• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವಿಶ್ವಕಪ್ ಅಂಧರ ಟಿ೨೦ ಕ್ರಿಕೆಟ್‌ಗೆ ವೇದಿಕೆ ಸಜ್ಜು, ಡಿ.೫ರಿಂದ ಮಹಾ ಸಮರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 21, 2022
in ಕ್ರೀಡೆ/ಸಿನಿಮಾ
0 0
0
ವಿಶ್ವಕಪ್ ಅಂಧರ ಟಿ೨೦ ಕ್ರಿಕೆಟ್‌ಗೆ ವೇದಿಕೆ ಸಜ್ಜು, ಡಿ.೫ರಿಂದ ಮಹಾ ಸಮರ
Share on FacebookShare on Twitter

ಸಂದರ್ಶನ: ಶ್ರೀಜಿತ್ ಸಂಪಾಜೆ

ನ್ಯೂಸ್ ನಾಟೌಟ್ : ಅಂಧರ ಟಿ೨೦ ವಿಶ್ವಕಪ್ ಕ್ರಿಕೆಟ್‌ಗೆ ದಿನಗಣನೆ ಆರಂಭವಾಗಿದೆ. ಎಂಟು ತಂಡಗಳು, ಇಪ್ಪತ್ತನಾಲ್ಕು ಪಂದ್ಯಗಳು ನಡೆಯಲಿದ್ದು ಅಭಿಮಾನಿಗಳಿಗೆ ರಸದೌತಣ ನೀಡಲಿದೆ. ಫೈನಲ್ ಪಂದ್ಯವು ( ಡಿ .೧೭)ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಮೊದಲನೇ ಪಂದ್ಯವು ಹರಿಯಾಣದ ಫರಿದಾಬಾದ್‌ನಲ್ಲಿ ನಡೆಯಲಿದೆ. ಭಾರತ ಹಾಗೂ ನೇಪಾಳದ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಭಾರತ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿರುವುದು ವಿಶೇಷವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಟೀಂ ಇಂಡಿಯಾ ಕಠಿಣ ತಯಾರಿ

ಅಂಧರ ಟಿ೨೦ ವಿಶ್ವಕಪ್ ಗೆ ಭಾರತ ತಂಡವು ಕಠಿಣ ಅಭ್ಯಾಸ ಆರಂಭಿಸಿದೆ. ಕೋಚ್ ಆಸಿಫ್ ಭಾಷಾ ಅವರ ಮಾರ್ಗದರ್ಶನದಲ್ಲಿ ತರಬೇತಿ ನಡೆಯುತ್ತಿದೆ. ನ.೮ರಿಂದ ಅಭ್ಯಾಸ ಆರಂಭವಾಗಿದೆ. ಒಟ್ಟು ೧೫ ದಿನ ತರಬೇತಿ ನಡೆಯಲಿದೆ. ನ.೨೩ಕ್ಕೆ ತರಬೇತಿ ಅಂತಿಮ ಹಂತಕ್ಕೆ ಬಂದು ತಲುಪಲಿದೆ ಎಂದು ಸಿಎಬಿಐ (ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇನ್‌ ಇಂಡಿಯಾ) ಮತ್ತು ಸಮರ್ಥನಂ ಟ್ರಸ್ಟ್‌ ಮಾಹಿತಿ ನೀಡಿದೆ. ಬೆಂಗಳೂರು ಸಮೀಪದ ಅನೇಕಲ್ ಗ್ರಾಮದ ಸಚಿನ್ ತೆಂಡೂಲ್ಕರ್ ಟರ್ಫ್ ಮೈದಾನದಲ್ಲಿ ಅಂಧರ ರಾಷ್ಟೀಯ ಕ್ರಿಕೆಟ್ ತಂಡದ ೧೭ ಬೆಸ್ಟ್ ಆಟಗಾರರಿಗೆ ೧೫ ದಿನಗಳ ಕಾಲ ತರಬೇತಿ ಆರಂಭಿಸಲಾಗಿದೆ.

ಕರ್ನಾಟಕ ಮೂವರು ಆಟಗಾರರು

ಅಂಧರ ಭಾರತ ತಂಡದಲ್ಲಿ ರಾಜ್ಯದ ಮೂವರು ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ಅಜಯ್ ಕುಮಾರ್ ರೆಡ್ಡಿ, ಪ್ರಕಾಶ್ ಜಯರಾಮ್, ಸುನಿಲ್ ರಮೇಶ್ ನಿರೀಕ್ಷೆ ಮೂಡಿಸಿದ್ದಾರೆ. ತಂಡವನ್ನು ನಾಯಕರಾಗಿರುವ ಅಜಯ್ ಕುಮಾರ್ ರೆಡ್ಡಿ ಮುನ್ನಡೆಸಲಿದ್ದಾರೆ. ಉಪನಾಯಕನಾಯಕನಾಗಿ ವೆಂಕಟೇಶ್ ರಾವ್ ದುನ್ನಾ ತಂಡವನ್ನು ಪ್ರತಿನಿಧಿಸಲಿದ್ದಾರೆ.

ವಿವಿಧ ನಗರಗಳಲ್ಲಿ ಪಂದ್ಯ

ವಿವಿಧ ನಗರಗಳ ಕ್ರೀಡಾಂಗಣದಲ್ಲಿ ಒಟ್ಟು ೨೪ ಪಂದ್ಯ ನಡೆಯಲಿದ್ದು, ಭಾರತ, ಆಸ್ಟೇಲಿಯಾ, ನ್ಯೂಜಿಲೆಂಡ್, ನೇಪಾಳ, ಶ್ರೀಲಂಕಾ , ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಂಧರ ೮ ತಂಡಗಳು ಭಾಗವಹಿಸಲಿದ್ದಾರೆ ಎಂದು ದಿ ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ) ಮತ್ತು ಸಮರ್ಥನಂ ಟ್ರಸ್ಟ್ ನ ಅಧ್ಯಕ್ಷ ಡಾ. ಮಹಾಂತೇಶ್ ಜಿ.ಕೆ ತಿಳಿಸಿದ್ದಾರೆ.

೩ ನೇ ಟಿ ೨೦ ವಿಶ್ವಕಪ್ ಆಟಗಾರರ ಪಾಲಿಗೆ ಈ ತರಬೇತಿ ಶಿಬಿರವು ಅತ್ಯಂತ ಪ್ರಯೋಜನಕಾರಿ ಮತ್ತು ಉಪಯುಕ್ತವಾಗಲಿದೆ. ತಂಡದ ಎಲ್ಲಾ ಆಟಗಾರಿಗೂ ಪಾಲ್ಗೊಳ್ಳುವಿಕೆ, ಕಲಿಕೆ ಮತ್ತು ಯಶಸ್ಸಿನ ವಾತಾವರಣವನ್ನು ಕಲ್ಪಿಸಿದೆ. ಇದರಿಂದಾಗಿ ತಮ್ಮ ಪಂದ್ಯಾವಳಿಯಲ್ಲಿ ನಮ್ಮ ತಂಡದ ಆಟಗಾರರು ಆಟದ ಮೇಲೆ ಹೆಚ್ಚು ಗಮನಹರಿಸಲು ಮತ್ತು ವಿಶ್ವಾಸದಿಂದ ಆಟವಾಡಿ ಕಪ್ ತರುವ ವಿಶ್ವಾಸವಿದೆ.

ಡಾ. ಜಿ.ಕೆ. ಮಹಾಂತೇಶ್ , ದಿ ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ ಅಧ್ಯಕ್ಷ

ಈಗ ಅಂತಾರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ೧೭ ಅತ್ಯುತ್ತಮ ಪ್ರತಿಭಾವಂತ ಆಟಗಾರರು ನಮ್ಮ ಭಾರತ ತಂಡದ ಒಂದು ಭಾಗವಾಹಿರುವುದು ನಮಗೆ ಅತ್ಯಂತ ಹೆಮ್ಮೆ ಎನಿಸುತ್ತಿದೆ. ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡಲು,ತಂಡವನ್ನು ಪ್ರತಿನಿಧಿಸಲು ತರಬೇತಿಯು ಅವರಿಗೆ ನೆರವಾಗಲಿದೆ.

ಇ ಜಾನ್ ಡೇವಿಡ್ , ದಿ ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ

ನಮ್ಮ ತಂಡದ ಪ್ರತಿಯೊಬ್ಬ ಆಟಗಾರರು ಉತ್ಸುಕರಾಗಿದ್ದು ೩ ನೇ ಟಿ ೨೦ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ತ್ಯುತ್ತಮ ಪ್ರದರ್ಶನ ನೀಡಲು ಕಾಯುತ್ತಿದ್ದಾರೆ. ಕಠಿಣ ತರಬೇತಿ ವೇಗಕ್ಕೆ ತಂಡದ ಎಲ್ಲಾ ಆಟಗಾರರು ಪರಿಪೂರ್ಣವಾಗಿ ಸವಾಲಿನ ಅಗ್ನಿಪರೀಕ್ಷೆಗೆ ತಯಾರಾಗಿದ್ದಾರೆ.

ಆಸಿಫ್ ಭಾಷಾ, ಅಂಧರ ತಂಡದ ಮುಖ್ಯ ಕೋಚ್

Tags: blindcommingcrickett20
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ: ನಾಲ್ಕು ವರ್ಷದಿಂದ ಶಾಲೆಗೇ ಬಾರದ ಶಿಕ್ಷಕ..!

ಮಡಿಕೇರಿ: ನಾಲ್ಕು ವರ್ಷದಿಂದ ಶಾಲೆಗೇ ಬಾರದ ಶಿಕ್ಷಕ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In