• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್‌: 2 ತಾಸು ನರಳಾಡಿದ ತುಂಬು ಗರ್ಭಿಣಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 19, 2022
in ರಾಜ್ಯ
0 0
0
ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್‌: 2 ತಾಸು ನರಳಾಡಿದ ತುಂಬು ಗರ್ಭಿಣಿ
Share on FacebookShare on Twitter

ನ್ಯೂಸ್ ನಾಟೌಟ್ : ಬೆಳಗಾವಿ ಜಿಲ್ಲೆ ಸಮೀಪದ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.

ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್‌ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ ತೀವ್ರ ನರಳಾಡಿದರು. ಹೆರಿಗೆ ನೋವಿನಿಂದ ಇನ್ನಿಲ್ಲದಂತೆ ಪರದಾಡಿದರು. ಕೊನೆಗೂ ವೈದ್ಯರಾಗಲೀ, ನರ್ಸ್‌ ಆಗಲೀ ಬರಲಿಲ್ಲ. ಕೆಲವರು ಬೈಲಹೊಂಗಲದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಸುರಕ್ಷಿತ ಹೆರಿಗೆ ಮಾಡಿಸಿದರು. ಗಮನಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ ಸ್ಥಳಕ್ಕೆ ಧಾವಿಸಿದರು. ಕರ್ತವ್ಯದಲ್ಲಿ ಇಲ್ಲದ ಡಾ.ಸಂತೋಷ ಗಡದವರ ಮತ್ತು ಡಾ.ಸುಷ್ಮಾ ಬಾಳಮಟ್ಟಿ ಅವರಿಗೆ ನೋಟಿಸ್‌ ಜಾರಿ ಮಾಡಿದರು. ಪಾಳಿಯ ಕೆಲಸದಲ್ಲೂ ಗೈರಾದ ನರ್ಸ್‌ ಬಿ.ಶಾಂತಮ್ಮ ಅವರನ್ನು ತಕ್ಷಣ ವರ್ಗಾವಣೆ ಮಾಡಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆರೋಗ್ಯ ಕೇಂದ್ರದ ಇಬ್ಬರೂ ವೈದ್ಯರು ಕರ್ತವ್ಯದಿಂದ ನುಣಿಚಿಕೊಂಡಿದ್ದು ಸಾಬೀತಾಗಿದೆ. ಅವರು ನೋಟಿಸ್‌ಗೆ ನೀಡುವ ಉತ್ತರ ಗಮನಿಸಿ ಅವರ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Tags: doctorsnursepregnant
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕನ್ನಡ ಶಾಲೆಗಾಗಿ ಮನೆಮನೆ ತೆರಳಿ ₹ 61 ಲಕ್ಷ ಸಂಗ್ರಹಿಸಿದ ಸ್ವಾಮೀಜಿ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In