookShare on Twitter

ನ್ಯೂಸ್ ನಾಟೌಟ್: ಪಿಲಿಕುಳ ಜೈವಿಕ ಉದ್ಯಾನದ ಹೆಣ್ಣು ಹುಲಿಯೊಂದು ಮೃತಪಟ್ಟಿದೆ.

ಪಿಲಿಕುಳದಲ್ಲೇ ಹುಟ್ಟಿದ್ದ ವಿಜಯಾ ಹುಲಿಗೆ ಎರಡೂವರೆ ವರ್ಷ ತುಂಬಿತ್ತು. ಇತರ ಹುಲಿಗಳ ಜೊತೆ ಇತ್ತೀಚೆಗೆ ನಡೆದ ಕಚ್ಚಾಟದಲ್ಲಿ ವಿಜಯಾ ತೀವ್ರ ಗಾಯಗೊಂಡಿತ್ತು. ಜೈವಿಕ ಉದ್ಯಾನದ ವೈದ್ಯಾಧಿಕಾರಿ ಡಾ.ವಿಷ್ಣುದತ್, ಡಾ.ಮಧುಸೂಧನ ಹಾಗೂ ಡಾ.ಯಶಸ್ವಿ ಅವರನ್ನು ಒಳಗೊಂಡ ಪಶುವೈದ್ಯರ ತಂಡವು ಈ ಹುಲಿಗೆ ಶಸ್ತ್ರಚಿಕಿತ್ಸೆ ನಡೆಸಿತ್ತು. ಬಳಿಕ ಅದರ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿತ್ತು. ಆದರೆ, ಶುಕ್ರವಾರ ಮಧ್ಯಾಹ್ನ ಹುಲಿಯ ಆರೋಗ್ಯ ಮತ್ತೆ ವ್ಯತ್ಯಯವಾಗಿತ್ತು ಎಂದು ಜೈವಿಕ ಉದ್ಯಾನದ ನಿರ್ದೇಶಕ ಜಯಪ್ರಕಾಶ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

‘ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದಾಗ ಅದರ ಮೂತ್ರಪಿಂಡ ಹಾನಿಗೊಂಡಿರುವುದು ಕಂಡು ಬಂದಿದೆ. ಹುಲಿಯು ಬಹು ಅಂಗಾಂಗ ವೈಫಲ್ಯದಿಂದ ಅಸುನೀಗಿದೆ’ ಎಂದು ಡಾ.ವಿಷ್ಣು ದತ್ ತಿಳಿಸಿದ್ದಾರೆ. ‘ಮೃತ ಹುಲಿಯ ಅಂಗಾಂಗಗಳ ಮಾದರಿಗಳನ್ನು ಉನ್ನತ ಪರೀಕ್ಷೆಗಾಗಿ ಉತ್ತರ ಪ್ರದೇಶದ ಬರೇಲಿಯ ಇಜ್ಜತ್ ನಗರ್ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐವಿಆರ್‌ಐ) ಹಾಗೂ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ (ಐಎಎಚ್‌ ಆ್ಯಂಡ್‌ ವಿ.ಬಿ) ಕಳುಹಿಸಿಕೊಡಲಾಗಿದೆ ಎಂದು ಜಯಪ್ರಕಾಶ್‌ ಭಂಡಾರಿ ತಿಳಿಸಿದ್ದಾರೆ. ಜೈವಿಕ ಉದ್ಯಾನದ ಹುಲಿಗಳ ಒಟ್ಟು ಸಂಖ್ಯೆ ಈಗ 11ಕ್ಕೆ ಇಳಿಕೆಯಾಗಿದೆ.

Tags: fightpilikulatiger
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ: ಪ್ರಾಣ ಪಣಕ್ಕಿಟ್ಟು ಜೀವ ರಕ್ಷಿಸಿದ ಬಾಲಕ-ಬಾಲಕಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In