• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಫಿಫಾ ವಿಶ್ವಕಪ್ ಫುಟ್‌ಬಾಲ್ ಮೆಡಿಕಲ್‌ ಟೀಂನಲ್ಲಿ ತುಳುನಾಡಿನ ಮಹಿಳೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 25, 2022
in ಕರಾವಳಿ
0 0
0
ಫಿಫಾ ವಿಶ್ವಕಪ್ ಫುಟ್‌ಬಾಲ್ ಮೆಡಿಕಲ್‌ ಟೀಂನಲ್ಲಿ ತುಳುನಾಡಿನ ಮಹಿಳೆ
Share on FacebookShare on Twitter

ನ್ಯೂಸ್ ನಾಟೌಟ್: ಫಿಫಾ ವಿಶ್ವಕಪ್ ಫುಟ್‌ಬಾಲ್ ಎಂದರೆ ವಿಶ್ವದ ಅತ್ಯಂತ ಶ್ರೀಮಂತ ಕ್ರೀಡಾ ಕೂಟಗಳಲ್ಲಿ ಒಂದು. ಜಾಗತಿಕ ಸ್ಥಾನಮಾನ ಪಡೆದುಕೊಂಡಿರುವ ಈ ಕ್ರೀಡಾಕೂಟದಲ್ಲಿ ವಿಶ್ವದ ಅನೇಕ ರಾಷ್ಟ್ರಗಳು, ಫುಟ್‌ಬಾಲ್ ತಾರೆಯರು ಪಾಲ್ಗೊಳ್ಳಲಿದ್ದಾರೆ. ಅಂತಹ ಶ್ರೀಮಂತ ಕ್ರೀಡಾಕೂಟಕ್ಕೆ ತುಳುನಾಡಿನ ಮಹಿಳೆಯೊಬ್ಬರು ಆಯ್ಕೆಯಾಗಿ ಸುದ್ದಿಯಾಗಿದ್ದಾರೆ.

ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತ್ತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕತ್ತಾರ್‌ನಲ್ಲಿ ನೆಲೆ

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ. ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು  ಕರೋನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ  ಗೌರವಿಸಲಾಗಿತ್ತು. ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ  ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

Tags: fifafootbalprathibhatulunadu
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೃತಿ ಚೌರ್ಯದ ಸುಳಿಯಲ್ಲಿ ಸಿಲುಕಿಕೊಂಡ ಕಾಂತಾರ ಸಿನಿಮಾ

ಕಾಂತಾರ ಸಿನಿಮಾ ತಂಡಕ್ಕೆ ರಿಲೀಫ್ ನೀಡಿದ ನ್ಯಾಯಾಲಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In