• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಈ ಖ್ಯಾತ ನಟ ನಿಜ ಜೀವನದಲ್ಲೂ ಸೂಪರ್ ಸ್ಟಾರ್..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 28, 2022
in ಕ್ರೀಡೆ/ಸಿನಿಮಾ
0 0
0
ಈ ಖ್ಯಾತ ನಟ ನಿಜ ಜೀವನದಲ್ಲೂ ಸೂಪರ್ ಸ್ಟಾರ್..!
Share on FacebookShare on Twitter

ನ್ಯೂಸ್ ನಾಟೌಟ್: ಸಿನಿಮಾ ನಟರು ಕೇವಲ ತೆರೆಯ ಮೇಲೆ ಮಾತ್ರ ಸೂಪರ್ ಸ್ಟಾರ್ ಆಗಿರುತ್ತಾರೆ. ಆದರೆ, ನಿಜ ಜೀವನದಲ್ಲಿ ಆದರ್ಶರಾಗಿ ಇರುವುದು ಕೆಲವೇ ಕೆಲವು ಮಂದಿ.

ಚಿತ್ರರಂಗದಲ್ಲಿ ಅತ್ಯದ್ಭುತ ನಟನೆಯಿಂದ ಗಮನ ಸೆಳೆದ ನಟರಲ್ಲಿ ವಿಶಾಲ್ ಕೂಡ ಒಬ್ಬರು. ಯಾವುದೇ ಚಿತ್ರರಂಗದ ಹಿನ್ನೆಲೆಯಿಲ್ಲದೆ ಬಂದು ಸಿನಿಮಾ ರಂಗದಲ್ಲಿ ಹೆಸರು ಮಾಡಿದ್ದಾರೆ. ಅತೀ ಚಿಕ್ಕ ವಯಸ್ಸಿಗೆ ತಮಿಳು ಸಿನಿಮಾ ಇಂಡಸ್ಟ್ರಿಯ ನಿರ್ಮಾಪಕ ಸಂಘದ ಅಧ್ಯಕ್ಷರಾಗಿ ಸಿನಿಮಾ ಪರ ಹೊಸ ಹೊಸ ಯೋಜನೆಗಳನ್ನು ತಂದಿದ್ದರು. ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಅವರ ಏಳಿಗೆಗೆ ಸಿನಿಮಾದಿಂದ ಬರುವ ಕೆಲವೊಂದಿಷ್ಟು ಹಣವನ್ನು ದೇಣಿಗೆ ನೀಡಿದ್ದಾರೆ. ಇವರು ತಮ್ಮ ಮದುವೆಯ ವಿಚಾರದಲ್ಲಿಯೂ ಆದರ್ಶ ಮೆರೆದಿದ್ದಾರೆ. ಹೌದು ಇತ್ತೀಚೆಗೆ ನಡೆದ ಖಾಸಗಿ ಸಂದರ್ಶರೊಂದರಲ್ಲಿ ‘ನಾನು ಮದುವೆಯಾಗಲಿದ್ದೇನೆ’ ಎಂದು ಹೇಳಿದ್ದರು. ದಕ್ಷಿಣ ಭಾರತದ ಹೆಸರಾಂತ ನಟಿ ಅಭಿನಯ ಅವರನ್ನು ವಿವಾಹವಾಗಲು ಮುಂದಾಗಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಭಿನಯ ಅವರು ಕನ್ನಡದ ಹುಡುಗರು ಸಿನಿಮಾದಲ್ಲಿ ಪುನೀತ್ ರಾಜಕುಮಾರ್ ಅವರ ತಂಗಿಯಾಗಿ ಮತ್ತು ಶ್ರೀನಗರದ ಕಿಟ್ಟಿ ಅವರಿಗೆ ಜೋಡಿಯಾಗಿ ಪಾತ್ರವನ್ನು ನಿರ್ವಹಿಸಿದ್ದರು. ಇಲ್ಲಿ ವಿಶೇಷವೇನೆಂದರೆ ಅಭಿನಯ ಅವರಿಗೆ ಕಿವಿಯು ಕೇಳಿಸುವುದಿಲ್ಲ. ಹಾಗೂ ಮಾತು ಬರುವುದಿಲ್ಲ, ಈ ಹುಡುಗಿಯನ್ನು ವಿಶಾಲ್ ಮನಸಾರೆ ಪ್ರೀತಿಸಿ ಮದುವೆಯಾಗಲು ಹೊರಟಿದ್ದಾರೆ. ವಿಶಾಲ್ ಅವರ ಹೃದಯ ವೈಶಾಲ್ಯದ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಇವರ ಪ್ರೇಮ ಕಥೆಯನ್ನು ಕೇಳಿ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

Tags: marriagesuperstartamilactor
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮದುವೆಯಾಗಿ 22 ದಿನಕ್ಕೆ ಆತ್ಮಹತ್ಯೆ ಮಾಡಿಕೊಂಡ ಟೀವಿ ಕ್ಯಾಮೆರಾಮೆನ್‌, ಪತ್ನಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In