• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರತಿದಿನ ನೆನಸಿದ ಕಡ್ಲೆ ಬೀಜ ತಿನ್ನಿ, ಹಲವು ರೋಗಗಳಿಂದ ದೂರವಿರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 27, 2022
in Uncategorized
0 0
0
ಪ್ರತಿದಿನ ನೆನಸಿದ ಕಡ್ಲೆ ಬೀಜ ತಿನ್ನಿ, ಹಲವು ರೋಗಗಳಿಂದ ದೂರವಿರಿ
Share on FacebookShare on Twitter

ನ್ಯೂಸ್ ನಾಟೌಟ್ : ಕಡಲೆಕಾಯಿ ಹಸಿಯಾಗಿ ತಿಂದರೆ ಅತ್ಯದ್ಭುತ ಪ್ರಯೋಜನಗಳು ಸಿಗುತ್ತವೆ. ಇಂತಹ ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದೇ ಕರೆಯುತ್ತಾರೆ.

ಪ್ರತಿದಿನ ನೆನೆಸಿದ ಕಡಲೆಬೀಜ ತಿಂದರೆ ಹೆಚ್ಚಿನ ಲಾಭ ಪಡೆಯಬಹುದು ಅಂತಾರೆ ತಜ್ಞರು. ಹಾಗಿದ್ರೆ ಬನ್ನಿ ನೆನೆಸಿದ ಕಡಲೆಬೀಜ ಸೇವನೆಯಿಂದ ದೇಹಕ್ಕೆ ಸಿಗುವ ಪ್ರಯೋಜನಗಳೇನು ನೋಡೋಣ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಸೇವನೆಯಿಂದ ಏನು ಪ್ರಯೋಜನ?

ರಾತ್ರಿಯಿಡೀ ನೆನೆಸಿದ ಕಡಲೆಬೀಜ ತಿನ್ನುವುದರಿಂದ ನಮ್ಮ ಸ್ನಾಯುಗಳು ಬಲಗೊಳ್ಳುತ್ತವೆ. ಇದರಲ್ಲಿ ಪ್ರೋಟೀನ್​ಗಳು ಯಥೇಚ್ಛವಾಗಿದ್ದು, ಬಾಡಿ ಬಿಲ್ಡಿಂಗ್ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತದೆ. ನೆನೆಸಿದ ಕಡಲೆ ಬೀಜ ಸೇವನೆ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಹೀಗಾಗಿ ಉತ್ತಮ ಜೀರ್ಣಕ್ರಿಯೆಗಾಗಿ ನೆನೆಸಿದ ಕಡಲೆಬೀಜ ತಿನ್ನಿ. ಹೃದಯದ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೆನೆಸಿದ ಕಡಲೆಬೀಜ ತಿನ್ನಬೇಕು. ಇದು ಅನೇಕ ಹೃದ್ರೋಗ ಸಮಸ್ಯೆಗಳನ್ನು ನಿವಾರಿಸುತ್ತದೆ. ಮತ್ತೊಂದು ಅದ್ಭುತ ಪ್ರಯೋಜನವೆಂದರೆ, ನೆನೆಸಿದ ಕಡಲೆ ಬೀಜ ಸೇವನೆಯು ಕ್ಯಾನ್ಸರ್ ಕೋಶದ ಬೆಳವಣಿಗೆಯನ್ನು ತಡೆಯುತ್ತದೆ. ಬೆನ್ನು ನೋವಿನ ಉಪಶಮನಕ್ಕಾಗಿ ಈ ನೆನೆಸಿದ ಕಡಲೆಬೀಜ ತಿನ್ನಿ. ಜೊತೆಗೆ ಗ್ಯಾಸ್ ಹಾಗೂ ಅಸಿಡಿಟಿ ಸಮಸ್ಯೆಯನ್ನು ತೊಡೆದು ಹಾಕುತ್ತದೆ. ನಮ್ಮ ಜ್ಞಾಪಕ ಶಕ್ತಿ ವೃದ್ಧಿಗೆ ಹಾಗೂ ಕಣ್ಣಿನ ದೃಷ್ಟಿ ಸುಧಾರಣೆ ಆಗಬೇಕು ಅಂದರೆ ನೆನೆಸಿದ ಕಡಲೆ ಬೀಜ ತಿನ್ನಬೇಕು. ಈ ನೆನೆಸಿದ ಕಡಲೆಬೀಜವನ್ನು ಯಾವಾಗ ತಿನ್ನಬೇಕು ಎನ್ನುವ ವಿಷಯವೂ ಸಹ ಮುಖ್ಯವಾಗುತ್ತದೆ. ನೆನೆಸಿದ ಕಡಲೆ ಬೀಜವನ್ನು ಬೆಳಗಿನ ಉಪಾಹಾರಕ್ಕೆ ಮೊದಲು ಸೇವಿಸಬೇಕು. ಯಾಕೆಂದ್ರೆ ಕಡಲೆಬೀಜಗಳು ತೂಕ ನಷ್ಟಕ್ಕೆ ಸಂಬಂಧಿಸಿದ್ದರಿಂದ ತಿಂಡಿ ತಿನ್ನುವ ಮೊದಲು ತಿನ್ನಬೇಕು.ಕಡಲೆಬೀಜದಲ್ಲಿ ಸಾಕಷ್ಟು ಕ್ಯಾಲೋರಿಗಳಿವೆ. ಹೀಗಾಗಿ ಹೆಚ್ಚಾಗಿ ತಿನ್ನಬಾರದು. ಸಮತೋಲಿತ ಆಹಾರದ ಭಾಗವಾಗಿ ನಿಯಮಿತವಾಗಿ ಸೇವಿಸುವುದರಿಂದ ತೂಕ ಕಳೆದುಕೊಳ್ಳಲು ಹಾಗೂ ಆರೋಗ್ಯ ಸುಧಾರಿಸಲು ಸಹಕರಿಸುತ್ತದೆ.

Tags: badavarabadamikadle
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ : ಭಾರತೀಯ ನೌಕಾ ದಳದ ಸಬ್‌ ಲೆಫ್ಟಿನೆಂಟ್ ಆಗಿ ಸ್ಪಂದನ ಆಯ್ಕೆ

ಮಡಿಕೇರಿ : ಭಾರತೀಯ ನೌಕಾ ದಳದ ಸಬ್‌ ಲೆಫ್ಟಿನೆಂಟ್ ಆಗಿ ಸ್ಪಂದನ ಆಯ್ಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In