• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಡಿ.5ರಿಂದ ಈ 4 ರಾಶಿಗಳಿಗೆ ಅದೃಷ್ಟ ಒಲಿದು ಬರಲಿದೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 24, 2022
in ಕರಾವಳಿ
0 0
0
ಡಿ.5ರಿಂದ ಈ 4 ರಾಶಿಗಳಿಗೆ ಅದೃಷ್ಟ ಒಲಿದು ಬರಲಿದೆ
Share on FacebookShare on Twitter

ನ್ಯೂಸ್ ನಾಟೌಟ್ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಂದು ಗ್ರಹವು  ರಾಶಿಯನ್ನು ಬದಲಾಯಿಸಿದಾಗ , ಅದು ಎಲ್ಲಾ ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ.  ಶುಕ್ರ ಡಿಸೆಂಬರ್ ೫ರಂದು ಧನು ರಾಶಿಗೆ ಪ್ರವೇಶಿಸಲಿದೆ.  ಇದು ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆದರೆ ಕೆಲವು ರಾಶಿಗಳ ಜನರು ಇದರಿಂದ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಡಿಸೆಂಬರ್ 5ರಂದು ಸಂಜೆ 6:07 ಕ್ಕೆ  ಶುಕ್ರ  ಧನು ರಾಶಿಗೆ  ಪ್ರವೇಶಿಸಲಿದ್ದಾನೆ ಮತ್ತು ಕೆಲ ರಾಶಿಗಳ ಜನರಿಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.

ಈ ಅದೃಷ್ಟ ರಾಶಿಗಳು ಯಾವುದು…?

ಕುಂಭ: ಕುಂಭ ರಾಶಿಯ ಲಗ್ನ ಭಾವದಲ್ಲಿ ಶುಕ್ರನ ಈ ಸಂಚಾರ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ರಾಶಿಗಳ ಜನರ ಎಲ್ಲಾ ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ಸಾಲಬಾಧೆಯಿಂದ ಮುಕ್ತಿ ಸಿಗಲಿದೆ. ಹೊಸ ಆದಾಯದ ಮೂಲಗಳೂ ತೆರೆದುಕೊಳ್ಳಲಿವೆ. ಇದೇ ವೇಳೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳೂ ಕೂಡ ಈ ಅವಧಿಯಲ್ಲಿ ಯಶಸ್ಸನ್ನು ಕಾಣಲಿವೆ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದ್ದು, ಮಕ್ಕಳಿಂದ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವೃಶ್ಚಿಕ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರನು ವೃಶ್ಚಿಕ ರಾಶಿಯ ದ್ವಿತೀಯ ಭಾವದಲ್ಲಿ ಸಾಗಲಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ, ಈ ರಾಶಿಯ ಜನರ ಜೀವನದಲ್ಲಿ ಸಂತೋಷ-ಸಮೃದ್ಧಿ ಮತ್ತು ಸಂಪತ್ತು ಹೆಚ್ಚಾಗಲಿದೆ. ಇದೇ ವೇಳೆ ವಿದೇಶ ಪ್ರವಾಸದ ಸಾಧ್ಯತೆಯೂ ಗೋಚರಿಸುತ್ತಿದೆ. ಕುಟುಂಬದೊಂದಿಗೆ ಕಾಲ ಕಳೆಯಲು ಈ ಸಮಯ ಅನುಕೂಲಕರವಾಗಿದೆ. ಉದ್ಯೋಗದಲ್ಲಿಯೂ ಲಾಭವಾಗಲಿದೆ. ವ್ಯಾಪಾರದಲ್ಲಿ ಹೂಡಿಕೆಯಿಂದ ಕೂಡ ಲಾಭ ಸಿಗಲಿದೆ. 

ಸಿಂಹ: ಈ ರಾಶಿಯ ಪಂಚಮ ಭಾವದಲ್ಲಿ ಶುಕ್ರ ಈ ಸಂಚಾರ ನಡೆಯಲಿದೆ. ಈ ಸ್ಥಾನ ಪ್ರೀತಿಯ ತಾಣ ಪರಿಗಣಿಸಲಾಗುತ್ತದೆ. ಈ ಶುಕ್ರ ಸಂಚಾರದಿಂದ ಸಿಂಹ ರಾಶಿಯವರ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಈ ರಾಶಿಯ ಮೂರನೇ ಮತ್ತು ಹತ್ತನೇ ಮನೆಗಳಿಗೆ ಶುಕ್ರ ಅಧಿಪತಿ. ಹೀಗಾಗಿ ಹೊಸ ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಯಶಸ್ಸು ಸಿಗಲಿದೆ. ಉದ್ಯೋಗವನ್ನು ಹುಡುಕುತ್ತಿರುವ ಜನರು ಸಹ ಯಶಸ್ಸನ್ನು ಪಡೆಯುತ್ತಾರೆ. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ.

ಮೇಷ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೇಷ ರಾಶಿಯ ಅದೃಷ್ಟದ ಭಾವದಲ್ಲಿ ಶುಕ್ರನ ಈ ಸಂಚಾರ ನಡೆಯಲಿದೆ. ಮೇಷ ರಾಶಿಯ ಏಳನೇ ಮನೆಗೆ ಶುಕ್ರ ಅಧಿಪತಿ. ಇದನ್ನು ಸಂಪತ್ತಿನ ಮನೆ ಎಂದು ಪರಿಗಣಿಸಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಮೇಷ ರಾಶಿಯವರಿಗೆ ಶುಕ್ರ ಸಂಚಾರ ಮಂಗಳಕರವಾಗಿರುತ್ತದೆ. ಈ ಅವಧಿಯಲ್ಲಿ, ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ವ್ಯಕ್ತಿಯ ಆಸಕ್ತಿ ಹೆಚ್ಚಾಗುತ್ತದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿಯೂ ಲಾಭವಾಗಲಿದೆ.

Tags: decemberlucky
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post

ಕಣ್ಣಿಗೂ ಟ್ಯಾಟೊ ಹಾಕಿಕೊಂಡ ಹುಚ್ಚು ದಂಪತಿ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In